Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಜ್ಪೆ: ಕ್ರಿಕೆಟ್ ಬೆಟ್ಟಿಂಗ್ ನಲ್ಲಿ...

ಬಜ್ಪೆ: ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ನಾಲ್ವರ ಬಂಧನ; ಓರ್ವ ಪರಾರಿ

ವಾರ್ತಾಭಾರತಿವಾರ್ತಾಭಾರತಿ17 Oct 2023 12:25 PM IST
share
ಬಜ್ಪೆ: ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ನಾಲ್ವರ ಬಂಧನ; ಓರ್ವ ಪರಾರಿ

ಮಂಗಳೂರು, ಅ.17: ಕ್ರಿಕೆಟ್ ಬೆಟ್ಟಿಂಗ್ ವಿರುದ್ಧ ಕಾರ್ಯಾಚರಣೆಯನ್ನು ವ್ಯಾಪಕಗೊಳಿಸಿರುವ ಮಂಗಳೂರು ಪೊಲೀಸರು, ನಗರ ಕಮಿಷನರೇಟ್ ವ್ಯಾಪ್ತಿಯ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತ್ಯೇಕ 2 ಪ್ರಕರಣಗಳನ್ನು ಭೇದಿಸಿದ್ದು, ನಾಲ್ವರನ್ನು ಬಂಧಿಸಿದ್ದಾರೆ.

ತೆಂಕ ಎಡಪದವು ಗ್ರಾಮದ ಬೋರುಗಡ್ಡೆ ನಿವಾಸಿ ಜಯಂತ ಪೂಜಾರಿ (41), ಮಡಪ್ಪಾಡಿ ಮನೆ ನಿವಾಸಿ ದೇವದಾಸ ಪೂಜಾರಿ(34) ಹಾಗೂ ಕುಂದೋಡಿ ಮನೆ ವಾಸಿ ರಮೇಶ್ ಪೂಜಾರಿ (48) ಬಂಧಿತ ಆರೋಪಿಗಳಾಗಿದ್ದಾರೆ.

ಬಂಧಿತರಿಂದ ಬೆಟ್ಟಿಂಗ್ ಗೆ ಬಳಸಿದ್ದ 3 ಮೊಬೈಲ್ ಫೋನ್ಗಳು ಹಾಗೂ 4,500 ರೂ. ನಗದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಗಳು ತೆಂಕ ಎಡಪದವು ಗ್ರಾಮದ ಮಡಪ್ಪಾಡಿ ಎಂಬಲ್ಲಿ ಆನ್ ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ನಿರತವಾಗಿರುವ ಕುರಿತು ಖಚಿತ ಮಾಹಿತಿಯನ್ನು ಆಧರಿಸಿ ಬಜ್ಪೆ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಬಡಗುಳಿಪಾಡಿ ಗ್ರಾಮದ ಗಂಜಿಮಠ ಗಾಂಧಿನಗರ ಎಂಬಲ್ಲಿ ಆನ್ ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ನಿರತರಾಗಿದ್ದ ಆರೋಪದಲ್ಲಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಪರಾರಿಯಾಗಿದ್ದಾನೆ.

ತೆಂಕ ಎಡಪದವು ಗ್ರಾಮದ ಮದಪ್ಪಾಡಿ ಮನೆ ನಿವಾಸಿ ಪ್ರವೀಣ್ ಬಂಧಿತ ಆರೋಪಿ. ಇರುವೈಲು ನಿವಾಸಿ ಧನು ಎಂಬಾತ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಬಂಧಿತನಿಂದ ಬೆಟ್ಟಿಂಗ್ ಗೆ ಬಳಸಿದ್ದ ಒಂದು ಮೊಬೈಲ್ ಫೋನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags

Cricket betting
share
ವಾರ್ತಾಭಾರತಿ
ವಾರ್ತಾಭಾರತಿ
Next Story
X