Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ನಗರದ 6 ಪ್ರದೇಶಗಳನ್ನು ‘ಹಾರ್ನ್...

ಮಂಗಳೂರು ನಗರದ 6 ಪ್ರದೇಶಗಳನ್ನು ‘ಹಾರ್ನ್ ನಿಷೇಧಿತ ಪ್ರದೇಶ’ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ20 Nov 2023 10:50 PM IST
share
ಮಂಗಳೂರು ನಗರದ 6 ಪ್ರದೇಶಗಳನ್ನು ‘ಹಾರ್ನ್ ನಿಷೇಧಿತ ಪ್ರದೇಶ’ ಘೋಷಣೆ

ಮಂಗಳೂರು, ನ.20: ನಗರದಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಅಧಿಕವಾಗುತ್ತಿದ್ದು, ವಾಹನ ಚಾಲಕರು ಅನಾವಶ್ಯಕವಾಗಿ ಹಾರ್ನ್ ಬಳಸುತ್ತಿರುವುದರಿಂದ ಸರಕಾರಿ ಕಚೇರಿಗಳ ಕೆಲಸ ಕಾರ್ಯಗಳ, ಶಾಲಾ ಕಾಲೇಜು ವಿದ್ಯಾರ್ಥಿಗಳ ಮತ್ತು ಆಸ್ಪತ್ರೆಗಳಲ್ಲಿನ ರೋಗಿಗಳ ಆರೋಗ್ಯದ ದೃಷ್ಟಿಯಿಂದ ಹಾಗೂ ಶಬ್ದ ಮಾಲಿನ್ಯವನ್ನು ತಡೆಗಟ್ಟುವ ಸಲುವಾಗಿ ಸಾರ್ವಜನಿಕರ ಹಿತದೃಷ್ಠಿಯಿಂದ ಮಂಗಳೂರು ನಗರದ ಪ್ರಮುಖ 6ಪ್ರದೇಶಗಳನ್ನು ಹಾರ್ನ್ ನಿಷೇಧಿತ ಪ್ರದೇಶ (ನೋ ಹಾರ್ನ್ ಝೋನ್) ಎಂದು ಘೋಷಿಸಲಾಗಿದೆ.

ಘೋಷಿತ ಪ್ರದೇಶಗಳ ವಿವರ

1. ಲೇಡಿಗೋಷನ್ ಆಸ್ಪತ್ರೆಯ ಸುತ್ತಮುತ್ತಲಿನ ಪ್ರದೇಶ: ರಾವ್ ರಾವ್ ವೃತ್ತದ ಸಮೀಪದ ಮೈದಾನ 3ನೇ ಅಡ್ಡ ರಸ್ತೆಯಿಂದ ಲೇಡಿಗೋಶನ್ ಆಸ್ಪತ್ರೆವರೆಗೆ. ಲೇಡಿಗೋಶನ್ ಆಸ್ಪತ್ರೆಯಿಂದ ಕ್ಲಾಕ್‌ಟವರ್‌ವರೆಗೆ: ಲೇಡಿಗೋಶನ್ ಆಸ್ಪತ್ರೆಯಿಂದ ಕಲ್ಪನಾ ಸ್ವೀಟ್ಸ್‌ವರೆಗೆ.

2. ಹಂಪನಕಟ್ಟೆ ಜಂಕ್ಷನ್: ಹಂಪನಕಟ್ಟೆ ಜಂಕ್ಷನ್‌ನಿಂದ ಮಿಲಾಗ್ರಿಸ್ ಚರ್ಚ್‌ವರೆಗಿನ ಪ್ರದೇಶ. ಮಿಲಾಗ್ರಿಸ್ ಚರ್ಚ್ ಬಳಿಯ ವೆನ್‌ಲಾಕ್ ಆಸ್ಪತ್ರೆಯ ಗೇಟ್‌ನಿಂದ ಮುತ್ತಪ್ಪ ಗುಡಿಯವರೆಗೆ. ಹಂಪನಕಟ್ಟೆ ಜಂಕ್ಷನ್‌ನಿಂದ ಮಿನಿ ವಿಧಾನ ಸೌಧ ಕಟ್ಟಡದ ವರೆಗೆ.

3. ಡಾ. ಅಂಬೇಡ್ಕರ್ ವೃತ್ತದ ಪ್ರದೇಶ: ಅಂಬೇಡ್ಕರ್ ವೃತ್ತದಿಂದ ಬಲ್ಮಠ ಜಂಕ್ಷನ್ ಕಡೆಗೆ 50ಮೀ. ಪ್ರದೇಶ. ಅಂಬೇಡ್ಕರ್ ವೃತ್ತದಿಂದ ಬಂಟ್ಸ್ ಹಾಸ್ಟೆಲ್ ವೃತ್ತದ ಕಡೆಗೆ 50 ಮೀಟರ್ ಪ್ರದೇಶ. ಅಂಬೇಡ್ಕರ್ ವೃತ್ತದಿಂದ ಹಂಪನಕಟ್ಟೆ ವೃತ್ತದ ಕಡೆಗೆ 50 ಮೀಟರ್ ಪ್ರದೇಶ. ಬಾವುಟಗುಡ್ಡ (ಮಹಿಳಾ ಸಭಾ ಕಟ್ಟಡ) ದಿಂದ ಅಂಬೇಡ್ಕರ್ ವೃತ್ತದ ವರೆಗೆ.

4. ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ಉತ್ತರ ಬದಿಯ ಕಂಪೌಂಡ್ ಸಮೀಪದಿಂದ ಬಿಷಪ್ ವಿಕ್ಟರ್( ಅತ್ತಾವರ ನ್ಯೂ ರೋಡ್) ತಿರುವಿನವರೆಗೆ.

5. ದೇರಳಕಟ್ಟೆ ಯೆನೆಪೋಯ ಆಸ್ಪತ್ರೆಯ ಎದುರಿನ ರಸ್ತೆಯಲ್ಲಿ 100 ಮೀಟರ್ ಪ್ರದೇಶ.

6. ದೇರಳಕಟ್ಟೆ ಕೆಎಸ್ ಹೆಗ್ಡೆ ಆಸ್ಪತ್ರೆಯ ಎದುರಿನ ರಸ್ತೆಯಲ್ಲಿ 100 ಮೀಟರ್ ಪ್ರದೇಶ. ವಾಹನ ಚಾಲಕರು ಮೇಲ್ಕಂಡ ಸ್ಥಳಗಳಲ್ಲಿ ವಾಹನಗಳ ಹಾರ್ನ್ ಬಳಸುವುದನ್ನು ನಿಷೇಧಿಸಲಾಗಿದೆ.

ಭಾರತೀಯ ಮೋಟಾರು ವಾಹನ ಅನಿಯಮ (ತಿದ್ದುಪಡಿ) 2019 ರ ಕಲಂ 194 (ಎಫ್) ರಂತೆ ಹಾರ್ನ್ ನಿಷೇಧಿಸಿದ ಸಂಚಾರ ಸೂಚನಾ ಫಲಕ ಇರುವ ಪ್ರದೇಶದಲ್ಲಿ ಹಾರ್ನ್ ಬಳಸಿದ್ದಲ್ಲಿ ಅಂತಹ ವಾಹನ ಚಾಲಕರ ಮೇಲೆ ಮೊದಲನೆಯ ಉಲ್ಲಂಘನೆಗೆ 1000ರೂ. ದಂಡವನ್ನು ಹಾಗೂ ಎರಡನೇಯ ಹಾಗೂ ತದನಂತರದ ಪ್ರತಿ ಉಲ್ಲಂಘನೆಗೆ 2000ರೂ. ದಂಡವನ್ನು ವಿಧಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X