Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ | ಅಕ್ಷರ ದಾಸೋಹ ನೌಕರರ ವಿವಿಧ...

ಬಂಟ್ವಾಳ | ಅಕ್ಷರ ದಾಸೋಹ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಸಿಸಿಟಿಯು ವತಿಯಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ6 Dec 2025 7:48 PM IST
share
ಬಂಟ್ವಾಳ | ಅಕ್ಷರ ದಾಸೋಹ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಸಿಸಿಟಿಯು ವತಿಯಿಂದ ಪ್ರತಿಭಟನೆ

ಬಂಟ್ವಾಳ : ಕೇಂದ್ರ ಸರಕಾರವು ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಮಾಡಿ ಕಾರ್ಮಿಕ ಸಂಹಿತೆಗಳಾಗಿ ಮಾಡಿರುವುದನ್ನು ತಡೆಯಲು ಹಾಗೂ ಅಕ್ಷರ ದಾಸೋಹ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಸಿಸಿಟಿಯು ದ.ಕ ಜಿಲ್ಲಾ ಸಮಿತಿ ವತಿಯಿಂದ ಬಿ.ಸಿ.ರೋಡ್ ಮಿನಿ ವಿಧಾನ ಸೌಧದ ಮುಂಭಾಗ ಪ್ರತಿಭಟನೆ ನಡೆಯಿತು.

ಪ್ರತಿಭಟನ್ನುದ್ದೇಶಿಸಿ ಎಐಸಿಸಿಟಿಯು ದ.ಕ.ಜಿಲ್ಲಾದ್ಯಕ್ಷ ರಾಮಣ್ಣ ವಿಟ್ಲ, ಜಿಲ್ಲಾ ಕಾರ್ಯದರ್ಶಿ ಮೋಹನ್ ಕೆ.ಇ. . ಕೊಡಗು ಜಿಲ್ಲಾಧ್ಯಕ್ಷ ಮೋಹನ್ ವಿರಾಜ್ ಪೇಟೆ ಮಾತನಾಡಿದರು.

ಸಜೇಶ್ ವಿಟ್ಲ, ಸುಲೈಮಾನ್ ಕೆಲಿಂಜ, ಸಂಜೀವ ಬೆಳ್ತಂಗಡಿ, ಅಕ್ಷರ ದಾಸೋಹ ನೌಕರರ ಸಂಘದ ಅಧ್ಯಕ್ಷೆ ಜಯಶ್ರೀ ಆರ್.ಕೆ, ಕಾರ್ಯದರ್ಶಿ ವಾಣಿಶ್ರೀ , ಮುಂತಾದವರು ಭಾಗವಹಿಸಿದ್ದರು.

ಪ್ರತಿಭಟನೆಯ ಬಳಿಕ ಬಂಟ್ವಾಳ ತಹಶೀಲ್ದಾರರ ಮೂಲಕ ಕಾರ್ಮಿಕ ಸಚಿವರಿಗೆ ಮನವಿ ಸಲ್ಲಿಸಲಾಯಿತು .

Tags

BantwalAISCITUAkshara Dasoha workers
share
ವಾರ್ತಾಭಾರತಿ
ವಾರ್ತಾಭಾರತಿ
Next Story
X