Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ. ಜಿಲ್ಲಾ ಕಾಂಗ್ರೆಸ್ ಭವನದಲ್ಲಿ...

ದ.ಕ. ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ರಾಜೀವ್ ಗಾಂಧಿ, ದೇವರಾಜು ಅರಸು ಜನ್ಮದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ20 Aug 2024 7:02 PM IST
share
ದ.ಕ. ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ರಾಜೀವ್ ಗಾಂಧಿ, ದೇವರಾಜು ಅರಸು ಜನ್ಮದಿನಾಚರಣೆ

ಮಂಗಳೂರು : ರಾಜೀವ್ ಗಾಂಧಿ ಅವರು ಕ್ರಾಂತಿಕಾರಕ ಯೋಜನೆಗಳನ್ನು ಜಾರಿಗೆ ತಂದು ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಿದರು. ಅವರ ಚಿಂತನೆ, ಸುಧಾರಣಾ ಕ್ರಮಗಳು ಇಂದಿನ ರಾಜಕಾರಣಿಗಳಿಗೆ ಸ್ಫೂರ್ತಿ ದಾಯಕವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನಪರಿಷತ್ ಸದಸ್ಯ ಡಾ. ಮಂಜುನಾಥ್ ಭಂಡಾರಿ ಹೇಳಿದ್ದಾರೆ.

ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಆಯೋಜಿಸಿದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜು ಅರಸು ಜನ್ಮದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಇಂದಿನ ಡಿಜಿಟಲ್ ಇಂಡಿಯಾ ಆರಂಭವಾಗಿದ್ದೇ ರಾಜೀವ್ ಗಾಂಧಿಯವರ ತೀರ್ಮಾನಗಳಿಂದ ಎಂಬುದು ಅನೇಕರಿಗೆ ತಿಳಿದಿಲ್ಲ. ರಾಜೀವ್ ಗಾಂಧಿ ಅವರು ದೇಶದಲ್ಲಿ ಕಂಪ್ಯೂಟರ್-ಟೆಲಿಫೋನ್ ಕ್ರಾಂತಿ, ಮತದಾನದ ವಯೋಮಿತಿ 21ರಿಂದ 18ಕ್ಕೆ ಇಳಿಕೆ, ನವೋದಯ ಶಾಲೆಗಳ ನಿರ್ಮಾಣ, ಗಂಗಾ ನದಿಯ ಮಾಲಿನ್ಯ ನಿಯಂತ್ರಣ ಯೋಜನೆ, ಆರ್ಥಿಕ ಉದಾ ರೀಕರಣ, ಪಂಚಾಯತ್‌ರಾಜ್ ವ್ಯವಸ್ಥೆ ಮುಂತಾದ ಸುಧಾರಣಾ ಕ್ರಮಗಳನ್ನು ಕೈಗೊಂಡು ಸದೃಢ ಭಾರತವನ್ನಾಗಿಸಿದರು ಎಂದು ತಿಳಿಸಿದರು.

ದೇವರಾಜ ಅರಸು ಅವರು ಸಮಾಜದ ಹಿಂದುಳಿದ ಹಾಗೂ ಬಡವರನ್ನು ಜಾಗೃತಗೊಳಿಸಲು ಪ್ರಯತ್ನಿಸಿದರು. ಅವರು ಕೇವಲ ರಾಜಕಾರಣಿಯಾಗಿರಲಿಲ್ಲ. ಸಮಾಜ ಸುಧಾರಕರೂ ಆಗಿದ್ದರು. ಆರ್ಥಿಕ ಬೆಳವಣಿಗೆ ಮತ್ತು ಸಾಮಾಜಿಕ ನ್ಯಾಯ ವನ್ನು ಒಟ್ಟೊಟ್ಟಿಗೆ ಸಾಧಿಸಿ ರಾಜ್ಯದ ರಾಜಕಾರಣಕ್ಕೆ ಹೊಸ ದಿಕ್ಕು ತೋರಿಸಿದರು ಎಂದು ಹೇಳಿದರು.

ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ರಾಜೀವ್ ಗಾಂಧಿ ಅವರು ಗ್ರಾಮೀಣ ಭಾರತದ ಸಮಗ್ರ ಅಭಿವೃದ್ಧಿ ದೃಷ್ಟಿಯಲ್ಲಿ ಕೈಗೊಂಡ ಯೋಜನೆಗಳು ಇಂದಿಗೂ ಸಕಾಲಿಕವಾಗಿದೆ. ಅಧಿಕಾರ ವಿಕೇಂದ್ರೀಕರಣದಿಂದ ಗ್ರಾಮ ಪಂಚಾಯತ್‌ಗಳಿಗೆ ಅಧಿಕಾರ ಲಭಿಸಿತು. ಇದರಿಂದ ಗ್ರಾಮೀಣ ಜನರಿಗೆ ಸರ್ಕಾರದ ಕಾರ್ಯಕ್ರಮಗಳು ನೇರ ವಾಗಿ ಮುಟ್ಟುವಂತಾಯಿತು. ಈ ಅಭಿವೃದ್ಧಿಗೆ ರಾಜೀವ್ ಗಾಂಧಿ ಅವರ ಕೊಡುಗೆ ಅಪಾರ ಎಂದರು.

ಇಂದಿರಾ ಗಾಂಧಿ ಅವರ ಕಾರ್ಯಕ್ರಮಗಳನ್ನು ಯಥಾವತ್ತಾಗಿ ಜಾರಿಗೊಳಿಸದ ಕೀರ್ತಿ ದೇವರಾಜ ಅರಸು ಅವರಿಗೆ ಸಲ್ಲುತ್ತದೆ. ಅವರು ರಾಜ್ಯದಲ್ಲಿ ಸಮಾನತೆಯ ಬುನಾದಿ ಮೇಲೆ ಸಮಾಜವನ್ನು ಕಟ್ಟುವ ಮೂಲಕ ಸರ್ವ ಜನರ ಕಲ್ಯಾಣ ವನ್ನು ಬಯಸಿದ್ದ ಮುತ್ಸದ್ದಿ ರಾಜಕಾರಣಿಯಾಗಿದ್ದರು ಎಂದು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ, ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ, ಮುಖಂಡರಾದ ಪದ್ಮನಾಭ ರೈ, ಕೆ.ಅಶ್ರಫ್, ಅಬ್ದುಲ್ ಜೆ.ಸಲೀಂ, ಶಾಲೆಟ್ ಪಿಂಟೋ, ವಿಶ್ವಾಸ್ ಕುಮಾರ್ ದಾಸ್, ಪದ್ಮನಾಭ ಅಮೀನ್, ಎಂ.ಜಿ.ಹೆಗ್ಡೆ, ಸುಭಾಶ್ ಶೆಟ್ಟಿ ಕೊಳ್ನಾಡು, ನವೀನ್ ಡಿಸೋಜ, ಅಬ್ದುಲ್ ರವೂಫ್, ಕೇಶವ ಮರೋಳಿ, ಅಶ್ರಫ್ ಬಜಾಲ್, ಲಾರೆನ್ಸ್ ಡಿಸೋಜ, ಶುಭೋದಯ ಆಳ್ವ, ಟಿ.ಕೆ.ಸುಧೀರ್, ಮಲಾರ್ ಮೋನು, ವಿಕಾಸ್ ಶೆಟ್ಟಿ, ಶಬೀರ್.ಎಸ್, ಎಸ್.ಅಪ್ಪಿ, ಸಬಿತಾ ಮಿಸ್ಕಿತ್, ಭಾಸ್ಕರ್ ರಾವ್, ಅಶೋಕ್ ಡಿ.ಕೆ, ದುರ್ಗ ಪ್ರಸಾದ್, ಪ್ರೇಮ್ ಬಳ್ಳಾಲ್ ಭಾಗ್, ಚಂದ್ರಹಾಸ ಪೂಜಾರಿ ಸುರತ್ಕಲ್, ರವಿರಾಜ್ ಪೂಜಾರಿ, ರಾಕೇಶ್ ದೇವಾಡಿಗ, ಜೀತೇಂದ್ರ ಸುವರ್ಣ, ಯು.ಪಿ.ಇಬ್ರಾಹೀಂ, ಆಲ್ವಿನ್ ಪ್ರಕಾಶ್, ಹೈದರ್ ಬೋಳಾರ್, ಲಕ್ಷ್ಮೀ ನಾಯರ್, ಚಂದ್ರಕಲಾ ಜೋಗಿ, ಮಂಜುಳಾ ನಾಯಕ್, ಗೀತಾ ಅತ್ತಾವರ, ಶಾಂತಲಾ ಗಟ್ಟಿ, ಸಾರಿಕಾ ಪೂಜಾರಿ, ನಾಸಿರ್ ಸಾಮಣಿಗೆ, ಜಿ.ಎ. ಅಬ್ದುಲ್ ಜಲೀಲ್, ಸುರೇಶ್ ಪೂಜಾರಿ ಉಪಸ್ಥಿತರಿದ್ದರು. ಮಾಜಿ ಮೇಯರ್ ಶಶಿಧರ್ ಹೆಗ್ಡೆ ಸ್ವಾಗತಿಸಿದರು, ಕೆ.ಕೆ.ಶಾಹುಲ್ ಹಮೀದ್ ವಂದಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X