Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ವಿವಿ 44ನೇ ಸಂಸ್ಥಾಪನಾ...

ಮಂಗಳೂರು ವಿವಿ 44ನೇ ಸಂಸ್ಥಾಪನಾ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ12 Sept 2023 5:41 PM IST
share
ಮಂಗಳೂರು ವಿವಿ 44ನೇ ಸಂಸ್ಥಾಪನಾ ದಿನಾಚರಣೆ

ಕೊಣಾಜೆ : ಮಂಗಳೂರು ವಿಶ್ವವಿದ್ಯಾನಿಲಯದ 44ನೇ ಸಂಸ್ಥಪನಾ ದಿನ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು‌ ಮಂಗಳವಾರ ಮಂಗಳಾ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಯೋಜನಾ ಆಯೋಗದ ಮಾಜಿ ಸದಸ್ಯ ಹಾಗೂ ಮುಂಬೈ ವಿವಿ ವಿಶ್ರಾಂತ ಕುಲಪತಿ ಡಾ.ಬಾಲಚಂದ್ರ ಮುಂಗೇಕರ್ ಅವರು, ವಿಶ್ವವಿದ್ಯಾಲಯಗಳು ಜ್ಞಾನದ ಬೆಳಕನ್ನು ಜಗತ್ತಿಗೆ ಪಸರಿಸುವ ಕೇಂದ್ರಗಳಾಗಿವೆ. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಭಾರತ ಕೊಡುಗೆ ಅಪೂರ್ವವಾಗಿದ್ದು, ಮಂಗಳೂರು ವಿವಿಯು ತನ್ನ 44 ವರ್ಷದ ಹರೆಯದಲ್ಲೇ ಅನೇಕ ಶೈಕ್ಷಣಿಕ ಯೋಜನೆ ಹಾಗೂ ಇತರ ಸಾಧನೆಗಳೊಂದಿಗೆ ದೇಶದ ಶ್ರೇಷ್ಠ ವಿಶ್ವವಿದ್ಯಾಲಯಗಳ ಸಾಲಿನಲ್ಲಿ ಗುರುತಿಸಿದೆ ಎಂದು ಹೇಳಿದರು.

ದೇಶದ ಅಭಿವೃದ್ಧಿಯಲ್ಲಿ ಆರ್ಥಿಕತೆಯ ಪಾತ್ರ ಅತ್ಯಂತ ಮಹತ್ಚವಾದುದಾಗಿದೆ. ಭಾರತ ಇಂದು ಬೆಳೆಯುತ್ತಿರುವ ರಾಷ್ಟ್ರವಾಗಿ ಗುರುತಿಸಲ್ಪಟ್ಟರೂ ಬಡತನ, ಅಸಮಾನತೆ, ನಿರುದ್ಯೋಗ, ಆರ್ಥಿಕ ಅಸಮಾನತೆಯ ಪರಿಣಾಮ ಅನೇಕ ಸವಾಲು ,ಸಮಸ್ಯೆಗಳು ಎದುರಾಗುತ್ತಿವೆ. ಆರೋಗ್ಯ ಮತ್ತು ಶೈಕ್ಷಣಿಕ ಕ್ಷೇತ್ರಗಳಿಗೆ ಸರಕಾರಗಳು ಹೆಚ್ಚಿನ ಪ್ರೋತ್ಸಾಹ ಕೊಡಬೇಕಿದೆ ಹಾಗೂ ಹೆಚ್ಚೆಚ್ಚು ಉದ್ಯೋಗಗಳು ಸೃಷ್ಟಿಯಾಗಬೇಕಿದೆ. ಇಂದು ಹೆಚ್ಚಿನ ಯಾವುದೇ ವಿಶ್ವವಿದ್ಯಾಲಯ ಗಳಲ್ಲಿಯೂ ಪ್ರಾಧ್ಯಾಪಕರ ನೇಮಕಾತಿಯಾಗುತ್ತಿಲ್ಲ ಹಾಗೂ ಖಾಸಗಿ ವಿವಿಗಳ ಪ್ರಭಾವಗಳೇ ಹೆಚ್ಚಾಗುತ್ತಿವೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಗಳೂರು ವಿವಿ ಕುಲಪತಿ ಪ್ರೊ.ಜಯರಾಜ್ ಅಮೀನ್ ಅವರು, 1980 ರಲ್ಲಿ ಮೈಸೂರು ವಿವಿಯಿಂದ ಮುಕ್ತಗೊಂಡು ಮಂಗಳೂರು ವಿವಿಯಾಗಿ ರೂಪುಗೊಂಡಿದ್ದು,ಇದೀಗ ಶೈಕ್ಷಣಿಕವಾಗಿ ಸಾಧನೆಯೊಂದಿಗೆ ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದ ಪ್ರಥಮ ವಿವಿಯಾಗಿದೆ.ಮಂಗಳೂರು ವಿವಿಯು ಕ್ರೀಡಾ ನೀತಿ, ಜೆಂಡರ್ ನೀತಿ, ಸಾಂಸ್ಕೃತಿಕ ನೀತಿ ಸೇರಿದಂತೆ ಅನೇಕ ಯೋಜನೆಗಳ ಮೂಲಕ ಗಮನ ಸೆಳೆದಿದೆ ಎಂದರು.

ಕಾರ್ಯಕ್ರಮದಲ್ಲಿ ವಿವಿಧ ವಿಭಾಗದ ಡೀನರುಗಳಾದ ಪ್ರೊ.ಜಯಶಂಕರ, ಪ್ರೊ.ಈಶ್ವರ್, ಡಾ.ಜೆರಾಲ್ಡ್ ಸಂತೋಷ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು.

ಮಂಗಳೂರು ವಿವಿ ಹಣಕಾಸು ಅಧಿಕಾರಿ ಪ್ರೊ.ವೈ ಸಂಗಪ್ಪ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ.ವಿಶ್ವನಾಥ್ ಅತಿಥಿಯನ್ನು ಪರಿಚಯಿಸಿದರು. ಡಾ.ಪ್ರೀತಿ ಕೀರ್ತಿ ಡಿಸೋಜ ಅವರು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X