Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ ತಾಲೂಕು ಸುನ್ನೀ...

ಬೆಳ್ತಂಗಡಿ ತಾಲೂಕು ಸುನ್ನೀ ಕೋಆರ್ಡಿನೇಷನ್ ಸಮಿತಿ ಅಸ್ತಿತ್ವಕ್ಕೆ

ವಾರ್ತಾಭಾರತಿವಾರ್ತಾಭಾರತಿ10 May 2025 11:30 AM IST
share
ಬೆಳ್ತಂಗಡಿ ತಾಲೂಕು ಸುನ್ನೀ ಕೋಆರ್ಡಿನೇಷನ್ ಸಮಿತಿ ಅಸ್ತಿತ್ವಕ್ಕೆ

ಬೆಳ್ತಂಗಡಿ : ಕರ್ನಾಟಕ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿಯೂ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ರಂಗದಲ್ಲಿ ವಿವಿಧ ರೂಪದಲ್ಲಿ ಕಾರ್ಯಾಚರಿಸುತ್ತಿರುವ ಸುನ್ನೀ ಸಂಘ ಕುಟುಂಬದ ಸಂಘಟನೆಗಳಾದ ಸುನ್ನೀ ಜಂಇಯ್ಯತುಲ್ ಉಲಮಾ (ಎಸ್ ಜೆ ಯು), ಕರ್ನಾಟಕ ಮುಸ್ಲಿಂ ಜಮಾಅತ್ (ಕೆ.ಎಂ.ಜೆ) ಸುನ್ನೀ ಯುವಜನ ಸಂಘ (ಎಸ್ ವೈ ಎಸ್), ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ಎಸ್ ಎಸ್ ಎಫ್) ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ (ಎಸ್ ಜೆ ಎಂ) ಸುನ್ನೀ ಮ್ಯಾನೇಜ್ಮೆಂಟ್ ಅಸೋಷಿಯೇಶನ್ ( ಎಸ್ ಎಂ.ಎ) ಬೆಳ್ತಂಗಡಿ ತಾಲೂಕಿನ ನಾಯಕರನ್ನೊಳಗೊಂಡ ಬೆಳ್ತಂಗಡಿ ತಾಲೂಕು ಸುನ್ನೀ ಕೋ ಆರ್ಡಿನೇಷನ್ ಸಮಿತಿಯನ್ನು ಮೇ 9ರಂದು ಅಲ್ ಖಾದಿಸ ಕಾವಲಕಟ್ಟೆ ಸಂಸ್ಥೆಯಲ್ಲಿ ಅಸ್ತಿತ್ವಕ್ಕೆ ತರಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುನ್ನೀ ಸಂಯುಕ್ತ ಜಮಾಅತ್ ಅಧ್ಯಕ್ಷರಾದ ಅಸ್ಸಯ್ಯಿದ್ ಇಸ್ಮಾಯಿಲ್ ಅಲ್ ಹಾದಿ ತಂಙಳ್ ಉಜಿರೆ ವಹಿಸಿ ದುಆ ನೆರವೇರಿಸಿದರು. ಅಸ್ಸಯ್ಯಿದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ಬಾಅಲವಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕರ್ನಾಟಕ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಕೆ ಪಿ ಹುಸೈನ್ ಸಅದಿ ಕೆಸಿರೋಡ್ ವಿಷಯ ಮಂಡಿಸಿದರು.

ಬೆಳ್ತಂಗಡಿ ತಾಲೂಕು ಸುನ್ನೀ ಕೋ ಆರ್ಡಿನೇಷನ್ ಸಮಿತಿಯ ನಿರ್ದೇಶಕರುಗಳಾಗಿ ಅಸ್ಸಯ್ಯಿದ್ ಇಸ್ಮಾಯಿಲ್ ಅಲ್ ಹಾದಿ ತಂಙಳ್ ಉಜಿರೆ, ಡಾ. ಮುಹಮ್ಮದ್ ಫಾಝಿಲ್ ರಝ್ವಿ ಕಾವಲಕಟ್ಟೆ ಹಝ್ರತ್, ಅಸ್ಸಯ್ಯಿದ್ ಜಲಾಲುದ್ದೀನ್ ಅಲ್ ಹಾದಿ ತಂಞಳ್ ಮಲ್ಜಹ್, ಅಸ್ಸಯ್ಯಿದ್ ಝೈನುಲ್ ಆಬಿದೀನ್ ಜಮಲುಲ್ಲೈಲಿ ತಂಙಳ್ ಕಾಜೂರು, ಅಸ್ಸಯ್ಯಿದ್ ಅಬ್ದುಸ್ಸಲಾಂ ಅಲ್ ಹಾದಿ ತಂಙಳ್ ಪುಂಜಾಲಕಟ್ಟೆ.

ಅಧ್ಯಕ್ಷರಾಗಿ ಅಸ್ಸಯ್ಯಿದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ಉಳ್ತೂರು, ಕಾರ್ಯಾಧ್ಯಕ್ಷರಾಗಿ ಉಮರ್ ಜಿ.ಕೆ. ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿ ಸಲೀಂ ಕನ್ಯಾಡಿ, ಕೋಶಾಧಿಕಾರಿ ಮುಹಮ್ಮದ್ ರಫಿ ಬೆಳ್ತಂಗಡಿ ಉಪಾಧ್ಯಕ್ಷರುಗಳಾಗಿ ಅಸ್ಸಯ್ಯಿದ್ ಉಮರ್ ಅಸ್ಸಖಾಫ್ ತಂಙಳ್ ಮನ್ಸರ್ , ಅಸ್ಸಯ್ಯಿದ್ ಪಝಲ್ ಜಮಲುಲ್ಲೈಲಿ ತಂಙಳ್ ವಾದಿ ಇರ್ಫಾನ್, ಅಸ್ಸಯ್ಯಿದ್ ಎಸ್ ಎಮ್ ಕೋಯ ತಂಙಳ್ ಉಜಿರೆ, ಜೆ ಎಚ್ ಅಬೂಬಕ್ಕರ್ ಸಿದ್ದೀಖ್ ಕಾಜೂರು, ಹಂಝ ಮದನಿ ಕಾಂತಿಜಾಲು, ಅಬ್ದುರ್ರಝಾಖ್ ಸಖಾಫಿ ಮಡಂತ್ಯಾರು. ಕಾರ್ಯದರ್ಶಿಗಳಾಗಿ ಎಂ.ಎ ಕಾಸಿಂ ಮುಸ್ಲಿಯಾರ್ ಮಾಚಾರು ,ಮುಹಮ್ಮದ್ ಅಲಿ ತುರ್ಕಲಿಕೆ,ಉಮರ್ ಕುಂಞಿ ನಾಡ್ಜೆ ಇಸಾಖ್ ಅಳದಂಗಡಿ ,ಅಬ್ದುರ್ರಹ್ಮಾನ್ ಸಖಾಫಿ ಆಲಂದಿಲ ಹಾಗೂ 28 ಸದಸ್ಯರುಗಳನ್ನು ಆರಿಸಲಾಯಿತು.

ಅಬ್ದುರ್ರಝಾಕ್ ಸಖಾಫಿ ಮಡಂತ್ಯಾರು ಸ್ವಾಗತಿಸಿ, ಅಬ್ದುರ್ರಹ್ಮಾನ್ ಸಖಾಫಿ ಆಲಂದಿಲ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X