Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಿಸಿಸಿ ಪ್ರೀಮಿಯರ್ ಲೀಗ್ 2026: ...

ಬಿಸಿಸಿ ಪ್ರೀಮಿಯರ್ ಲೀಗ್ 2026: ಪ್ಯಾರಡೈಸ್ ತಂಡ ಚಾಂಪಿಯನ್

ವಾರ್ತಾಭಾರತಿವಾರ್ತಾಭಾರತಿ3 Feb 2026 1:13 PM IST
share
ಬಿಸಿಸಿ ಪ್ರೀಮಿಯರ್ ಲೀಗ್ 2026:  ಪ್ಯಾರಡೈಸ್ ತಂಡ ಚಾಂಪಿಯನ್

ಮೂಡಬಿದ್ರಿ: ಬೆಳ್ವಾಯಿ ಕಮ್ಯೂನಿಟಿ ಸೆಂಟರ್ (ಬಿಸಿಸಿ) ಆಯೋಜಿಸಿದ್ದ ಬಿಸಿಸಿ ಪ್ರೀಮಿಯರ್ ಲೀಗ್ 2026 (ಸೀಸನ್–3) ಅಂಡರ್‌ಆರ್ಮ್ ಕ್ರಿಕೆಟ್ ಟೂರ್ನಮೆಂಟ್ ಜ.31 ಮತ್ತು ಫೆ.1 ರಂದು ಎಸ್‌ಎಂಪಿ ಹೈಸ್ಕೂಲ್ ಮೈದಾನದಲ್ಲಿ ನಡೆಯಿತು.

ಜ.31ರಂದು ನಡೆದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಬಿಸಿಸಿ ಅಧ್ಯಕ್ಷ ಅನ್ವರ್ ಹುಸೇನ್ ಇಸ್ಮಾಯಿಲ್ ವಹಿಸಿದ್ದರು. ಹಸ್ದುಲ್ಲಾ ಇಸ್ಮಾಯಿಲ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಿಸಿಸಿ ಕಾರ್ಯದರ್ಶಿ ಶೇಖ್ ಫಹಾದ್ ಕಾರ್ಯಕ್ರಮವನ್ನು ನಿರೂಪಿಸಿದರು. ಟೂರ್ನಮೆಂಟ್ ಅನ್ನು ಈವೆಂಟ್ಸ್ ಮ್ಯಾನೇಜರ್ ಜಾಹಿದ್ ಹುಸೇನ್ ಹಾಗೂ ಸಹಾಯಕ ಈವೆಂಟ್ಸ್ ಮ್ಯಾನೇಜರ್ ಮುಹಮ್ಮದ್ ಸಿರಾಜ್ ನಿರ್ವಹಿಸಿದರು.

ಉದ್ಘಾಟನಾ ಸಮಾರಂಭದಲ್ಲಿ ಮುಹಮ್ಮದ್ ಸಾಹೇಬ್ ಉಸ್ಮಾನ್, ನಾಸಿರ್ ಶೇಖ್ ಗುಲಾಂ ಹುಸೇನ್, ಅನ್ವರ್ ಎ. ಕರೀಂ, ಶೌಕತ್ ಅಲಿ, ಅಮೀರ್ ಗೌಸ್, ಹುಸೇನ್ ಸಾಹೇಬ್, ನಾಸಿರ್ ನ್ಯೂ ಮಾಸ್ಟರ್, ಮುನೀರ್ ಯೂಸುಫ್, ನಾಸಿರ್ ಎ. ಕರೀಂ, ಅಬ್ದುಲ್ ಕಯ್ಯುಮ್ ಮತ್ತು ಅಝೀಮ್ ಜಾಫರ್ ಸಾಹೇಬ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ಯಾರಡೈಸ್ ತಂಡ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ಟೀಮ್ ಬೆಳ್ವಾಯಿ ಫ್ರೆಂಡ್ಸ್ ರನ್ನರ್-ಅಪ್ ಆಗಿ ಹೊರಹೊಮ್ಮಿತು.

ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅಧ್ಯಕ್ಷರು, ಇಂತಹ ಕ್ರೀಡಾ ಟೂರ್ನಮೆಂಟ್‌ಗಳು ಸೌಹಾರ್ದತೆ, ಶಿಸ್ತು ಮತ್ತು ತಂಡಭಾವನೆ ಬೆಳೆಸಲು ಸಹಕಾರಿಯಾಗುತ್ತವೆ ಎಂದು ಹೇಳಿದರು.

ಪ್ರಮುಖ ಪ್ರಾಯೋಜಕರಾದ ALS ಬಾರ್ಡರ್‌ಲೆಸ್ ಲಾಜಿಸ್ಟಿಕ್ಸ್, ಎಕ್ಸ್ಪರ್ಟೈಸ್, AR ಅರೇಬಿಯನ್ ಲಾಜಿಸ್ಟಿಕ್ಸ್ ಮತ್ತು ಟೀಮ್ ಟೆನ್ ರೇಸಿಂಗ್ ಸಂಸ್ಥೆಗಳಿಗೆ ಹಾಗೂ ಎಲ್ಲಾ ದಾನಿಗಳು, ಹಿತೈಷಿಗಳು, ಬಿಸಿಸಿ ಸದಸ್ಯರು, ಸ್ವಯಂಸೇವಕರು, ತಂಡದ ಮಾಲೀಕರು, ಕ್ರಿಕೆಟ್ ಆಟಗಾರರು ಹಾಗೂ ಆಯೋಜನಾ ಸಮಿತಿಯ ಸದಸ್ಯರಿಗೆ ಧನ್ಯವಾದಗಳನ್ನು ಸಲ್ಲಿಸಿದರು.


Tags

BCC Premier League 2026
share
ವಾರ್ತಾಭಾರತಿ
ವಾರ್ತಾಭಾರತಿ
Next Story
X