Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡಾ.ಎಂ.ಎನ್.ರಾಜೇಂದ್ರ ಕುಮಾರ್‌ಗೆ ‘ಬಸವ್...

ಡಾ.ಎಂ.ಎನ್.ರಾಜೇಂದ್ರ ಕುಮಾರ್‌ಗೆ ‘ಬಸವ್ ಪುರಸ್ಕಾರ್’

ವಾರ್ತಾಭಾರತಿವಾರ್ತಾಭಾರತಿ5 Aug 2025 9:14 PM IST
share
ಡಾ.ಎಂ.ಎನ್.ರಾಜೇಂದ್ರ ಕುಮಾರ್‌ಗೆ ‘ಬಸವ್ ಪುರಸ್ಕಾರ್’

ಮಂಗಳೂರು , ಆ.5: ಬಸವಣ್ಣನವರ ತತ್ವಗಳನ್ನು ಆಧರಿಸಿದ ಸಾಮಾಜಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬೆಂಗಳೂರಿನ ಪ್ರತಿಷ್ಠಿತ ಬಸವ ಪರಿಷತ್‌ನಿಂದ ನೀಡಲಾಗುವ ಈ ಬಾರಿಯ ಬಸವ ಪುರಸ್ಕಾರ್ -2025 ಪ್ರಶಸ್ತಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಆಯ್ಕೆಯಾಗಿದ್ದಾರೆ.

ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸಹಕಾರ ಹಾಗೂ ಮಹಿಳಾ ಸಬಲೀಕರಣದಲ್ಲಿ ಅಪೂರ್ವ ಸಾಧನೆಯನ್ನು ಗುರುತಿಸಿ ಬಸವ ಪುರಸ್ಕಾರ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಮೈಸೂರು ಸುತ್ತೂರು ಕ್ಷೇತ್ರದ ಪರಮ ಪೂಜ್ಯ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನ್ನಿದ್ಯದಲ್ಲಿ ಆಗಸ್ಟ್ 9 ರಂದು ಬೆಂಗಳೂರಿನ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಆವರಣದ ಕೊಂಡಜ್ಜಿ ಬಸವ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಸಹಕಾರ ಕ್ಷೇತ್ರದಲ್ಲಿ ಕಳೆದ ನಾಲ್ಕು ದಶಕಗಳ ಕಾಲ ತನ್ನನ್ನು ತೊಡಗಿಸಿಕೊಂಡಿರುವ ರಾಜೇಂದ್ರ ಕುಮಾರ್ ಅವರು ರಾಜ್ಯದಲ್ಲಿ ಒಬ್ಬ ಸಮರ್ಥ ಸಹಕಾರಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾಗಿರುವ ಇವರು ಕಳೆದ 31 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ಈ ಬ್ಯಾಂಕ್ ನ್ನು ಒಂದು ಮಾದರಿ ಬ್ಯಾಂಕ್ ಆಗಿ ರೂಪಿಸಿ ಆಗಿ ರೂಪಿಸಿದ ಹೆಗ್ಗಳಿಕೆ ಇವರದ್ದು. 110 ವರ್ಷಗಳ ಇತಿಹಾಸವನ್ನು ಹೊಂದಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ತನ್ನ ಗ್ರಾಹಕರಿಗೆ ಉತ್ಕೃಷ್ಟ ಸೇವೆಯನ್ನು ನಗರ ಹಾಗೂ ಗ್ರಾಮೀಣ ಭಾಗದ 113 ಶಾಖೆಗಳ ಮೂಲಕ ನೀಡುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X