Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಶೀಘ್ರದಲ್ಲೇ ಆಯುಶ್ ಸ್ಪೋರ್ಟ್ಸ್...

ಶೀಘ್ರದಲ್ಲೇ ಆಯುಶ್ ಸ್ಪೋರ್ಟ್ಸ್ ಮೆಡಿಸಿನ್ ಕಾಂಪ್ಲೆಕ್ಸ್ ಆರಂಭ: ಡಾ.ಆನಂದ್

ವಾರ್ತಾಭಾರತಿವಾರ್ತಾಭಾರತಿ2 Nov 2023 7:39 PM IST
share
ಶೀಘ್ರದಲ್ಲೇ ಆಯುಶ್ ಸ್ಪೋರ್ಟ್ಸ್ ಮೆಡಿಸಿನ್ ಕಾಂಪ್ಲೆಕ್ಸ್ ಆರಂಭ: ಡಾ.ಆನಂದ್

ಮಂಗಳೂರು: ನಗರದ ವೆನ್ಲಾಕ್ ಆಯುಷ್ ಆಸ್ಪತ್ರೆಯ ವತಿಯಿಂದ ದೇಶದಲ್ಲಿಯೇ ಪ್ರಥಮವಾಗಿ ಆಯುಷ್ ಸ್ಫೋಟ್ಸ್ ಮೆಡಿಸಿನ್ ಕಾಂಪ್ಲೆಕ್ಸ್ ಆರಂಭವಾಗಲಿದೆ ಎಂದು ದ.ಕ.ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ ತಿಳಿಸಿದ್ದಾರೆ.

ನಗರದ ಆಯುಷ್ ಆಸ್ಪತ್ರೆಯಲ್ಲಿ ದ.ಕ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಸಂಘ ಮತ್ತು ವೆನ್ಲಾಕ್ ಆಯುಷ್ ಆಸ್ಪತ್ರೆಯ ವತಿಯಿಂದ ಗುರುವಾರ ಆರಂಭವಾದ ಉಚಿತ ಆಯುಷ್ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು

ಮಂಗಳೂರು ವೆನ್ಲಾಕ್ ಆಯುಷ್ ಆಸ್ಪತ್ರೆ ಯಲ್ಲಿ ಏಕಕಾಲದಲ್ಲಿ ೯೬ ಆಯುಷ್ ಥೆರಪಿಗಳನ್ನು ನೀಡುವ ಸೌಲಭ್ಯಗಳನ್ನು ಒಳಗೊಂಡಿದೆ. ನರಚಿಕಿತ್ಸೆಗೆ ಸಂಬಂಧಿಸಿದಂತೆ ಇರುವ ನಿಮ್ಹಾನ್ಸ್ ಆಸ್ಪತ್ರೆಯ ಮಾದರಿಯಲ್ಲಿ ಎಲುಬು ಮತ್ತು ಅಸ್ತಮ ಚಿಕಿತ್ಸೆ ಗೆ ದೇಶದಲ್ಲಿ ಉತ್ಕೃಷ್ಟ ಚಿಕಿತ್ಸೆ ನೀಡುವ ಏಕೈಕ ಆಸ್ಪತ್ರೆಯಾಗಿ ವೆನ್ಲಾಕ್‌ನ ಅಯುಷ್ ಆಸ್ಪತ್ರೆಯನ್ನು ಅಭಿವೃದ್ಧಿ ಪಡಿಸುವ ಗುರಿ ಇದೆ ಎಂದು

ವೆನ್ಲಾಕ್ ಆಯುಷ್ ಆಸ್ಪತ್ರೆಯ ಆಯುಷ್ ಜಿಲ್ಲಾ ವೈದ್ಯಾಧಿಕಾರಿ ಡಾ. ಇಕ್ಬಾಲ್ ತಿಳಿಸಿದರು.

ಕ್ರೀಡಾ ಪಟುಗಳಿಗೆ ಚಿಕಿತ್ಸೆ ನೀಡುವ ಆಯುಷ್ ಚಿಕಿತ್ಸಾ ವಿಭಾಗವನ್ನು ವೆನ್ಲಾಕ್ ಆಸ್ಪತ್ರೆಯ ವತಿಯಿಂದ ಆರಂಭಿಸ ಲಾಗುವುದು ಪೂರ್ಣ ಪ್ರಮಾಣದ ಸಿಬ್ಬಂದಿ ಗಳ ನೇಮಕಾತಿ ಆದ ಬಳಿಕ ಇನ್ನಷ್ಟು ಸೇವೆ ನೀಡಲು ಸಾಧ್ಯ ಎಂದು ಅವರು ಹೇಳಿದರು

ಆಯುಷ್ ಆಸ್ಪತ್ರೆಯ ವೈದ್ಯರಾದ ಡಾ. ಸೈಯ್ಯದ್ ಹುಸೈನ್, ಡಾ.ಬಸವರಾಜ್, ಡಾ.ಯಶ್ವಿತ್, ಡಾ.ಪ್ರಕಾಶ್ ,ಡಾ.ಅಜಿತ್ ನಾಥ್ ಇಂದ್ರ, ಹಿರಿಯ ಪತ್ರಕರ್ತಕೆ. ಆನಂದ ಶೆಟ್ಟಿ , ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಕಾರ್ಯಕಾರಿ ಸಮಿತಿ ಸದಸ್ಯರಾದ ಮಹಮ್ಮದ್ ಆರಿಫ್ ಪಡುಬಿದ್ರಿ ಮತ್ತು ರಾಜೇಶ್ ದಡ್ಡಂಗಡಿ , ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ , ಮಾಜಿ ಅಧ್ಯಕ್ಷ ಅನ್ನು ಮಂಗಳೂರು , ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆರ್. ರಾಮಕೃಷ್ಣ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X