Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆ.31ರಂದು ಅಲೋಶಿಯಸ್ ಫೆಸ್ಟ್

ಆ.31ರಂದು ಅಲೋಶಿಯಸ್ ಫೆಸ್ಟ್

ವಾರ್ತಾಭಾರತಿವಾರ್ತಾಭಾರತಿ28 Aug 2024 2:42 PM IST
share
ಆ.31ರಂದು ಅಲೋಶಿಯಸ್ ಫೆಸ್ಟ್

ಮಂಗಳೂರು, ಆ. 28: ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ, ಪದವಿಪೂರ್ವ ವಿದ್ಯಾರ್ಥಿಗಳಿಗೆ ಒಂದು ದಿನದ ರಾಷ್ಟ್ರೀಯ ಮಟ್ಟದ ಪ್ರತಿಭಾ ಉತ್ಸವ ಅಲೋಶಿಯಸ್ ಫೆಸ್ಟ್ 2024

ಆ. 31ರಂದು ಆಯೋಜಿಸಲಾಗಿದೆ ಎಂದು ಕುಲಪತಿ ವಂ.ಡಾ.ಪ್ರವೀಣ್ ಮಾರ್ಟಿಸ್ ಎಸ್.ಜೆ. ತಿಳಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಈ ಬಗ್ಗೆ ಮಾಹಿತಿ ನೀಡಿದ ಅವರು, ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಎಲ್.ಸಿ.ಆರ್.ಐ. ಸಭಾಂಗಣದಲ್ಲಿ ಬೆಳಗ್ಗೆ 9 ಗಂಟೆಗೆ ನಡೆಯಲಿದೆ ಎಂದರು.

ಕಾರ್ಯ್ರಮದ ಸಹಆಯೋಜಕಿ ಭವ್ಯಾ ಶೆಟ್ಟಿ ಮಾತನಾಡಿ, ಕಾಲೇಜಿನ ಹಳೆ ವಿದ್ಯಾರ್ಥಿ ಕೆಂಡಸಂಪಿಗೆ ಖ್ಯಾತಿಯ ನಟಿ ಮಾನ್ವಿತಾ ಕಾಮತ್ ಉತ್ಸವದ ಉದ್ಘಾಟನೆಯನ್ನು ನಡೆಸಲಿದ್ದಾರೆ. ಗೌರವ ಅತಿಥಿಯಾಗಿ ಲೇಖಕಿ ಸೆರಾ ಫೆಲೆಕ್ಸ್ ಆಗಮಿಸಲಿದ್ದು ಅವರು ಬರೆದಿರುವ ‘ಎ ಕ್ರೈ ಹರ್ಡ್ ಆಸ್‌ಎ ಸಾಂಗ್’ ಎಂಬ ಪುಸ್ತಕ ಈ ವೇಳೆ ಬಿಡುಗಡೆಗೊಳ್ಳಲಿದೆ. ಸಂತ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ವರಿಷ್ಮಾಧಿಕಾರಿ ವಂ.ಮೆಲ್ವಿನ್ ಜೋಸೆಫ್ ಪಿಂಟೋ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿರುವರು.

ಈ ಉತ್ಸವವು ‘ಹಬ್ಬಗಳ ಹಬ್ಬ’ ಹಾಗೂ ‘ಸಾಂಸ್ಕೃತಿಕ ಹಬ್ಬ’ ಎಂಬ ಎರಡು ವಿಭಾಗಗಳಲ್ಲಿ ನಡೆಯಲಿದೆ. ‘ಹಬ್ಬಗಳ ಹಬ್ಬ’ದಲ್ಲಿ ಒಟ್ಟು 31 ಶೈಕ್ಷಣಿಕ ಸ್ಪರ್ಧೆಗಳನ್ನು ಕಲಾ, ವಾಣಿಜ್ಯ, ವಿಜ್ಞಾನ, ಬಿಸಿಎ, ಬಿಬಿಎ, ಬಿವೋಕ್ ಹಾಗೂ ವಿಜ್ಞಾನ ಪ್ರದರ್ಶನಗಳು ಹಾಗೂ ಸಾಂಸ್ಕೃತಿಕ ಹಬ್ಬಗಳಲ್ಲಿ ಶಾಸ್ತ್ರೀಯ ನೃತ್ಯ ಫೇಸ್ ಪೈಂಟಿಂಗ್, ಮೆಹೆಂದಿ, ಕಸದಿಂದ ರಸ್ತೆ ಹಾಗೂ ವೈವಿದ್ಯಮ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು.

ಕಾಲೇಜಿನ ಸಾಂಸ್ಕೃತಿಕ ಕಾರ್ಯದರ್ಶಿ ಅದ್ವಿಕಾ ಶೆಟ್ಟಿ ಮಾತನಾಡಿ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಹಳೆಯ ವಿದ್ಯಾರ್ಥಿ ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿಯವರು ಆಗಮಿಸಲಿದ್ದಾರೆ. ವಿವಿಧ ಕಾಲೇಜುಗಳ 1000 ವಿದ್ಯಾರ್ಥಿಗಳನ್ನು ಒಳಗೊಂಡ ಸುಮಾರು 37 ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಉಪಕುಲಪತಿ ಡಾ.ರೇಜಿ ಜಾನ್, ವ್ಯಾನ್ಸ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X