ಉಳ್ಳಾಲ: ರಹ್ಮಾನಿಯ ವೆಲ್ಫೇರ್ ಮತ್ತು ಚಾರಿಟಬಲ್ ಟ್ರಸ್ಟ್ ವತಿಯಿಂದ ಉಚಿತ ವೈದ್ಯಕೀಯ ಆರೋಗ್ಯ ತಪಾಸಣೆ ಶಿಬಿರವು ಬೀರಿಯ ಕಾರ್ಮೆಲ್ ಶಾಲಾವರಣದಲ್ಲಿ ಅ.12 ರಂದು (ರವಿವಾರ) ಬೆಳಿಗ್ಗೆ 8 ಗಂಟೆಯಿಂದ ಸಂಜೆ 2 ಗಂಟೆ ವರೆಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.