Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಾನವೀಯ ಮೌಲ್ಯದ ತಳಹದಿಯೊಂದಿಗೆ ದೇಶ...

ಮಾನವೀಯ ಮೌಲ್ಯದ ತಳಹದಿಯೊಂದಿಗೆ ದೇಶ ಕಟ್ಟೋಣ: ಮೌಲಾನ ಸೈಯದ್ ಅಬ್ದುಲ್ ಅಲಿ ಹಸನಿ ನದ್ವಿ

ವಾರ್ತಾಭಾರತಿವಾರ್ತಾಭಾರತಿ8 Jan 2026 10:00 PM IST
share
ಮಾನವೀಯ ಮೌಲ್ಯದ ತಳಹದಿಯೊಂದಿಗೆ ದೇಶ ಕಟ್ಟೋಣ: ಮೌಲಾನ ಸೈಯದ್ ಅಬ್ದುಲ್ ಅಲಿ ಹಸನಿ ನದ್ವಿ
ಎಐಪಿಐಎಫ್ ವತಿಯಿಂದ ಚಿಂತನ - ಮಂಥನ ಕಾರ್ಯಕ್ರಮ

ಮಂಗಳೂರು: ದೇಶದಲ್ಲಿ ನಾನಾ ವಿಚಾರಗಳಿಗೆ ಸಂಬಂಧಿಸಿ ವೈವಿಧ್ಯತೆ ಕಂಡು ಬಂದರೂ ಕೂಡ ಮಾನವೀಯತೆಯು ಏಕತೆಗೆ ಪ್ರಬಲ ಅಸ್ತ್ರವಾಗಿದೆ. ಹಾಗಾಗಿ ಎಲ್ಲರೂ ಕೂಡ ಮಾನವೀಯ ಮೌಲ್ಯದ ತಳಹದಿಯೊಂದಿಗೆ ಚಳುವಳಿ ರೂಪದಲ್ಲಿ ದೇಶ ಕಟ್ಟಬೇಕಿದೆ ಎಂದು ಮೌಲಾನ ಸೈಯದ್ ಅಬ್ದುಲ್ ಅಲಿ ಹಸನಿ ನದ್ವಿ ಹೇಳಿದರು.

ಆಲ್ ಇಂಡಿಯಾ ಪಾಯಮ್-ಎ-ಇನ್ಸಾನಿಯತ್ ಫೋರಂ (ಎಐಪಿಐಎಫ್) ವತಿಯಿಂದ ದೇಶದ ಅಭಿವೃದ್ಧಿಗೆ ಸಂಬಂಧಿಸಿದಂತೆ ನಗರದ ಕಂಕನಾಡಿಯಲ್ಲಿರುವ ಇಖ್ರಾ ಅರಬಿಕ್ ಸ್ಕೂಲ್‌ನಲ್ಲಿ ಗುರುವಾರ ನಡೆದ ಚಿಂತನ-ಮಂಥನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಾನವೀಯತೆಯ ಬಗ್ಗೆ ನಾಡಿನ ಪ್ರತಿಯೊಬ್ಬರೂ ಕೂಡ ಮಾತನಾಡುತ್ತಾರೆ. ಆದರೆ ಅದು ಕಾರ್ಯಗತಗೊಳ್ಳು ತ್ತಿಲ್ಲ. ಐಕ್ಯತೆಯ ಬದಲು ವಿಭಜನೆಯ ಧ್ವನಿ ಎದ್ದು ಕಾಣುತ್ತಿದೆ. ಇದು ದೇಶದ ಪ್ರಗತಿಗೆ ಮಾರಕವಾಗಿದೆ. ಹಾಗಾಗಿ ಜಾತ್ಯತೀತ ಪರಂಪರೆ, ಪ್ರಜಾಪ್ರಭುತ್ವ ಮೌಲ್ಯವನ್ನು ಎತ್ತಿಹಿಡಿಯುವುದರ ಜೊತೆಗೆ ಶಾಂತಿಪಾಲನೆ ಎಲ್ಲರ ಧ್ಯೇಯವಾಗಬೇಕು. ಪರಸ್ಪರ ಅಪನಂಬಿಕೆಯನ್ನು ದೂರ ಮಾಡಿ ದೇಶದ ಅಭಿವೃದ್ಧಿಗಾಗಿ ಶ್ರಮಿಸಬೇಕಿದೆ ಎಂದು ಮೌಲಾನ ಸೈಯದ್ ಅಬ್ದುಲ್ ಅಲಿ ಹಸನಿ ನದ್ವಿ ಕರೆ ನೀಡಿದರು.

ದೇಶದಲ್ಲಿ ಹಸಿವು, ಬಡತನ, ಶಿಶುಮರಣ, ಅನಾರೋಗ್ಯದ ಪ್ರಮಾಣ ಹೆಚ್ಚುತ್ತಿದೆ. ವೈದ್ಯರ ಕೊರತೆಯೂ ಇದೆ. ಶಿಕ್ಷಣ ಇನ್ನೂ ಎಲ್ಲರಿಗೂ ಸಿಕ್ಕಿಲ್ಲ. ಸ್ವಾತಂತ್ರ್ಯ ಲಭಿಸಿ 78 ವರ್ಷ ಕಳೆದರೂ ನಾವು ʼಗರೀಬಿ ಹಠಾವೋʼ ಎಂಬ ಘೋಷವಾಕ್ಯದಲ್ಲೇ ಕಾಲ ಕಳೆಯುತ್ತಿದ್ದೇವೆ. ಪ್ರಮುಖ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡು ಕೊಳ್ಳುವ ಬದಲು ಭಾವನಾತ್ಮಕ ವಿಚಾರ ಮೇಳೈಸುತ್ತಿದೆ. ರೋಗವಾಗಿ ಪರಿಣಮಿಸಿರುವ ಪ್ರತಿಕ್ರಿಯೆಯ ಬದಲು ಪ್ರಕ್ರಿಯೆಯು ಔಷಧವಾಗಬೇಕಿದೆ. ಅಸಮಾನತೆ ದೂರ ಮಾಡಲು ದೂರದೃಷ್ಟಿಯ ಯೋಜನೆ ರೂಪಿಸುವ ಅಗತ್ಯವಿದೆ ಎಂದು ಸಭೆಯಲ್ಲಿ ಪಾಲ್ಗೊಂಡ ಪ್ರಮುಖರು ಅಭಿಪ್ರಾಯಪಟ್ಟರು.

ಮಂಗಳೂರು ಧರ್ಮಪ್ರಾಂತದ ಸಾರ್ವಜನಿಕ ಸಂಪರ್ಕಾಧಿಕಾರಿ ರಾಯ್ ಕ್ಯಾಸ್ಟಲಿನೊ, ಶಾಂತಿ ಪ್ರಕಾಶನದ ವ್ಯವಸ್ಥಾಪಕ ಮುಹಮ್ಮದ್ ಕುಂಞಿ, ಪತ್ರಕರ್ತ ಎನ್.ವಿ. ಪೌಲೋಸ್, ಎನ್.ಜಿ.ಮೋಹನ್, ಧೀರಜ್ ಉದ್ಯಾವರ, ರಾಜಾ ಚೆಂಡ್ತಿಮಾರ್, ಉದಯ ಆಚಾರ್ಯ, ರಘುವೀರ್ ಸೂಟರ್‌ಪೇಟೆ, ಯೋಗಿಶ್ ಶೆಟ್ಟಿ ಜೆಪ್ಪು ಮತ್ತಿತರರು ಮಾತನಾಡಿದರು.

ಮುಹಮ್ಮದ್ ಫರ್ಹಾನ್ ನದ್ವಿ ಕಾರ್ಯಕ್ರಮ ನಿರೂಪಿಸಿದರು.





Tags

AIPIF
share
ವಾರ್ತಾಭಾರತಿ
ವಾರ್ತಾಭಾರತಿ
Next Story
X