Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ: ಕರ್ತವ್ಯದಲ್ಲಿರುವಾಗಲೇ...

ಬೆಳ್ತಂಗಡಿ: ಕರ್ತವ್ಯದಲ್ಲಿರುವಾಗಲೇ ಅಸ್ವಸ್ಥಗೊಂಡು ಧರ್ಮಗುರು ಮೃತ್ಯು

ವಾರ್ತಾಭಾರತಿವಾರ್ತಾಭಾರತಿ15 Oct 2023 9:31 PM IST
share
ಬೆಳ್ತಂಗಡಿ: ಕರ್ತವ್ಯದಲ್ಲಿರುವಾಗಲೇ ಅಸ್ವಸ್ಥಗೊಂಡು ಧರ್ಮಗುರು ಮೃತ್ಯು

ಬೆಳ್ತಂಗಡಿ: ವೇಣೂರು ಹಿದಾಯಾತುಲ್ ಇಸ್ಲಾಂ ಮದ್ರಸ ಇಲ್ಲಿನ ಮುಖ್ಯ ಅಧ್ಯಾಪಕರಾಗಿದ್ದ ಕಾರ್ಕಳ ಹೊಸ್ಮಾರು ನಿವಾಸಿ ಅಬ್ದುಲ್ ರಹಿಮಾನ್ ಮುಸ್ಲಿಯಾರ್ (ಅದ್ದು ಉಸ್ತಾದ್) (43) ಅವರು ಕರ್ತವ್ಯದಲ್ಲಿರುವಂತೆಯೇ ವಾಂತಿ ಮಾಡಿಕೊಂಡು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ಸೇರಿಸುವ ವೇಳೆಗೆ ಮೃತಪಟ್ಟಿದ್ದಾರೆ.

ಸುನ್ನೀ ವಿದ್ಯಾಭ್ಯಾಸ ಬೋರ್ಡ್ ಮದರಸಗಳಲ್ಲಿ ಇಂದು ಅಂತಿಮ‌ ಪರೀಕ್ಷೆ ನಡೆದಿದ್ದು, ತನ್ನ ಕರ್ತವ್ಯ ಮುಗಿಸಿ ಬೆಳಗ್ಗಿನ‌ ಉಪಹಾರ ಮಾಡುತ್ತಿದ್ದಾಗ ತಲೆತಿರುಗಿದಂತಾಗಿ ವಾಂತಿ ಮಾಡಿದ್ದರು.‌ ತಕ್ಷಣ ಅವರನ್ನು ಸ್ಥಳೀಯ ಕ್ಲಿನಿಕ್‌ನಲ್ಲಿ, ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಗುರುವಾಯನಕೆರೆಯ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರೂ ಅದಾಗಲೇ ಅವರು ಮೃತರಾಗಿರುವುದಾಗಿ ವೈದ್ಯರು ಪ್ರಕಟಿಸಿದರು.

ಎಸ್ಸೆಸ್ಸೆಫ್ ಸಂಘಟನೆಯಲ್ಲಿ ಕಾರ್ಕಳ ಡಿವಿಷನ್ ಕಾರ್ಯದರ್ಶಿ ಮತ್ತು ಅಧ್ಯಕ್ಷರಾಗಿದ್ದರು. ಪ್ರಸ್ತುತ ಎಸ್‌ವೈಎಸ್ ಸ್ವಯಂ ಸೇವಾ ಸಂಘಟನೆ "ಟೀಮ್ ಹಿಸಾಬಾ" ಇದರ ಕ್ಯಾಪ್ಟನ್ ಆಗಿದ್ದರು.

ಹಲವೆಡೆ ಧರ್ಮಗುರುಗಳಾಗಿ ಸೇವೆ ಸಲ್ಲಿಸಿದ್ದ ಅವರು ಎರಡು ವಾರಗಳ ಹಿಂದಷ್ಟೇ ವೇಣೂರಿನ ಮದರಸಕ್ಕೆ ಕರ್ತವ್ಯಕ್ಕೆ ಸೇರಿದ್ದರು. ಕಾರ್ಕಳದ ಅಜೆಕಾರು ಶಿರ್ಲಾಲಿನಲ್ಲಿ ಕರ್ತವ್ಯದಲ್ಲಿದ್ದ ವೇಳೆ ಅಲ್ಲಿ ಮಸೀದಿ ನಿರ್ಮಾಣವಾಗುವಲ್ಲಿ ಮುಂಚೂಣಿ ನಾಯಕತ್ವ ವಹಿಸಿದ್ದರು.

ಬುರ್ದಾ ಸಂಘಟನೆ, ಮಕ್ಕಳ ಪ್ರತಿಭಾ ಕಾರ್ಯಕ್ರಮಗಳ ತೀರ್ಪುಗಾರಿಕೆ, ಮದ್ಹ್ ಹಾಡುಗಾರರಾಗಿ, ಪ್ರಿಂಟಿಂಗ್, ವಿನ್ಯಾಸ, ಪ್ರತಿಭಾ ವೇದಿಕೆ, ಮೀಲಾದ್ ವೇದಿಕೆ ವಿನ್ಯಾಸ, ಮಸೀದಿ ಮದರಸಗಳಲ್ಲಿ ಸಾಮೂಹಿಕ ಅಡುಗೆ ತಯಾರಿಕೆ, ಸುನ್ನೀ ಸಂಘಟನೆಗಳು ಹಾಗೂ ಮುಅಲ್ಲಿಮ್ ಸಂಘಟನೆಗಳ ಕಾರ್ಯಚಟುವಟಿಕೆಗಳಲ್ಲಿ ಕ್ರಿಯಾಶೀಲರಾಗಿದ್ದರು. ಅರ್ಹ ಕುಟುಂಬದ ಹೆಣ್ಣುಮಕ್ಕಳ ವಿವಾಹಕ್ಕಾಗಿ ಸಹಾಯಧನ ಸಂಗ್ರಹಿಸಿ ನೀಡುವುದು ಹಾಗೂ ಝಿಯಾರತ್ ಟೂರ್ ಗಳನ್ನು ಸಂಘಟಿಸುವುದು ಹೀಗೆ ಎಲ್ಲಾ ರೀತಿಯಿಂದ ಜನರ ಮೆಚ್ಚುಗೆಗಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X