Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್: ...

ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್: ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ18 Nov 2023 4:07 PM IST
share
ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್:  ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭ

ಬಂಟ್ವಾಳ: ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ಇದರ ವತಿಯಿಂದ ಮಿಲಾದ್ ಪ್ರಯುಕ್ತ ದ.ಕ.ಜಿಲ್ಲಾ ಮಟ್ಟದ ಕಾಲೇಜು ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭವು ಶುಕ್ರವಾರ ಫರಂಗಿಪೇಟೆಯ ಸುಹಾ ಕಾಂಪ್ಲೆಕ್ಸ್ ನಲ್ಲಿ ನಡೆಯಿತು.

ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿದ ತುಂಬೆ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಕೆ.ಎನ್. ಗಂಗಾಧರ ಆಳ್ವ ಮಾತನಾಡಿ, ಜಗತ್ತೆಂಬ ವಾಹನದಲ್ಲಿ ಮನುಜರೆಲ್ಲರೂ ಪ್ರಯಾಣಿಕರಿದ್ದಂತೆ, ಪರಸ್ಪರ ಧರ್ಮದ ಸಾರವನ್ನು ಅರ್ಥೈಸಿಕೊಂಡರೆ ಈ ಜಗತ್ತು ನೆಮ್ಮದಿಯ ತಾಣವಾಗಲಿದೆ ಎಂದು ಅಭಿಪ್ರಾಯಪಟ್ಟರು

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ಅಧ್ಯಕ್ಷ ಮೊಹಮ್ಮದ್ ಹನೀಫ್ ಹಾಜಿ ಮಾತನಾಡಿ ಪ್ರಬಂಧ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿರುವುದು ವಿದ್ಯಾರ್ಥಿಗಳಲ್ಲಿ ಓದುವ ಮತ್ತು ಅಧ್ಯಯನ ಶೀಲ ಮನೋಭಾವನೆ ಇದೆ ಎಂಬುದರ ಸಂಕೇತ ಎಂದರು .

ಫರಂಗಿಪೇಟೆ ಮುಹಿಯುದ್ದೀನ್ ಜುಮಾ ಮಸೀದಿ ಅಧ್ಯಕ್ಷ ಉಮ್ಮರ್ ಫಾರೂಕ್, ಖತೀಬ್ ಅಬ್ಬಾಸ್ ದಾರಿಮಿ, ಉದ್ಯಮಿ ಆಶಿರ್ ಮೇಲ್ಮನೆ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.

ಸಂಯುಕ್ತ ಜಮಾಅತ್ ಪದಾಧಿಕಾರಿಗಳಾದ ಬಿ.ಎಂ.ಅಬ್ಬಾಸ್ ಅಲಿ, ಮುಹಮ್ಮದ್ ರಫೀಕ್ ಸುರಿಬೈಲು, ಹಕೀಂ ಪರ್ತಿಪ್ಪಾಡಿ, ಶೇಖ್ ರಹ್ಮತುಲ್ಲಾ ಕಾವಳಕಟ್ಟೆ, ಲತೀಫ್ ನೇರಳಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.

ಪ್ರಬಂಧ ಸ್ಪರ್ಧೆಯ ಬಹುಮಾನ ವಿಜೇತರು

ವಿಟ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ಖತೀಜಾ ರಾಸ್ಮಿ ಎನ್. ಪ್ರಥಮ, ಮಂಗಳೂರು ಸಂತ ಅಲೋಶಿಯಸ್ ಕಾಲೇಜು ವಿದ್ಯಾರ್ಥಿನಿ ಜಾನ್ವಿ.ಪಿ.ವಿ. ಮತ್ತು ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ಲಕ್ಷ್ಮಿಶ್ರೀ ದ್ವಿತೀಯ ಹಾಗೂ ಸುರತ್ಕಲ್ ಗೋವಿಂದ ದಾಸ ಕಾಲೇಜು ವಿದ್ಯಾರ್ಥಿನಿ ಶನಾ ಫರ್ಹಾನ ತೃತೀಯ ಸ್ಥಾನವನ್ನು ಪಡೆದುಕೊಂಡರು.

ಮಾರ್ನಬೈಲ್ ಮೆಲ್ಕಾರ್ ಮಹಿಳಾ ಕಾಲೇಜಿನ ಫಾತಿಮತ್ ಶಮ್ರೀನಾ, ಕಲ್ಲಡ್ಕ ಅನುಗ್ರಹ ಮಹಿಳಾ ಕಾಲೇಜಿನ ನಫೀಸಾ ಮರ್ಝೂಕ, ಮಂಗಳೂರು ಸಂತ ಆಗ್ನೆಸ್ ಕಾಲೇಜಿನ ನಿಶಾತ್ ಫಾತಿಮಾ ಎ.ಆರ್. ಮುಡಿಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಮುಹಮ್ಮದ್ ತಯ್ಯೂಬ್, ಮೂಡಬಿದ್ರೆ ಶ್ರೀ ಧವಳಾ ಕಾಲೇಜಿನ ತಸ್ಮೀಯ, ಮಂಗಳೂರು ಕರಾವಳಿ ಕಾಲೇಜಿನ ಇಮ್ರಾನ್ ಶೇಕ್ ಅಬ್ದುಲ್ ಖಾದರ್, ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ಮೆಲ್ರಿಯಾ ಮಚಾದೊ ಪ್ರೋತ್ಸಾಹಕ ಬಹುಮಾನ ಪಡೆದುಕೊಂಡರು.

ಇದೇ ವೇಳೆ ಪ್ರಬಂಧ ಸ್ಪರ್ಧೆಯ ಮೌಲ್ಯಮಾಪನ ಮಾಡಿದ ತುಂಬೆ ಪ.ಪೂ.ಕಾಲೇಜು ಉಪನ್ಯಾಸಕ ಡಿ.ಬಿ. ಅಬ್ದುಲ್ ರಹಿಮಾನ್, ಮುಹಮ್ಮದ್ ಅಲಿ ಕಮ್ಮರಡಿ, ಕಾರ್ಯಕ್ರಮ ಸಂಚಾಲಕರಾದ ಎಫ್.ಎಂ.ಬಶೀರ್ ಫರಂಗಿಪೇಟೆ, ಆಸಿಫ್ ಇಕ್ಬಾಲ್ ಫರಂಗಿಪೇಟೆ, ಪಿ.ಮುಹಮ್ಮದ್ ಪಾಣೆಮಂಗಳೂರು ಅವರನ್ನು ಗೌರವಿಸಲಾಯಿತು.

ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ವಿಜೇತರ ಪಟ್ಟಿ ವಾಚಿಸಿದರು. ಮುಹಮ್ಮದ್ ರಾಝಿಕ್ ಕಿರಾಅತ್ ಪಠಿಸಿದರು. ಸಂಯುಕ್ತ ಜಮಾಅತ್ ಉಪಾಧ್ಯಕ್ಷ ಎಂ.ಎಸ್.ಮುಹಮ್ಮದ್ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ನೋಟರಿ ಅಬೂಬಕ್ಕರ್ ವಿಟ್ಲ ವಂದಿಸಿದರು. ರಶೀದ್ ವಿಟ್ಲ ಹಾಗೂ ಹಕೀಂ ಕಲಾಯಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X