Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ : ಯು.ಟಿ.ಖಾದರ್ ಅಭಿಮಾನಿ ಬಳಗ...

ಬಂಟ್ವಾಳ : ಯು.ಟಿ.ಖಾದರ್ ಅಭಿಮಾನಿ ಬಳಗ ವತಿಯಿಂದ ಹುಟ್ಟು ಹಬ್ಬ ಆಚರಣೆ

ವಾರ್ತಾಭಾರತಿವಾರ್ತಾಭಾರತಿ12 Oct 2023 10:59 PM IST
share
ಬಂಟ್ವಾಳ :  ಯು.ಟಿ.ಖಾದರ್ ಅಭಿಮಾನಿ ಬಳಗ ವತಿಯಿಂದ ಹುಟ್ಟು ಹಬ್ಬ ಆಚರಣೆ

ಬಂಟ್ವಾಳ : ಪುದು- ಫರಂಗಿಪೇಟೆಯ ಯು.ಟಿ.ಖಾದರ್ ಅಭಿಮಾನಿ ಬಳಗ ಇದರ ವತಿಯಿಂದ ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ರವರ 54 ನೇ ಹುಟ್ಟು ಹಬ್ಬವನ್ನು ಮೇರೆಮಜಲು ಲೋಕೇಶ್ ಪೆರ್ಗಡೆ ಫೌಂಡೇಶನ್ ಟ್ರಸ್ಟ್ ನವರ ಶ್ರೀ ಮಾತ ಲಕ್ಷ್ಮಣಿ ಶಾಂತಿ ಧಾಮ ಆಶ್ರಮದಲ್ಲಿ ಆಶ್ರಮವಾಸಿಗಳ ಜೊತೆ ಸಂಭ್ರಮಿಸಿದರು.

ಕೆ.ಪಿ.ಸಿ.ಸಿ.ಸದಸ್ಯ, ಜಿ.ಪಂ.ಮಾಜಿ ಸದಸ್ಯ ಉಮ್ಮರ್ ಫಾರೂಕ್ ಫರಂಗಿಪೇಟೆ ಮಾತನಾಡಿ, ಯು.ಟಿ.ಖಾದರ್ ಅವರ 54 ನೇ ವರ್ಷದ ಹುಟ್ಟು ಹಬ್ಬವನ್ನು ಅವರ ಅಭಿಮಾನಿಗಳು ಆಶ್ರಮದಲ್ಲಿ ವಿಭಿನ್ನ ರೀತಿಯಲ್ಲಿ ಆಚರಣೆ ಮಾಡಿರುವುದು ಮಾದರಿ ಕಾರ್ಯಕ್ರಮವಾಗಿದ್ದು ಸಮಾಜಕ್ಕೆ ಉತ್ತಮ ಸಂದೇಶ ನೀಡಿದೆ. ಸರ್ವ ಧರ್ಮದ ಜನರ ಜೊತೆ ಬೆರೆಯುವ ಖಾದರ್ ಅವರ ಹುಟ್ಟು ಹಬ್ಬವನ್ನು ಅವರ ಇಷ್ಟದಂತೆ ಆಶ್ರಮದ ನಿರ್ಗತಿಕರ ಜೊತೆಗೆ ವೈಶಿಷ್ಟ್ಯ ಪೂರ್ಣವಾಗಿ ಮಾಡಿದ್ದೇವೆ ಎಂಬ ಸಂತಸವಿದೆ ಎಂದ ಅವರು ಮುಂದಿನ ದಿನಗಳಲ್ಲಿ ಖಾದರ್ ಅವರಿಗೆ ಭಗವಂತ ಆರೋಗ್ಯ, ಆಯುಷ್ಯ ಕೊಡಲಿ ಹಾಗೂ ಉನ್ನತ ಮಟ್ಟದ ಸ್ಥಾನಕ್ಕೆ ಏರಲಿ ಎಂದು ಅವರು ಶುಭ ಹಾರೈಸಿದರು.

ಪುದು ಗ್ರಾ.ಪಂ.ಮಾಜಿ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಮಾತನಾಡಿ, ಬಡವರ ಮತ್ತು ಎಲ್ಲಾ ವರ್ಗದವರ ಸೇವೆ ಮಾಡಲು ಖಾದರ್ ಅವರಿಗೆ ದೇವರು ಶಕ್ತಿ ನೀಡಲಿ ಎಂದು ಹಾರೈಸಿದರು.

ಇದೇ ವೇಳೆ ಯುಟಿಕೆ ಅಭಿಮಾನಿಗಳು ಆಶ್ರಮವಾಸಿಗಳಿಗೆ ಮಧ್ಯಾಹ್ನ ದ ಭೋಜನದ ವ್ಯವಸ್ಥೆ ಮಾಡಿದರು. ಜೊತೆಗೆ ಒಂದು ಕಿಂಟ್ವಾಲ್ ಅಕ್ಕಿಯನ್ನು ಆಶ್ರಮಕ್ಕೆ ನೀಡಿದರು.

ಮೇರಮಜಲು ಗ್ರಾ.ಪಂ.ಸದಸ್ಯೆ ವೃಂದಾ ಪೂಜಾರಿ, ಪುದು ಉಪಾಧ್ಯಕ್ಷ ಇಕ್ಬಾಲ್ ಸುಜೀರು, ಸದಸ್ಯರಾದ ರಿಯಾಜ್ ಕುಂಪಣಮಜಲು, ಮಹಮ್ಮದ್ ಇಶಾಮ್, ಮಹಮ್ಮದ್ ಮೋನು, ಪುದು ವಲಯ ಕಾಂಗ್ರೆಸ್ ಅಧ್ಯಕ್ಷ ಅಹಮದ್ ಇರ್ಶಾದ್, ಮುಡಿಪು ಬ್ಲಾಕ್ ಉಪಾಧ್ಯಕ್ಷ ಮಜೀದ್ ಪೆರಿಮಾರ್, ಫೌಂಡೇಶನ್ ನ ಅಧ್ಯಕ್ಷ ಹರೀಶ್ ಪೆರ್ಗಡೆ, ಪ್ರಮುಖರಾದ ರಫೀಕ್ ಪೆರಿಮಾರ್, ಝಾಹೀರ್ ಕುಂಪಣಮಜಲು, ಮಲಿಕ್ ಕುಂಪಣಮಜಲು, ಮುಬಾರಕ್, ಆಶೀಫ್ ಮಾರಿಪಲ್ಲ, ಗಣೇಶ್ ಮೇರೆಮಜಲು, ಸಿರಾಜ್ ಮಾರಿಪಲ್ಲ, ಇರ್ಶಾದ್ ಸುಜೀರು ಡಿ.ಸಿ.ಸಿ‌.ಸದಸ್ಯೆ ಲೂಯಿಸಾ ಮೊಂತೆರೋ, ಮೇರೆಮಜಲು, ತನ್ಸೀಫ್ ಮಾರಿಪಲ್ಲ ಮತ್ತಿತರರು ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X