Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. AIMIT ಕೇಂದ್ರ ಮತ್ತು IBM ನಡುವಿನ...

AIMIT ಕೇಂದ್ರ ಮತ್ತು IBM ನಡುವಿನ ತಂತ್ರಜ್ಞಾನ ಮತ್ತು ನಿರ್ವಹಣಾ ಶಿಕ್ಷಣದ ಉನ್ನತಿಗಾಗಿ ಸಹಿ

ವಾರ್ತಾಭಾರತಿವಾರ್ತಾಭಾರತಿ4 Jun 2025 5:00 PM IST
share
AIMIT ಕೇಂದ್ರ ಮತ್ತು IBM ನಡುವಿನ ತಂತ್ರಜ್ಞಾನ ಮತ್ತು ನಿರ್ವಹಣಾ ಶಿಕ್ಷಣದ ಉನ್ನತಿಗಾಗಿ ಸಹಿ

ಮಂಗಳೂರು: ಸೈಂಟ್ ಅಲೋಶಿಯಸ್ (ಮಾನ್ಯ ವಿಶ್ವವಿದ್ಯಾನಿಲಯ), AIMIT ಕೇಂದ್ರ ಮತ್ತು IBM ನಡುವಿನ ಒಡಂಬಡಿಕೆಯನ್ನು ಅಧಿಕೃತವಾಗಿ ಸಹಿ ಹಾಕಲಾಯಿತು.

ಈ ಸಹಿ ಸಮಾರಂಭದಲ್ಲಿ AIMIT ಕೇಂದ್ರದ ನಿರ್ದೇಶಕರಾದ ಡಾ. ಫಾ. ಕಿರಣ್ ಕೋಟ, IBM ನ ಸಾಫ್ಟ್‌ವೇರ್ ಸೇವೆಗಳ ರಾಷ್ಟ್ರೀಯ ನಿರ್ವಾಹಕರಾದ ಜಗದೀಶ್ ಭಟ್, IBMನ ಪ್ರಾದೇಶಿಕ ನಿರ್ವಾಹಕರಾದ ಮಧುಸೂಧನ್, ಟೆಕ್‌ಪಾಥ್‌ನ ಪ್ರಾದೇಶಿಕ ನಿರ್ವಾಹಕರಾದ ಜಿತೇಶ್ ಹಾಗೂ AIMITನ ಡೀನ್‌ಗಳಾದ ಡಾ. ರಜನಿ ಸುರೇಶ್ ಮತ್ತು ಡಾ. ಹೆಮಲತಾ ಎನ್. ಉಪಸ್ಥಿತರಿದ್ದರು.


ಈ ಒಡಂಬಡಿಕೆಯು ಮಾಹಿತಿ ತಂತ್ರಜ್ಞಾನ ಕ್ಷೇತ್ರದ ವಿವಿಧ ಆಯಾಮಗಳಲ್ಲಿ ಶೈಕ್ಷಣಿಕ ವಲಯದಲ್ಲಿ ಸ್ಪರ್ಧಾತ್ಮಕ ಸಂಸ್ಥೆಗಳಾಗಿ ಗುರುತಿಸಿಕೊಳ್ಳುವ ಮಹತ್ವದ ಅವಕಾಶವನ್ನು ನೀಡುತ್ತದೆ. ತಂತ್ರಜ್ಞಾನ ಮತ್ತು ಸಾಫ್ಟ್‌ವೇರ್‌ಗಳ ಶಿಕ್ಷಣ ಹಾಗೂ ತರಬೇತಿಗಾಗಿ ಉದ್ಯಮ ಮತ್ತು ಶೈಕ್ಷಣಿಕ ವಲಯಗಳಲ್ಲಿ ಆದ್ಯತೆಯ ಸಂಸ್ಥೆಯಾಗಿ ಗುರುತಿಸಿಕೊಳ್ಳುವ ಅವಕಾಶವಿದೆ. ಈ ಮೂಲಕ ವಿದ್ಯಾರ್ಥಿಗಳು ಹಾಗೂ ಬೋಧಕರು IBMನ ಶ್ರೇಷ್ಠ ಸಾಫ್ಟ್‌ವೇರ್‌ಗಳ ಬಳಕೆಯ ಮೂಲಕ ತಮ್ಮ ಜ್ಞಾನ ಮತ್ತು ಕೌಶಲ್ಯವನ್ನು ವೃದ್ಧಿಸಿಕೊಳ್ಳಬಹುದು.

IBM ಸಾಫ್ಟ್‌ವೇರ್‌ಗಳನ್ನು ಆಧಾರವಾಗಿಟ್ಟುಕೊಂಡು ನವೀನ ಪಠ್ಯಕ್ರಮಗಳನ್ನೂ ಉದ್ಯಮ ಸಂಬಂಧಿತ ವಿಭಿನ್ನ ತಂತ್ರಜ್ಞಾನಗಳನ್ನೂ ವಿನ್ಯಾಸಗೊಳಿಸಲು ಸಾಧ್ಯವಾಗುತ್ತದೆ. ಜೊತೆಗೆ IBM ಅಥವಾ ಅದರ ವ್ಯವಹಾರ ಪಾಲುದಾರ ಸಂಸ್ಥೆಗಳ ಉದ್ಯಮ ತಜ್ಞರಿಂದ ನೈಜ ಅನುಭವದಿಂದ ಕಲಿಯುವ ಅವಕಾಶವೂ ಲಭ್ಯವಾಗುತ್ತದೆ. ಅಂತೆಯೇ, ವಿದ್ಯಾರ್ಥಿಗಳು ಹಾಗೂ ಬೋಧಕರು IBM ಸಾಫ್ಟ್‌ವೇರ್ ಆಧಾರಿತ ವೃತ್ತಿಪರ ಮತ್ತು ಜಾಗತಿಕ ಪ್ರಮಾಣಪತ್ರಗಳನ್ನು ಪಡೆದು ತಮ್ಮ ವೃತ್ತಿ ಜೀವನದಲ್ಲಿ ಮುನ್ನಡೆಯಲು ಈ ಒಡಂಬಡಿಕೆ ನೆರವಾಗಲಿದೆ.

IBM ಹಾಗೂ ಸೈಂಟ್ ಅಲೋಶಿಯಸ್ ನಿರ್ವಹಣಾ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ (AIMIT) IT/ಎಂಬಿಎ ಶಿಕ್ಷಣ ಮತ್ತು ತರಬೇತಿ ಕ್ಷೇತ್ರದಲ್ಲಿ IBM ಸಾಫ್ಟ್‌ವೇರ್ ಕೌಶಲ್ಯದ ಅಗತ್ಯವನ್ನು ಅರಿತಿವೆ. ಈ ಸಹಯೋಗದ ಉದ್ದೇಶ, IBM ಸಾಫ್ಟ್‌ವೇರ್‌ನಲ್ಲಿ ತಜ್ಞರಾಗಿರುವ ಪದವೀಧರರನ್ನು ಹೆಚ್ಚಿಸುವುದು. IBM ಮತ್ತು AIMIT ಎರಡು ಸಂಸ್ಥೆಗಳು ಈ ಸಹಯೋಗದ ಮೂಲಕ ವಿದ್ಯಾರ್ಥಿಗಳಿಗೆ ಉದ್ಯಮದ ಕ್ಷೇತ್ರದಲ್ಲಿ ಯಶಸ್ವಿ ಭವಿಷ್ಯ ನಿರ್ಮಿಸಿಕೊಳ್ಳಲು ಸಹಾಯ ಮಾಡುವ ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X