ಮಂಗಳೂರು, ಆ.29: ಭಾರೀ ಮಳೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯ ಮುಂಜಾಗ್ರತಾ ಕ್ರಮವಾಗಿ ಆ.30ರಂದು (ಶನಿವಾರ) ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೊಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.