ಜೂ.5ರಂದು ಉಳ್ಳಾಲ ಕೇಂದ್ರ ಜುಮಾ ಮಸೀದಿಯಲ್ಲಿ ಮಾಸಿಕ ದ್ಸಿಕ್ರ್ ಮಜ್ಲಿಸ್

ಉಳ್ಳಾಲ: ಇಲ್ಲಿನ ಕೇಂದ್ರ ಜುಮಾ ಮಸೀದಿಯಲ್ಲಿ ಪ್ರತಿ ತಿಂಗಳು ನಡೆಯುವ ಮಾಸಿಕ ದ್ಸಿಕ್ರ್ ಹಲ್ಕಾ ಕಾರ್ಯಕ್ರಮವು ಜೂ.5ರಂದು ಮಗ್ರಿಬ್ ನಮಾಝ್ ಬಳಿಕ ಕೂರತ್ ತಂಗಳ್(ನ.ಮ) ಪುತ್ರ ಸಯ್ಯಿದ್ ಅಬ್ದುರ್ರಹ್ಮಾನ್ ಮಸ್ಊದ್ ಅಲ್ ಬುಖಾರಿ ಮುಹೀನಿ ಅಲ್ ಅಝ್ ಹರಿ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಉಳ್ಳಾಲ ಜುಮಾ ಮಸೀದಿ ಮತ್ತು ದರ್ಗಾ ಸಮಿತಿಯ ಅಧ್ಯಕ್ಷ ಹನೀಫ್ ಹಾಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ
Next Story





