Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಂಬೇಡ್ಕರ್ ಆದರ್ಶಗಳು ನಮಗೆಲ್ಲರಿಗೂ ದಾರಿ...

ಅಂಬೇಡ್ಕರ್ ಆದರ್ಶಗಳು ನಮಗೆಲ್ಲರಿಗೂ ದಾರಿ ದೀಪ : ಯು.ಟಿ.ಖಾದರ್

ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ17 April 2025 3:17 PM IST
share
ಅಂಬೇಡ್ಕರ್ ಆದರ್ಶಗಳು ನಮಗೆಲ್ಲರಿಗೂ ದಾರಿ ದೀಪ : ಯು.ಟಿ.ಖಾದರ್

ಕೊಣಾಜೆ : ಸಂವಿಧಾನ‌ ಶಿಲ್ಫಿ‌ ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾನಿಧಿ ಸಮಿತಿ ಕೊಣಾಜೆ, ಉಳ್ಳಾಲ ಇದರ ವತಿಯಿಂದ ಪಂಚಮ‌ ವರ್ಷದ ಆಚರಣೆ, ಡಾ.ಬಿ.ಆರ್.‌ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆಯ ಪ್ರಯುಕ್ತ ವಿವಿಧ ಶಾಲಾ ಮಕ್ಕಳಿಗೆ ಏರ್ಪಡಿಸಲಾಗಿದ್ದ ಅಂಬೇಡ್ಕರ್ ಅವರ ಕುರಿತ ಪ್ರಬಂಧ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಅಭಿನಂದನಾ ಸಮಾರಂಭವು ಇತ್ತೀಚೆಗೆ ನಡೆಯಿತು.

ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ, ಸನ್ಮಾನ ನೆರವೇರಿಸಿ ಮಾತನಾಡಿದ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್ ಅವರು, ಅಂಬೇಡ್ಕರ್ ಅವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸಿ ಮುನ್ನಡೆಯಬೇಕು ಎಂದರು.

ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್ ಈಶ್ವರ್ ನೆರವೇರಿಸಿ ಮಾತನಾಡಿ, ವಿದ್ಯಾರ್ಥಿಗಳು ಅಂಬೇಡ್ಕರ್ ಅವರ ಜೀವನ ಚರಿತ್ರೆಯನ್ನು ಓದಬೇಕು. ಶಿಕ್ಷಣ‌ಕ್ಕೆ ಆದ್ಯತೆ ನೀಡಬೇಕು ಎಂಬುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯವಾಗಿತ್ತು ಎಂದರು.

ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಸುರಯ್ಯಾ ಅಂಜುಮನ್ ಅವರು ನೆರವೇರಿಸಿದರು. ಕೊಡಗಿನ ಸರ್ಕಾರಿ ಬಾಲಕರ ಬಾಲ ಮಂದಿರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧೀಕ್ಷಕರಾದ ಶ್ರೀಧರ ಕೆ.ಎಸ್. ಅಧ್ಯಕ್ಷತೆಯನ್ನು ವಹಿಸಿದ್ದರು.

ಸಮಾರಂಭದಲ್ಲಿ ಕೊಣಾಜೆ ಗ್ರಾ.ಪಂ.ಅಧ್ಯಕ್ಷರಾದ ಗೀತಾ ಕುಂದರ್, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷ ಮಹಮ್ಮದ್ ಮೋನು, ಮುಖಂಡರಾದ ಶೌಕತ್ ಆಲಿ, ಎಂ.ಡಿ.ಮಂಚಿ, ರಾಜೀವ ಪಿ, ವಿನುತ ಗಟ್ಟಿ, ಕೈರುನ್ನಿಸಾ, ಮುಖಂಡರಾದ ಸುನೀಲ್ ಬಜಾಲ್, ದಯಾನಂದ ಮಾಸ್ಟರ್, ಶಿಕ್ಷಕರಾದ ಗೀತಾ ಜೂಡಿತ್ ಸಲ್ದಾನ, ಸಿಲ್ವಿಯಾ ಬಿ., ರಾಜೇಶ್ವರಿ, ರಹಿಮಾನ್ ಕೊಣಾಜೆ ಮೊದಲಾದವರು ಉಪಸ್ಥಿತರಿದ್ದರು.

ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾನಿಧಿ ಸಮಿತಿ ಉಳ್ಳಾಲ ಇದರ ಅಧ್ಯಕ್ಷರಾದ ಯಾದವ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಸಾದ್ ಬೋಲ್ಮರ್ ಸಾಲೆತ್ತೂರು ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X