ಬೆಳ್ತಂಗಡಿ : ವಿಚಾರಣೆಗಾಗಿ ಎಸ್.ಐ.ಟಿ ಕಚೇರಿಗೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಚಿನ್ನಯ್ಯನಿಗೆ ಅಶ್ರಯ ನೀಡಿದ ಆರೋಪದಲ್ಲಿ ಮಹೇಶ್ ಶೆಟ್ಟಿ ತಿಮರೋಡಿಗೆ ಆ.29 ರಂದು ಎಸ್.ಐ.ಟಿ ಗೆ ಹಾಜರಾಗಲು ನೋಟಿಸ್ ನೀಡಲಾಗಿತ್ತು. ಅದರಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣದ ವಿಚಾರಣೆ ಮುಗಿಸಿ ಎಸ್.ಐ.ಟಿ ವಿಚಾರಣೆಗೆ 12:25 ಕ್ಕೆ ಹಾಜರಾಗಿದ್ದಾರೆ
Next Story





