Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆ. 28ರಂದು ಸೌಜನ್ಯ ಅತ್ಯಾಚಾರ, ಕೊಲೆ...

ಆ. 28ರಂದು ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವನ್ನು ಮರು ತನಿಖೆಗೆ ಒತ್ತಾಯಿಸಿ ಚಲೋ ಬೆಳ್ತಂಗಡಿ

ವಾರ್ತಾಭಾರತಿವಾರ್ತಾಭಾರತಿ10 Aug 2023 10:48 PM IST
share
ಆ. 28ರಂದು ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವನ್ನು ಮರು ತನಿಖೆಗೆ ಒತ್ತಾಯಿಸಿ ಚಲೋ ಬೆಳ್ತಂಗಡಿ

ಬೆಳ್ತಂಗಡಿ : ‘ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆಗೆ ಒತ್ತಾಯಿಸಿ ಚಲೋ ಬೆಳ್ತಂಗಡಿ, ಮಹಾಧರಣಿ ಕಾರ್ಯಕ್ರಮ ಆ. 28 ರಂದು ಬೆಳ್ತಂಗಡಿ ಮಿನಿವಿಧಾನಸೌಧದ ಬಳಿ ನಡೆಯಲಿದೆ. ಯಾವುದೇ ರಾಜಕೀಯ ಉದ್ದೇಶವಿಲ್ಲದೆ ಬಡ, ಮುಗ್ದ ಹೆಣ್ಣು ಮಗಳಿಗೆ ನ್ಯಾಯ ಸಿಗಬೇಕು ಎಂಬ ಏಕೈಕ ಉದ್ದೇಶದಡಿಯಲ್ಲಿ ಈ ಪ್ರತಿಭಟನೆ ನಡೆಯಲಿದೆ’ ಎಂದು ಚಲೋ ಬೆಳ್ತಂಗಡಿ ಮಹಾಧರಣಿ ಕಾರ್ಯಕ್ರಮದ ಗೌರವ ಸಂಚಾಲಕ, ಮಾಜಿ ಶಾಸಕ ಕೆ ವಸಂತ ಬಂಗೇರ ಹೇಳಿದರು.

ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಚಲೋ ಬೆಳ್ತಂಗಡಿ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿ, ‘ಸಿಬಿಐ ನ್ಯಾಯಾಲಯದ ತೀರ್ಪಿನಲ್ಲಿ ಉಲ್ಲೇಖಿಸಿರುವ ಅಂಶಗಳು ಸೌಜನ್ಯ ಅತ್ಯಾಚಾರ, ಕೊಲೆ ಪುಕರಣ ಮುಚ್ಚಿ ಹಾಕಲು ವ್ಯವಸ್ಥಿತ ಷಡ್ಯಂತ್ರ ನಡೆದಿರುವ ಅನುಮಾನಗಳನ್ನು ಬಲಗೊಳಿಸಿದೆ. ತನಿಖೆಯ ಸಂದರ್ಭ ಸಿಬಿಐ ಪ್ರಭಾವಕ್ಕೊಳಗಾಗಿ ಸಂತೋಷ್ ರಾವ್ ಮೇಲೆ ಆರೋಪ ಪಟ್ಟಿ ಹೊರಿಸಿರುವ ಸಾಧ್ಯತೆಯನ್ನು ಎತ್ತಿತೋರಿಸಿದೆ. ಈ ಹಿನ್ನಲೆಯಲ್ಲಿ ಜನಾಕ್ರೋಶ ಭುಗಿಲೆದ್ದಿದ್ದು, ರಾಜ್ಯದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ರಾಜ್ಯ ಸರ್ಕಾರ ಸೌಜನ್ಯ ಪುಕರಣದ ತನಿಖೆಗಾಗಿ ದಕ್ಷ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಬೇಕು ಹಾಗೂ ಧರ್ಮಸ್ಥಳ, ಉಜಿರೆ ಭಾಗಗಳಲ್ಲಿ ನಡೆದಿರುವ ಅಸಹಜ ಸಾವುಗಳನ್ನು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಜನಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.

ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಸೌಜನ್ಯ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಅಧಿವೇಶನದಲ್ಲಿ ಒತ್ತಾಯಿಸಿದ್ದು ನಾನು. ನನ್ನ ಜೊತೆ ಅಂದಿನ ಪುತ್ತೂರು ಶಾಸಕರಾಗಿದ್ದ ಶಕುಂತಲಾ ಶೆಟ್ಟಿ ಸೇರಿದಂತೆ ಇತರ ಕೆಲವು ಶಾಸಕರು ಧ್ವನಿಗೂಡಿಸಿದ್ದರು. ಅಂದಿನ ಸಂದರ್ಭದಲ್ಲಿ ಪ್ರಕರಣಕ್ಕೆ ಸಂಬಂಧಿಸಿ ಹಲವು ವಿಚಾರಗಳನ್ನು ಅವರಿಗೆ ಖುದ್ದಾಗಿ ತಿಳಿಸಿದ್ದೇನೆ. ಆದರೆ ಸಿಬಿಐ ನ್ಯಾಯಾಲಯದ ತೀರ್ಪಿನ ನಂತರ ಜನತೆ ಸಿಬಿಐ ಮೇಲಿನ ನಂಬಿಕೆಯನ್ನು ಸಕಾರಣ ವಾಗಿಯೇ ಕಳೆದು ಕೊಂಡಿದ್ದಾರೆ. ಸಿಬಿಐ ಪ್ರಭಾವಿಗಳ ಒತ್ತಡಕ್ಕೆ ಬಲಿಯಾಗಿದೆ ಎಂದು ಆರೋಪಿಸುತ್ತಿದ್ದಾರೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಸಿಬಿಐ ಬೇಡ, ರಾಜ್ಯದ ಪೊಲೀಸ್ ಇಲಾಖೆಯ ವಿಶೇಷ ತನಿಖಾ ತಂಡ ತನಿಖೆ ನಡೆಸಲಿ ಎಂದು ಆಗ್ರಹಿಸುತ್ತಿದ್ದಾರೆ. ಸತ್ಯ ಸಂಗತಿ ಬಹಿರಂಗಗೊಳ್ಳುವ ಅಗತ್ಯವಿದೆ. ಅದಕ್ಕಾಗಿ ಅಸಹಜ ಸಾವುಗಳ ಪುಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ನಾವು ಆಗ್ರಹಿಸುತ್ತೇವೆ. ಇದೇ ವಿಚಾರದಲ್ಲಿ ಈಚೆಗೆ ಸೌಜನ್ಯ ಕುಟುಂಬದ ವರನ್ನು ಮತ್ತು ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿಸಿದ್ದೆ ಎಂದರು.

ಕಾರ್ಯಕ್ರಮದ ಸಂಚಾಲಕ, ಕಾರ್ಮಿಕ ಮುಖಂಡ ಬಿ.ಎಂ. ಭಟ್ ಮಾತನಾಡಿ, ‘ ಧರಣಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನಪರ ಸಂಘಟನೆಗಳು ಹಾಗೂ ರಾಜ್ಯದ ಹಲವಾರು ಸಮಾನ ಮನಸ್ಕ ಸಂಘಟನೆಗಳು ಭಾಗವಹಿಸಲಿವೆ. ನಿಜವಾದ ಆರೋಪಿ ಯಾರು ಎಂದು ಪತ್ತೆಯಾಗಬೇಕು ಎಂಬುದೇ ನಮ್ಮ ಹೋರಾಟದ ಉದ್ದೇಶವಾಗಿದೆ ಎಂದರು.

ಡಿ.ವೈ.ಎಫ್. ಐ. ಕರ್ನಾಟಕ ರಾಜ್ಯ ಸಮಿತಿ ಅಧ್ಯಕ್ಷ ಮುನೀರ್ ಕಾಟಿಪಳ್ಳ, ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ, ಕಾಂಗ್ರೆಸ್ ಮುಖಂಡ ಜಯವಿಕ್ರಮ್, ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ಮೈಸೂರು ಸಂಘಟನಾ ಸಂಚಾಲಕ ವಸಂತ ಬಿ.ಕೆ., ದಲಿತ ಮುಖಂಡ ರಮೇಶ್ ಆರ್ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X