Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ: "ನಮ್ಮೂರ ಹೆಮ್ಮೆ" ಶೈಕ್ಷಣಿಕ...

ಬಂಟ್ವಾಳ: "ನಮ್ಮೂರ ಹೆಮ್ಮೆ" ಶೈಕ್ಷಣಿಕ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ

ವಾರ್ತಾಭಾರತಿವಾರ್ತಾಭಾರತಿ27 July 2025 10:45 PM IST
share
ಬಂಟ್ವಾಳ: ನಮ್ಮೂರ ಹೆಮ್ಮೆ ಶೈಕ್ಷಣಿಕ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ

ಬಂಟ್ವಾಳ : ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ ಎಸ್ ಯು ಐ) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಇದರ ವತಿಯಿಂದ 2024-25 ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ " ನಮ್ಮೂರ ಹೆಮ್ಮೆ" ಕಾರ್ಯ ಕ್ರಮವು ಬಿ.ಸಿ ರೋಡಿನ ಅಂಬೆಡ್ಕರ್ ಭವನದಲ್ಲಿ ರವಿವಾರ ಸಂಜೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ವಿದ್ಯಾರ್ಥಿ ಜೀವನ ದಲ್ಲಿ ದೇಶದ ಸಂವಿಧಾನದ ಆಶಯಗಳಿಗೆ ಬದ್ಧರಾಗಿ ವಿವಿಧತೆಯಲ್ಲಿ ಏಕತೆಯನ್ನು ಮೈಗೂಡಿಸಿಕೊಂಡು ದೇಶದಲ್ಲಿರುವ ಸರ್ವ ಧರ್ಮ, ಜಾತಿ, ಜನಾಂಗದವರ ಜೊತೆ ಪ್ರೀತಿ ವಿಶ್ವಾಸ ಅನ್ಯೋನ್ಯತೆಯಿಂದ ಜೀವಿಸಲು ಎನ್.ಎಸ್.ಯು.ಐ ಪ್ರೇರಣೆಯಾಗಿದೆ, ಎನ್.ಎಸ್.ಯು.ಐ ಯಲ್ಲಿ ತೊಡಗಿಸಿಕೊಂಡ ಅನೇಕ ಮಂದಿ ಇಂದು ರಾಜಕೀಯ ಸಾಮಾಜಿಕ ರಂಗದಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸಿದ್ದಾರೆ ಎಂದರು.

ಕೆಪಿಸಿಸಿ ಕಾರ್ಯದರ್ಶಿ ಎಂ.ಎಸ್ ಮುಹಮ್ಮದ್, ಸದಸ್ಯರಾದ ಪಿಯೂಸ್ ಎಲ್.ರೋಡ್ರಿಗಸ್, ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ, ನೋಟರಿ, ನ್ಯಾಯವಾದಿ ಅಶ್ವಿನಿ ಕುಮಾರ್ ರೈ, ಎನ್.ಎಸ್.ಯು.ಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಯಬೆ, ಜಿಲ್ಲಾಧ್ಯಕ್ಷ ಸುಹಾನ್ ಆಳ್ವ, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಸುರಯ್ಯಾ ಅಂಜುಮ್, ಜಿಲ್ಲಾಧ್ಯಕ್ಷ ಇಬ್ರಾಹಿಂ ನವಾಝ್ ಬಡಕಬೈಲು ಮಾತನಾಡಿ ಶುಭ ಹಾರೈಸಿದರು.

ಪಕ್ಷ ಪ್ರಮುಖರಾದ ಪದ್ಮಶೇಖರ ಜೈನ್, ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ಬಿ.ಎಂ.ಅಬ್ಬಾಸ್ ಅಲಿ, ಸುಭಾಶ್ಚಂದ್ರ ಶೆಟ್ಟಿ ಕೊಲ್ನಾಡು, ವಿನಯಕುಮಾರ್ ಸಿಂಧ್ಯಾ, ಫಾರೂಕ್ ಪೆರ್ನೆ, ಸುಖ್ವೀಂದರ್ ಸಿಂಗ್ , ಶಾನ್ ಸಿರಿ, ಕೆ.ಪದ್ಮನಾಭ ರೈ, ಸುಧಾಕರ ಶೆಣೈ ಖಂಡಿಗ, ಚಿತ್ತರಂಜನ್ ಶೆಟ್ಟಿ ಬೊಂಡಾಲ, ಜಯಂತಿ ವಿ.ಪೂಜಾರಿ, ಶೈಲಜಾ ರಾಜೇಶ್, ಲವೀನಾ ವಿಲ್ಮಾ ಮೊರಾಸ್, ಉದ್ಯಮಿ ಸಲಾಂ ಸಮ್ಮಿ, ಪ್ರಜ್ವಲ್ ಶೆಟ್ಟಿ, ಮುಹಮ್ಮದ್ ನಂದಾವರ, ಅರ್ಶದ್ ಸರವು, ಸಿರಾಜ್ ಮದಕ, ಸಿದ್ದೀಕ್ ಸರವು, ಸಮದ್ ಕೈಕಂಬ, ವೆಂಕಪ್ಪ ಪೂಜಾರಿ, ಯೂಸುಫ್ ಕರಂದಾಡಿ, ಮೋನು ನಂದಾವರ, ಶಫೀಕ್ ಗೂಡಿನ ಬಳಿ ಮೊದಲಾದವರು ಭಾಗವಹಿಸಿದ್ದರು.

ಎನ್.ಎಸ್.ಯು.ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಮುಹಮ್ಮದ್ ಸಫ್ವಾನ್ ಸ್ವಾಗತಿಸಿ, ಉಪಾಧ್ಯಕ್ಷ ಶ್ರೀವತ್ಸ ಕಲ್ಲಡ್ಕ ವಂದಿಸಿದರು. ಪದಾಧಿಕಾರಿಗಳಾದ ನಿಹಾಲ್ ನೆಹರುನಗರ, ಸಿದ್ದೀಕ್ ಕೋಡಪದವು, ಸವಾದ್ ವಾಮದಪದವು, ಸಲ್ಮಾನ್ ಬೊಳ್ಳಾಯಿ, ಪವನ್ ಬೊಳ್ಳಾಯಿ, ನಜೀಬ್ ಮಂಚಿ, ಸಾದಿಕ್ ತಾಳಿತ್ತನೂಜಿ, ಜಂಶೀದ್ ಮೂಲರಪಟ್ನ ಸಹಕರಿಸಿದರು. ಪತ್ರಕರ್ತ ಲತೀಫ್ ನೇರಳಕಟ್ಟೆ ಕಾರ್ಯಕ್ರಮ ನಿರೂಪಿಸಿದರು.










share
ವಾರ್ತಾಭಾರತಿ
ವಾರ್ತಾಭಾರತಿ
Next Story
X