Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಿಜೆಪಿಯಿಂದ ಅಪರಾಧಿಗಳ ಪರ ವಕಾಲತ್ತು:...

ಬಿಜೆಪಿಯಿಂದ ಅಪರಾಧಿಗಳ ಪರ ವಕಾಲತ್ತು: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟೀಸು ವಿಚಾರ

ವಾರ್ತಾಭಾರತಿವಾರ್ತಾಭಾರತಿ22 July 2023 5:48 PM IST
share
ಬಿಜೆಪಿಯಿಂದ ಅಪರಾಧಿಗಳ ಪರ ವಕಾಲತ್ತು: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ಮಂಗಳೂರು, ಜು. 22: ಗಡಿಪಾರು ನೋಟೀಸು ಅಪರಾಧಿಗಳಿಗೆ ನೀಡಿರುವುದು. ಅವರು ಹಲವು ಪ್ರಕರಣಗಳಲ್ಲಿ ಭಾಗಿಯಾದವರು. ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸಿದ್ದಾರೆ. ಅವರ ವಿರುದ್ಧ ಅನೇಕ ಪ್ರಕರಣಗಳು ದಾಖಲಾಗಿವೆ. ಅಂತಹವರ ಪರ ಬಿಜೆಪಿಯವರು ವಕಾಲತ್ತು ವಹಿಸುತ್ತಾರೆ ಅಂದರೆ, ಅದಕ್ಕಿಂತ ಕೆಟ್ಟ ಸಂಗತಿ ಇಲ್ಲ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.

ಮಂಗಳೂರಿನಲ್ಲಿ ಶನಿವಾರ ಅವರು, ಬಜರಂಗದಳದ ಮೂವರು ಕಾರ್ಯಕರ್ತರಿಗೆ ಪೊಲೀಸರು ಗಡಿಪಾರು ಪ್ರಕ್ರಿಯೆಗೆ ಸಂಬಂಧಿಸಿ ನೋಟೀಸು ನೀಡಿರುವ ವಿಚಾರಕ್ಕೆ ಸಂಬಂಧಿಸಿ ಬಿಜೆಪಿಯವರ ವಿರೋಧದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಅವರು ಈ ಪ್ರತಿಕ್ರಿಯೆ ನೀಡಿದರು.

ಅಪರಾಧಿಗಳ ವಿರುದ್ಧ ಕ್ರಮ ವಹಿಸಲು ಯಾವುದೇ ಜಾತಿ ಧರ್ಮ ಬರುವುದಿಲ್ಲ. ನಮ್ಮ ಪೊಲೀಸರಿಗೆ ತಪ್ಪು ಮಾಡಿದವರ ಮೇಲೆ ನಿರ್ದಾಕ್ಷಿಣ್ಯ ಕ್ರಮಕ್ಕೆ ಹೇಳಿದ್ದೇವೆ. ಇದಕ್ಕೆ ರಾಜಕೀಯ ಬಣ್ಣ ಹಚ್ಚುವ ಯಾವುದೇ ಪ್ರಸ್ತಾಪ ಇಲ್ಲ ಎಂದವರು ಹೇಳಿದರು.

ಜಿಲ್ಲೆಯಲ್ಲಿ ಈಗಾಗಲೇ 65 ಜನರನ್ನು ಗಡಿಪಾರು ಮಾಡಲಾಗಿದೆ. ಪಟ್ಟಿಯನ್ನು ಬಿಜೆಪಿಯವರು ನೋಡಲಿ. ಧರ್ಮಕ್ಕೂ ಇದಕ್ಕೂ ಸಂಬಂಧವಿಲ್ಲ. ಬಿಜೆಪಿ ಇದನ್ನು ಪ್ರೋತ್ಸಾಹಿಸುತ್ತದೆ ಎಂದಾದರೆ, ಅಪರಾಧ ಕೃತ್ಯಗಳಿಗೆ ಬೆಂಬಲ ಇದೆ ಎಂದಾಯಿತು ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಪೊಲೀಸ್ ಇಲಾಖೆಯಲ್ಲಿ ನಮ್ಮ ಯಾವುದೇ ಹಸ್ತಕ್ಷೇಪ ಇಲ್ಲ. ಡ್ರಗ್ ಮಾಫಿಯಾ, ಅನೈತಿಕ ಪೊಲೀಸ್ ಗಿರಿ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಆದರೆ ಬಿಜೆಪಿ ಶಾಸಕರು ಮತ್ತು ನಾಯಕರು ಜಿಲ್ಲೆಯ ಶಾಂತಿಯ ವಾತಾವರಣ ಕೆಡಿಸುತ್ತಿದ್ದಾರೆ ಎಂದು ಆರೋಪಿಸಿದರು.

Tags

Advocate
share
ವಾರ್ತಾಭಾರತಿ
ವಾರ್ತಾಭಾರತಿ
Next Story
X