ಮಾ.8: ಉಸ್ತುವಾರಿ ಸಚಿವರು ದ.ಕ.ಜಿಲ್ಲೆಗೆ ಭೇಟಿ

ದಿನೇಶ್ ಗುಂಡೂರಾವ್
ಮಂಗಳೂರು, ಮಾ.7: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾ.8ರಂದು ದ.ಕ.ಜಿಲ್ಲೆಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 2:25ಕ್ಕೆ ಸರ್ಕ್ಯೂಟ್ ಹೌಸ್ಗೆ ಆಗಮನ, ಸಂಜೆ 4ಕ್ಕೆ ನಾವೂರು ಗ್ರಾಮದ ಕೂಡಿಬೈಲು ಮೂಡೂರು ಪಡೂರು ಜೋಡುಕರೆ ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 6ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





