Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಭಾರತೀಯ ಸೈನಿಕರ ವಿಜಯಗಾಥೆ ನೆನಪಿಸುವ...

ಭಾರತೀಯ ಸೈನಿಕರ ವಿಜಯಗಾಥೆ ನೆನಪಿಸುವ ದಿನ: ಸಂಸದ ಬ್ರಿಜೇಶ್ ಚೌಟ

ವಾರ್ತಾಭಾರತಿವಾರ್ತಾಭಾರತಿ26 July 2025 8:44 PM IST
share
ಭಾರತೀಯ ಸೈನಿಕರ ವಿಜಯಗಾಥೆ ನೆನಪಿಸುವ ದಿನ: ಸಂಸದ ಬ್ರಿಜೇಶ್ ಚೌಟ

ಮಂಗಳೂರು; ಕಾರ್ಗಿಲ್ ವಿಜಯ ದಿವಸ್ ಭಾರತೀಯ ಸೈನಿಕರ ವಿಜಯಗಾಥೆ ನೆನಪಿಸುವ ದಿನ ಎಂದು ಸಂಸದ ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಕಾರ್ಗಿಲ್ ವಿಜಯ್ ದಿವಸ್ ವನ್ನು ಭಾರತೀಯ ಜನತಾ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ವತಿಯಿಂದ ಶನಿವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮ ದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾ ಡುತ್ತಿದ್ದರು.

"ಭಾರತದ ಸೈನಿಕ ಶಕ್ತಿಯು ಇತಿಹಾಸದಲ್ಲಿ ಯಾವತ್ತೂ ಹೆಮ್ಮೆಪಡುವಂತಿದೆ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತೀಯ ಸೈನ್ಯಕ್ಕೆ ಸಾಂಸ್ಥಿಕ ಬಲವರ್ಧನೆ, ಗೌರವ ಮತ್ತು ಹೊಸ ತಂತ್ರಜ್ಞಾನವನ್ನು ನೀಡಲಾಗಿದೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ದೇಶಕ್ಕಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ ಯೋಧರ ಬಲಿದಾನಕ್ಕೆ ಕೃತಜ್ಞತೆಯ ನಮನ ಸಲ್ಲಿಸುವ ಕಾರ್ಯಕ್ರಮ ನಡೆಯಿತು.

"ಯಾರಾದರೂ ತೀರ್ಥಯಾತ್ರೆ ಹೋಗಬೇಕೆಂದು ಆಸೆಪಟ್ಟರೆ ಅವರು ಕಾರ್ಗಿಲ್‌ಗೆ ಭೇಟಿ ನೀಡಲಿ" ಎಂದು ಜನರಲ್ ವಿ.ಪಿ. ಮಲ್ಲಿಕ್ ಅವರು ಹೇಳಿದ್ದನ್ನು ಸ್ಮರಿಸಿದರು. ಅದು ಯೋಧರ ಬಲಿದಾನದ ಪವಿತ್ರ ಧಾಮ, ಎಂದು ಉಲ್ಲೇಖಿಸಿದರು. ಶತ್ರುಗಳು ಬೆಟ್ಟದ ಮೇಲಿನಿಂದ ಗುಂಡು ಹಾರಿಸುತ್ತಿದ್ದ ಪರಿಸ್ಥಿತಿಯಲ್ಲಿ, ನಮ್ಮ ಯೋಧರು ಶೌರ್ಯದಿಂದ ಹೋರಾಡಿ ಪರ್ವತಾರೋಹಣದಂತಹ ಕ್ಲಿಷ್ಟ ಯುದ್ದವನ್ನು ಮಾಡಿ ವಿಜಯವನ್ನು ಸಾಧಿಸಿದರು. "ಈ ಬಲಿದಾನ ನೀಡಿದವರಲ್ಲಿ ಬಹುತೇಕ ಮೂವತ್ತು ವರ್ಷಕ್ಕಿಂತ ಕಡಿಮೆ ವಯಸ್ಸಿನ ಯುವ ಶೂರರು," ಎಂದು ಸ್ಮರಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಗಣೇಶ್ ಕಾರ್ಣಿಕ್ ಅವರು ಮಾತನಾಡಿ, "ಭಾರತೀಯ ಸೇನೆಯು ಭಾರತೀಯತೆಯ ಜೀವಂತ ರೂಪ. ಇಲ್ಲಿ ಜಾತಿ, ಧರ್ಮ, ಭಾಷೆ ಎಂಬ ಭೇದಗಳಿಲ್ಲದೇ ಇವೆಲ್ಲವನ್ನು ಮೀರಿ ರಾಷ್ಟ್ರಪರತೆಯನ್ನು ಎತ್ತಿ ಹಿಡಿದಿದೆ," ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮೂವರು ನಿವೃತ್ತ ಯೋಧರಾದ ಹವಾಲ್ದಾರ್ ಅಂಬ್ರೋಸ್ ಡಿಸಿಲ್ವಾ, ಹವಾಲ್ದಾರ್ ವಿಶ್ವನಾಥ ಶೆಣೈ, ಹವಾಲ್ದಾರ್ ರವಿರಾಮ್ ಶೆಟ್ಟಿ, ಗೌರವಪೂರ್ವಕವಾಗಿ ಸನ್ಮಾನ ಸಲ್ಲಿಸಲಾಯಿತು.

ವೇದಿಕೆಯಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಪ್ರಕೋಷ್ಟಗಳ ಸಂಯೋಜಕರಾದ ಸುಧೀರ್ ಶೆಟ್ಟಿ ಕಣ್ಣೂರು, ಜಿಲ್ಲಾ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಸೈನಿಕ ಪ್ರಕೋಷ್ಟದ ಸಹ ಸಂಚಾಲಕರಾದ ನರೇಶ್ ಪೈ, ಪ್ರಮುಖರಾದ ರಮೇಶ ಕಂಡೆಟ್ಟು, ಸಂಜಯ ಪ್ರಭು, ನಿತಿನ್ ಕುಮಾರ್ , ಜಯಾನಂದ ಅಂಚನ್, ಮಾಜಿ ಸೈನಿಕರಾದ ಎಸ್.ಕೆ. ಶೆಟ್ಟಿ, ಮತ್ತಿತರರು ಭಾಗವಹಿಸಿದ್ದರು. ಪ್ರಸನ್ನ ದರ್ಬೆ ಕಾರ್ಯ ಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X