Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಾ.8ರಂದು “ಬಂಟ್ವಾಳ ಕಂಬಳೋತ್ಸವ”: ...

ಮಾ.8ರಂದು “ಬಂಟ್ವಾಳ ಕಂಬಳೋತ್ಸವ”: ರಮಾನಾಥ ರೈ

ವಾರ್ತಾಭಾರತಿವಾರ್ತಾಭಾರತಿ24 Feb 2025 7:31 PM IST
share
ಮಾ.8ರಂದು “ಬಂಟ್ವಾಳ ಕಂಬಳೋತ್ಸವ”:  ರಮಾನಾಥ ರೈ

ಬಂಟ್ವಾಳ : ಮಾಜಿ ಸಚಿವ ಬಿ. ರಮಾನಾಥ ರೈ ಅವರ ಗೌರವಾಧ್ಯಕ್ಷತೆಯಲ್ಲಿ, ಕೆಪಿಸಿಸಿ ಸದಸ್ಯ ಪಿಯೂಸ್ ಎಲ್ ರೋಡ್ರಿಗಸ್ ಅವರ ಅಧ್ಯಕ್ಷತೆಯಲ್ಲಿ ಬಂಟ್ವಾಳ ತಾಲೂಕಿನ ನಾವೂರ ಗ್ರಾಮದ ಕೂಡಿಬೈಲು ಎಂಬಲ್ಲಿ 14ನೇ ವರ್ಷದ ಮೂಡೂರು-ಪಡೂರು ಜೋಡುಕರೆ “ಬಂಟ್ವಾಳ ಕಂಬಳೋತ್ಸವ” ಮಾರ್ಚ್ 8 ರಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ಕಂಬಳ ಸಮಿತಿ ಗೌರವಾಧ್ಯಕ್ಷ ಬಿ ರಮಾನಾಥ ರೈ ಹೇಳಿದರು.

ಬಿ.ಸಿ.ರೋಡಿನಲ್ಲಿ ಕಂಬಳೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಬಳಿಕ ಸುದ್ದಿಗರಾರರಿಗೆ ಮಾಹಿತಿ ನೀಡಿದ ಅವರು ಮಾರ್ಚ್ 8 ರಂದು ಬೆಳಿಗ್ಗೆ 8:45ಕ್ಕೆ ದಿ ಆಲ್ಬರ್ಟ್ ಪಾಯ್ಸ್ ಕೂಡಿಬೈಲು ವೇದಿಕೆಯಲ್ಲಿ ಸೋಲೂರು ಕರ್ನಾಟಕ ಆರ್ಯ-ಈಡಿಗ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿಗಳು, ಅಲ್ಲಿಪಾದೆ ಸಂತ ಅಂತೋನಿ ಚರ್ಚ್ ಧರ್ಮಗುರು ವಂದನೀಯ ರಾಬರ್ಟ್ ಡಿಸೋಜ, ಆಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲ, ಅವರುಗಳು ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿರುವರು ಎಂದರು.

ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ ಪರಮೇಶ್ವರ್, ವಿಧಾನ ಸಭಾ ಸ್ಪೀಕರ್ ಯು.ಟಿ ಖಾದರ್ ಸಹಿತ ಹಲವು ಮಂತ್ರಿಗಳು, ಚಿತ್ರರಂಗದ ಪ್ರಸಿದ್ದ ಕಲಾವಿದರು, ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸುವರು. ಎಂದ ಅವರು ಕಂಬಳ ಕ್ರೀಡೆಯ ಇತಿಹಾಸದಲ್ಲೇ ವಿಶಿಷ್ಟವಾಗಿ ನಡೆಯುವ ಬಂಟ್ವಾಳ ಕಂಬಳೋತ್ಸವ ಇನ್ನಷ್ಟು ವೈಶಿಷ್ಟ್ಯಪೂರ್ಣವಾಗಿ ನಿಟ್ಟಿನಲ್ಲಿ ಸಕಲ ಸಿದ್ದತೆಗಳು ನಡೆಯುತ್ತಿದೆ ಎಂದರು.

ಕಂಬಳ ಸಮಿತಿ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್ ಮಾತನಾಡಿ, ಸಮಾಜದ ಎಲ್ಲ ವಿಭಾಗದ ಜನರನ್ನು ಒಗ್ಗೂಡಿಸಿ ಕೊಂಡು ಕಂಬಳ ಸಮಿತಿ ರಚಿಸಲಾಗಿದ್ದು, ಕಂಬಳೋತ್ಸವ ಕೂಡಾ ಎಲ್ಲ ವರ್ಗದ ಜನ ಭಾಗವಹಿಸುವಂತಹ ವಾತಾವರಣ ನಿರ್ಮಿಸಲಾಗಿದೆ ಎಂದರು.

ಈ ಸಂದರ್ಭ ಕಂಬಳ ಸಮಿತಿಯ ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬೇಬಿ ಕುಂದರ್, ಬಿ ಎಂ ಅಬ್ಬಾಸ್ ಅಲಿ, ಸದಾಶಿವ ಬಂಗೇರ, ಬಾಲಕೃಷ್ಣ ಅಂಚನ್, ರಾಜೀವ ಶೆಟ್ಟಿ ಎಡ್ತೂರು, ಚಂದ್ರಶೇಖರ ಭಂಡಾರಿ, ಸುದೀಪ್ ಕುಮಾರ್ ಶೆಟ್ಟಿ, ಸುದರ್ಶನ ಜೈನ್, ಪದ್ಮನಾಭ ರೈ, ಮೊದಲಾದವರು ಜತೆಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X