Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫೆ.7ರಿಂದ ಪಾಂಡೇಶ್ವರದಲ್ಲಿ ಐಸ್ ಕ್ರೀಮ್...

ಫೆ.7ರಿಂದ ಪಾಂಡೇಶ್ವರದಲ್ಲಿ ಐಸ್ ಕ್ರೀಮ್ ಪರ್ಬ

ವಾರ್ತಾಭಾರತಿವಾರ್ತಾಭಾರತಿ6 Feb 2025 7:39 PM IST
share
ಫೆ.7ರಿಂದ ಪಾಂಡೇಶ್ವರದಲ್ಲಿ ಐಸ್ ಕ್ರೀಮ್ ಪರ್ಬ

ಮಂಗಳೂರು: ನಗರದ ಪಾಂಡೇಶ್ವರದಲ್ಲಿರುವ ಫಿಝಾ ಬೈ ನೆಕ್ಸಸ್ ಮಾಲ್ ಮತ್ತು ಮಂಗಳೂರಿನ ಪ್ರಸಿದ್ಧ ಟ್ರೈ ತಿಂಡಿ ಇನ್ಸ್ಟಾ ಗ್ರಾಮ್ ಪೇಜ್ ಸಹಭಾಗಿತ್ವದಲ್ಲಿ ಫೆ.7, 8 ಮತ್ತು 9ರಂದು 3 ದಿನಗಳ ಐಸ್ ಕ್ರೀಮ್ ಪರ್ಬವನ್ನು ಅಯೋಜಿಸಲಾಗಿದೆ.

2ನೇ ಆವ್ರತ್ತಿಯ ಐಸ್ ಕ್ರೀಮ್ ಪರ್ಬ ಇದಾಗಿದ್ದು ಮೂರೂ ದಿನ ಕೂಡ ಬೆಳಗ್ಗೆ 11ರಿಂದ ರಾತ್ರಿ 9 ರವರೆಗೆ ನಡೆಯಲಿದೆ ಎಂದು ಕಾರ್ಯ ಕ್ರಮದ ಆಯೋಜಕರಾದ ಕಿರಣ್ ಶೆಣೈ ಸುದ್ದಿಗೋಷ್ಟಿಯಲ್ಲಿಂದು ಮಾಹಿತಿ ನೀಡಿದರು.

ಮಂಗಳೂರನ್ನು ಐಸ್ ಕ್ರೀಮ್ ಕ್ಯಾಪಿಟಲ್ ಆಫ್ ಇಂಡಿಯಾ ಎಂದು ಕರೆಯುವ ಈ ಸಂದರ್ಭದಲ್ಲಿ ಎಲ್ಲಾ ಐಸ್ ಕ್ರೀಮ್ ಸಂಸ್ಥೆಗಳನ್ನ ಒಂದೇ ಸೂರಿನಡಿ ಸೇರಿಸಬೇಕು ಅನ್ನುವ ಆಲೋಚನೆ ಆಯೋಜಕರದ್ದು, ಹಾಗಾಗಿ ಈ ಬಾರಿ 14ಸಂಸ್ಥೆಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದೆ. ಭಾಗವಹಿಸುವ ಐಸ್ ಕ್ರೀಮ್ ಸಂಸ್ಥೆಗಳು ಐಡಿಯಲ್ – ಪಬ್ಬಾಸ್ , ಹ್ಯಾಂಗ್ಯೋ, ಮ್ಯಾಂಗೋ ಬೆರ್ರಿಸ್ , ಎಂಚಿ ಕ್ರಂಚಿ – ದಿ ಮಿಲೆಟ್ ಹೌಸ್ , ಸ್ಕೂಪ್ಸೊ , ಕೈಲಾರ್ಸ್ , ಸ್ವಿರ್ಲಿಯೊ , ಎಫ್ 5, ಐಸ್ ಕ್ರೀಮ್ ಆಂಡ್ ಮೋರ್ , ಫ್ರೂಟ್ ಪೊಪ್ಜ್ , ಫ್ಲೇವರ್ಸ್ , ಹೈವ್ ಸ್ಕ್ಯೂಬ್ , ಬೊನ್ ಬೊನ್ಸ್, ಕ್ಯಾಮೆರಿ ಬ್ರಾಂಡ್ ಗಳು ಭಾಗವಹಿಸಲಿದೆ.

2024 ರಲ್ಲಿ ನಡೆದ ಐಸ್ ಕ್ರೀಮ್ ಪರ್ಬದ ಮೊದಲ ಆವೃತ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿ ಉತ್ತಮ ಸ್ಪಂದನೆ ಸಿಕ್ಕಿತ್ತು. ಈ ಬಾರಿಯೂ ಅತೀ ಹೆಚ್ಚಿನ ಜನ ಸೇರುವ ನಿರೀಕ್ಷೆ ಇದ್ದು, ಸಾಮಾಜಿಕ ಜಾಲತಾಣ ಇನ್ನಾ ಗ್ರಾಮ್ ನಲ್ಲಿ ಟ್ರೈ ತಿಂಡಿ ಚಾನೆಲ್ ಪ್ರಸಾರ ಮಾಡಿದ ವಿಡಿಯೋ 6 ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದು 50 ಸಾವಿರ ಜನ ಹಂಚಿಕೊಂಡಿದ್ದಾರೆ.

ಫೆಬ್ರವರಿ 7 ರಂದು ಸಂಜೆ 5 ಘಂಟೆಗೆ ಖ್ಯಾತ ಯುಟ್ಯೂಬರ್ ಭಟ್‌ & ಭಟ್‌ ಸಹೋದರರಾದ ಸುದರ್ಶನ್ ಭಟ್ ಮತ್ತು ಮನೋಹರ್ ಭಟ್ ಅವರು ಯುಟ್ಯೂಬ್ ನಲ್ಲಿ 12 ಲಕ್ಷಕ್ಕೂ ಹೆಚ್ಚು ಫಾಲ್ಲೋರ್ಸ್ ಗಳನ್ನೂ ಗಳಿಸಿ ರೆಸಿಪಿ ಕ್ಷೇತ್ರದಲ್ಲಿ ಇತಿಹಾಸವನ್ನೇ ಸೃಷ್ಟಿಸಿದ ವಿಶೇಷ ಸಾಧನೆಗಾಗಿ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಸನ್ಮಾನ ಕಾರ್ಯಕ್ರಮಕ್ಕೆ ಇಚೈ ಮಂಗಳೂರು ಬ್ರಾಂಚಿನ ಸಿ.ಎ ಗೌತಮ್ ಪೈಭಾಗವಹಿಸಲಿದ್ದಾರೆ. ಜೊತೆಗೆ ಐಸ್ ಕ್ರೀಮ್ ಪರ್ಬದಲ್ಲಿ ಭಾಗವಹಿಸುವ ಐಸ್ ಕ್ರೀಮ್ ಸಂಸ್ಥೆಗಳ ಮಾಲಕರು ಕೂಡ ಜೊತೆಯಾಗಲಿದ್ದಾರೆ ಎಂದವರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಅಭಿಷೇಕ್ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X