Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅ.9ರಂದು ಶೌರ್ಯ ಜಾಗರಣ ರಥಯಾತ್ರೆ...

ಅ.9ರಂದು ಶೌರ್ಯ ಜಾಗರಣ ರಥಯಾತ್ರೆ ಮಂಗಳೂರು ನಗರಕ್ಕೆ: ಶರಣ್ ಪಂಪ್‌ವೆಲ್

ವಾರ್ತಾಭಾರತಿವಾರ್ತಾಭಾರತಿ6 Oct 2023 6:42 PM IST
share
ಅ.9ರಂದು ಶೌರ್ಯ ಜಾಗರಣ ರಥಯಾತ್ರೆ ಮಂಗಳೂರು ನಗರಕ್ಕೆ: ಶರಣ್ ಪಂಪ್‌ವೆಲ್

ಮಂಗಳೂರು, ಅ.6: ಹಿಂದೂ ಧರ್ಮದ ಚರಿತ್ರೆ, ಹಿರಿಯರ ಶೌರ್ಯ, ತ್ಯಾಗ, ಪರಾಕ್ರಮ ಜೀವನದ ಬಗ್ಗೆ ಹಿರಿಮೆ ಮೂಡಿ ಸುವ ಶೌರ್ಯ ಜಾಗರಣ ರಥಯಾತ್ರೆ ರಾಜ್ಯಾದ್ಯಂತ ಬಜರಂಗದಳದಿಂದ ಆಯೋಜಿಸಲಾಗಿದ್ದು, ಅ.9ರಂದು ಮಂಗಳೂರಿ ನಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ ಎಂದು ವಿಶ್ವಹಿಂದೂ ಪರಿಷತ್ ಪ್ರಾಂತ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ತಿಳಿಸಿದರು.

ನಗರದ ವಿಶ್ವಶ್ರೀ ಕಚೇರಿಯಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಇಂದು ಜಿಲ್ಲೆಗೆ ಪ್ರವೇಶ ಮಾಡಿರುವ ರಥ, ಅ.7ರಂದು ಪುತ್ತೂರಿಗೆ ಆಗಮಿಸಿ ಸಂಜೆ 5.30ಕ್ಕೆ ಕಿಲ್ಲೆ ಮೈದಾನದಲ್ಲಿ ಬೃಹತ್ ಹಿಂದೂ ಶೌರ್ಯ ಸಂಗಮ ಕಾರ್ಯಕ್ರಮ ನಡೆಯಲಿದೆ. ಅ.8ರಂದು 4.30ಕ್ಕೆ ಬಂಟ್ವಾಳದ ಗಾಣದಪಡ್ಪು ಮೈದಾನದಲ್ಲಿ ಹಿಂದೂ ಸಮಾಜೋತ್ಸವ ನಡೆಯಲಿದೆ ಎಂದರು.

ಅ.9ರಂದು ಮಧ್ಯಾಹ್ನ 2.30ಕ್ಕೆ ಶೌರ್ಯ ಜಾಗರಣ ರಥದೊಂದಿಗೆ ಭವ್ಯ ಶೋಭಾಯಾತ್ರೆ ಮಂಗಳೂರಿಗೆ ಆಗಮಿಸಲಿದ್ದು, ಸಂಜೆ 4.30ಕ್ಕೆ ಕದ್ರಿ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ನಡೆಯಲಿದೆ. ಚಕ್ರವರ್ತಿ ಸೂಲಿಬೆಲೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದರು.

ಸೆ.25ರಂದು ಚಿತ್ರದುರ್ಗದಲ್ಲಿ ಆರಂಭವಾದ ರಥಯಾತ್ರೆ ರಾಜ್ಯದ ನಾನಾ ಜಿಲ್ಲೆಗಳಲ್ಲಿ 1600ಕಿ.ಮೀ. ಸಂಚರಿಸಿ ಯಶಸ್ವಿ ಯಾಗಿ ಕಾರ್ಯಕ್ರಮಗಳನ್ನು ನಡೆಸಿ ಕರಾವಳಿ ಜಿಲ್ಲೆಗೆ ಆಗಮಿಸುತ್ತಿದೆ. ಅ.10ರಂದು ಸಂಜೆ 4 ಗಂಟೆಗೆ ಉಡುಪಿಯಲ್ಲಿ ಹಿಂದೂ ಸಮಾಜೋತ್ಸವ ಕಾರ್ಯಕ್ರಮದ ಮೂಲಕ ಸಮಾರೋಪಗೊಳ್ಳಲಿದೆ. ಸುಮಾರು 50ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸುವ ಸಾಧ್ಯತೆಯಿದ್ದು, ಸಂಘಟನೆ ಪ್ರಮುಖರು, ಸಾಧು-ಸಂತರು, ಸಮಾಜದ ಮುಖಂಡರು ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಾಂತ ಸಹಸೇವಾ ಪ್ರಮುಖ್ ಗೋಪಾಲ್ ಕುತ್ತಾರ್, ವಿಭಾಗದ ಸಂಯೋಜಕ ಭುಜಂಗ ಕುಲಾಲ್, ವಿಭಾಗ ಪ್ರಚಾರ ಪ್ರಮುಖ ಪ್ರದೀಪ್ ಸರಿಪಲ್ಲ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X