Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುವರ್ಣ ಮಹೋತ್ಸವ ಸಂಭ್ರಮದಲ್ಲಿ ʼಐಕಳಬಾವ...

ಸುವರ್ಣ ಮಹೋತ್ಸವ ಸಂಭ್ರಮದಲ್ಲಿ ʼಐಕಳಬಾವ ಕಂಬಳʼ

ವಾರ್ತಾಭಾರತಿವಾರ್ತಾಭಾರತಿ16 Dec 2025 7:38 PM IST
share
ಸುವರ್ಣ ಮಹೋತ್ಸವ ಸಂಭ್ರಮದಲ್ಲಿ ʼಐಕಳಬಾವ ಕಂಬಳʼ

ಮಂಗಳೂರು: ಇತಿಹಾಸ ಪ್ರಸಿದ್ಧ ಸಂಪ್ರದಾಯಬದ್ಧವಾದ ಹಾಗೂ ಪುರಾತನ ಹಿನ್ನೆಲೆಯುಳ್ಳ ದೈವಾರಾಧನೆಯೊಂದಿಗೆ ವಿಜೃಂಭಣೆಯಲ್ಲಿ ನಡೆಯುವ ‘ಐಕಳಬಾವ ಕಾಂತಾಬಾರೆ - ಬೂದಾಬಾರೆ ಜೋಡುಕೆರೆ ಕಂಬಳ’ ಸುವರ್ಣ ಮಹೋತ್ಸವ ಸಂಭ್ರಮದಲ್ಲಿದ್ದು , ಇದರ ‘ನೆನಪು ’ಸ್ಮರಣ ಸಂಚಿಕೆಯ ಮುಖಪುಟ ಪ್ರತಿಯನ್ನು ಎಸ್‌ಸಿಡಿಸಿಸಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ಸೋಮವಾರ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಮಾತನಾಡಿ , ತುಳುನಾಡಿನ ಐತಿಹಾಸಿಕ ಹಿನ್ನೆಲೆಯುಳ್ಳ ಐಕಳಬಾವ ಕಾಂತಾಬಾರೆ ಬೂದಾಬಾರೆ ಕಂಬಳವು ಜೋಡುಕರೆ ಕಂಬಳವಾಗಿ ಇದೀಗ ಸುವರ್ಣ ಮಹೋತ್ಸವ ಸಂಭ್ರಮದಲ್ಲಿದೆ.

ಈ 50 ವರ್ಷದ ಕಂಬಳೋತ್ಸವವು ಚಿರಸ್ಥಾಯಿ ಆಗಬೇಕೆಂಬ ನೆಲೆಯಲ್ಲಿ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ ಹೊರತರುತ್ತಿರುವ ‘ನೆನಪು’ ಸ್ಮರಣ ಸಂಚಿಕೆಯು ಉತ್ತಮವಾಗಿ ಹಾಗೂ ಸಂಗ್ರಹಯೋಗ್ಯ ಸಂಚಿಕೆಯಾಗಿ ಮೂಡಿ ಬರಲಿ ಎಂದರು.

ಐಕಳಬಾವ ಕಂಬಳೋತ್ಸವ ಸಮಿತಿಯ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಕಾರ್ಯಾಧ್ಯಕ್ಷರಾದ ಐಕಳಬಾವ ಚಿತ್ತರಂಜನ್ ಭಂಡಾರಿ, ಮುಂಬಯಿ ಸಮಿತಿಯ ಅಧ್ಯಕ್ಷ ಐಕಳಬಾವ ಕುಶಲ್ ಭಂಡಾರಿ ,ಕೋಶಾಧಿಕಾರಿ ಐಕಳಬಾವ ವೇಣುಗೋಪಾಲ ಶೆಟ್ಟಿ, ಎಸ್ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ವಿನಯಕುಮಾರ್ ಸೂರಿಂಜೆ, ನಿರ್ದೇಶಕರಾದ ಎಂ ವಾದಿರಾಜ ಶೆಟ್ಟಿ, ಶಶಿಕುಮಾರ್ ರೈ ಬಾಲ್ಯೊಟ್ಟು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ನ ಟ್ರಸ್ಟೀ ಮೇಘರಾಜ್ ಆರ್.ಜೈನ್, ಉದ್ಯಮಿ ಜಯಪ್ರಕಾಶ್ ತುಂಬೆ, ಪತ್ರಕರ್ತ ಕೆ.ಸಿ.ರಾಜೇಶ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X