Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಂಗ್ರೆ: CPIM ವತಿಯಿಂದ ರಾಜಕೀಯ ಸಮಾವೇಶ

ಬೆಂಗ್ರೆ: CPIM ವತಿಯಿಂದ ರಾಜಕೀಯ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ10 Aug 2025 12:46 PM IST
share
ಬೆಂಗ್ರೆ: CPIM ವತಿಯಿಂದ ರಾಜಕೀಯ ಸಮಾವೇಶ

ಮಂಗಳೂರು, ಆ. 8: ಕೇಂದ್ರ ಹಾಗೂ ರಾಜ್ಯ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ,ಬೆಲೆ ಏರಿಕೆ, ನಿರುದ್ಯೋಗ- ರೈತರ ಭೂಸ್ವಾಧೀನ ನೀತಿಯ ವಿರುದ್ಧ CPIMದಕ್ಷಿಣ ‌ಕನ್ನಡ ಜಿಲ್ಲೆಯಾದ್ಯಂತ ಆ. 3 ರಿಂದ 11ರ ವರೆಗೆ ನಡೆಯುವ ರಾಜಕೀಯ ಪ್ರಚಾರಾಂದೋಲನದ ಭಾಗವಾಗಿ ಮಂಗಳೂರಿನ CPIM ದಕ್ಷಿಣ ಭಾಗದ ಕಸಬಾ ಬೆಂಗ್ರೆ ಪ್ರದೇಶದ ಫುಟ್ಬಾಲ್ ಮೈದಾನದ ಸಮೀಪ ಪಿ‌.ಜಿ.ಪಾಯಿಂಟ್ ಬಳಿ ರಾಜಕೀಯ ಸಮಾವೇಶ ಕಾರ್ಯಕ್ರಮ ರವಿವಾರ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು CPIM ಬೆಂಗ್ರೆ ಮುಖಂಡರಾದ ನೌಶಾದ್ ಬೆಂಗ್ರೆ ವಹಿಸಿದ್ದರು. ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ CPIM ಜಿಲ್ಲಾ ಕಾರ್ಯದರ್ಶಿ ಸಾಮಾಜಿಕ ಹೋರಾಟಗಾರ ಮುನೀರ್ ಕಾಟಿಪಳ್ಳ, ದೇಶಾದ್ಯಂತ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳು, ಕೇಂದ್ರ ಸರಕಾರದ ವಿಫಲವಾದ ಆರ್ಥಿಕ ನೀತಿಗಳು, ನಿರುದ್ಯೋಗ ಸಮಸ್ಯೆ ಜಾಗತಿಕವಾಗಿ ಭಾರತ ದೇಶ ಎದುರಿಸುತ್ತಿರುವ ಸಮಸ್ಯೆಗಳು, ಡಾಲರ್ ಎದುರು ರೂಪಾಯಿ ಮೌಲ್ಯದ ಕುಸಿತ, ರಫ್ತು ಮೇಲೆ ವಿಧಿಸುತ್ತಿರುವ ಸುಂಕ ಜಾಗತಿಕವಾಗಿ ಇತರ ದೇಶಗಳೊಂದಿಗೆ ಕೆಟ್ಟು ಹೋಗಿರುವ ಸಂಬಂಧ ಅರ್ಥ ವ್ಯವಸ್ಥೆಗೆ ಆಗಿರುವ ಪರಿಣಾಮಗಳನ್ನು ವಿವರಿಸಿದರು.

ರಾಜ್ಯದ ಆರ್ಥಿಕ ಜನವಿರೋಧಿ ನೀತಿಗಳು, ರೈತರ ಭೂ ಸ್ವಾಧೀನ ರೈತ, ಕೃಷಿ ವಿರೋಧಿ ಕಾಯಿದೆಗಳ ಬಗ್ಗೆ, ದುಡಿಯುವ ಸಮಯದ ಹೆಚ್ಚಳಕ್ಕೆ ಸರ್ಕಾರದ ನಡೆಯ ಬಗ್ಗೆಯೂ ತಿಳಿಸಿದರು. ಜಿಲ್ಲೆಯಲ್ಲಿ ನಿರುದ್ಯೋಗ, ಕಾರ್ಮಿಕರ ಸಮಸ್ಯೆ, ಕೋಮುವಾದದ ಅಪಾಯ, ಕೋಮು ಪ್ರಚೋದನೆ ಭಾಷಣಗಳು, ಅಲ್ಪಸಂಖ್ಯಾತರ ಮೇಲೆ ದಾಳಿ‌ ಜಿಲ್ಲೆಯ ಕೋಮು ಸೌಹಾರ್ದಕ್ಕೆ ಎದುರಾಗಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ಸೌಹಾರ್ದ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ಜಿಲ್ಲೆಯಲ್ಲಿ ನಡೆಯಬೇಕೆಂದು ತಿಳಿಸಿದರು.

CPIM ಜಿಲ್ಲಾ ಮುಖಂಡ ಬಿ.ಕೆ ಇಮ್ತಿಯಾಝ್ ಮಾತನಾಡಿ, ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಡತನ, ನಿರುದ್ಯೋಗದ ಸಮಸ್ಯೆ ಇಲ್ಲಿಯ ಬಡಜನರಿಗೆ ಬೇಕಾದ ವಸತಿ ನಿವೇಶನ, ಸರಕಾರ ಕೊಡಲು ವಿಫಲವಾಗಿರುವ ವಿಚಾರ, ಜನರ ಆರೋಗ್ಯಕ್ಕೆ ಸಂಬಂಧಿಸಿ ಉತ್ತಮ ದರ್ಜೆಯ ಸರಕಾರಿ ಮೆಡಿಕಲ್ ಕೊರತೆ, ಬಡ ಮಕ್ಕಳಿಗೆ ಸರಕಾರಿ ಕಾಲೇಜು ಸಮಸ್ಯೆ ‌ಜಿಲ್ಲೆಯ ಹಲವು ಸಮಸ್ಯೆಗಳ ಬಗ್ಗೆ ವಿವರಿಸಿದರು.

ಬೆಂಗ್ರೆಯಲ್ಲಿ CPIM ಹಾಗೂ ಇಲ್ಲಿನ ಯುವಜನ ಸಂಘಟನೆ ಜನಪರ ಬೇರೆ ಬೇರೆ ವಿಚಾರಗಳಲ್ಲಿ ಇಲ್ಲಿಯ ಸ್ಥಳೀಯರೊಂದಿಗೆ ಸೇರಿ ನಡೆಸಿದ, ಗಾಲ್ಫ್‌ ಹೋರಾಟ, ಫಿಶ್‌ಮಿಲ್ ಹೋರಾಟ, ಹಕ್ಕು ಪತ್ರ ಹೋರಾಟ, ಇತ್ತೀಚಿನ ಸಾಗರಮಾಲಾಕ್ಕೆ ಸಂಬಂಧಿಸಿ ನಡೆಸಿದ ಹೋರಾಟಗಳ ಬಗ್ಗೆ ತಿಳಿಸಿದರು.

ಈ ಮುಂಚೆ ಇಲ್ಲಿನ ಪೋಲಿಸ್ ಠಾಣೆಯಲ್ಲಿ‌ ಸ್ಥಳೀಯ ಅಮಾಯಕರಿಗೆ ಪಾಸ್‌ಪೋರ್ಟ್ ವಿಚಾರಣೆ ಸಂಧರ್ಭದಲ್ಲಿ ಮಾಡುತ್ತಿರುವ ಕಿರುಕುಳ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಿ ಧ್ವನಿ ಎತ್ತಿದ ವಿಚಾರ, ಇಲ್ಲಿನ ಜನಪರ ಕಾರ್ಯಕ್ರಮ, ವಿದ್ಯುತ್ ಸಮಸ್ಯೆಗೆ ಸ್ಪಂದನೆ, ಪಿ ಯು ಕಾಲೇಜು ಮತ್ತು ಸರಕಾರಿ ಬಸ್ಸಿಗೆ ಬೇಡಿಕೆ ಸಲ್ಲಿಸಿರುವ ಹಲವು ವಿಚಾರಗಳನ್ನು ತಿಳಿಸಿದರು.

CPIM ಮಂಗಳೂರು ಸಮಿತಿ ಯ ತೈಯೂಬ್ ಬೆಂಗ್ರೆ ಸ್ವಾಗತಿಸಿ ಮಾತನಾಡಿ ಇಲ್ಲಿ CPIM ನಡೆಸಿದ ಜನಪರ ಹೋರಾಟ , ಜನಪರ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು. ನೌಶಾದ್ ಬೆಂಗ್ರೆ ಧನ್ಯವಾದ ಸಲ್ಲಿಸಿದರು.

ವೇದಿಕೆಯಲ್ಲಿ CPIM ಮುಖಂಡರಾದ ರಫೀಕ್ ಪಿ.ಜಿ, ಬಿಲಾಲ್ ಬೆಂಗ್ರೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X