Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆ.9ರಂದು ಬಿ-ಹೂಮನ್ ಚಾರಿಟೇಬಲ್ ಟ್ರಸ್ಟ್...

ಆ.9ರಂದು ಬಿ-ಹೂಮನ್ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ7 Aug 2025 2:36 PM IST
share
ಆ.9ರಂದು ಬಿ-ಹೂಮನ್ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ

ಮಂಗಳೂರು, ಆ.7: ಮಂಗಳೂರಿನ ಬಿ-ಹೂಮನ್ ಚಾರಿಟೇಬಲ್ ಟ್ರಸ್ಟ್ (ರಿ) ಇದರ ವತಿಯಿಂದ 79ನೇ ಸ್ವಾತ್ರಂತ್ರ್ಯೋತ್ಸವದ ಅಂಗವಾಗಿ ವೀರಮರಣ ಹೊಂದಿದ ಸ್ವಾತಂತ್ರ ಸೇನಾನಿಗಳ ಸ್ಮರಣಾರ್ಥ ಸಾವಿರ ದಾನಿಗಳ ಬೃಹತ್ ರಕ್ತದಾನ ಶಿಬಿರ ಆ.9ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಬಿ-ಹ್ಯೂಮನ್ ಚಾರಿಟೇಬಲ್ ಟ್ರಸ್ಟ್‌ನ ಮಂಗಳೂರು ಘಟಕದ ಅಧ್ಯಕ್ಷ ಜೀಶನ್ ಆಲಿ ತಿಳಿಸಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪ್ರಬಲ ಸಾಮಾಜಿಕ ಸಂಸ್ಥೆಯಾದ ಬಿ-ಹ್ಯೂಮನ್ ಕಳೆದ 10 ವರ್ಷಗಳಿಂದ ಜಾತಿ ಮತ ಭೇದವಿಲ್ಲದೆ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ನಿಸ್ವಾರ್ಥ ಸೇವೆಯನ್ನು ಮಾಡುತ್ತಿದೆ. ಇದರ ಆಶ್ರಯದಲ್ಲಿ ಸುಮಾರು 6 ಆಸ್ಪತ್ರೆಗಳ

ಸಹಯೋಗದೊಂದಿಗೆ ಬೆಳಗ್ಗೆ 9:00ರಿಂದ ಮಧ್ಯಾಹ್ನ 2:00 ಗಂಟೆಯವರೆಗೆ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ಕಾರ್ಯಕ್ರಮದಲ್ಲಿ ಸಾವಿರಕ್ಕೂ ಅಧಿಕ ರಕ್ತದಾನಿಗಳು ಭಾಗವಹಿಸುವ ನಿರೀಕ್ಷೆ ಇದೆ.

ಸಾರ್ವಜನಿಕರಿಗೆ ರಕ್ತದಾನದ ಅರಿವು ಮೂಡಿಸಲು ಹಾಗೂ ರಕ್ತದಾನಕ್ಕೆ ಉತ್ತೇಜನ ನೀಡುವ ದೃಷ್ಟಿಯಿಂದ ರಕ್ತದಾನ ಮಾಡಿದ ಮೂರು ಮಂದಿ ಸದಸ್ಯರಿಗೆ ಮಧ್ಯಾಹ್ನ 2:30ಕ್ಕೆ ಲಕ್ಕಿ ಡ್ರಾ ಮೂಲಕ ಮೂರು ಬೆಲೆ ಬಾಳುವ ಮೊಬೈಲ್ ಫೋನ್‌ಗಳನ್ನು ನೀಡಲಾಗುವುದು ಎಂದರು.

ಉದ್ಘಾಟನೆ: ಬೆಳಗ್ಗೆ 8:30ಕ್ಕೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್, ದ.ಕ.ಜಿಲ್ಲೆಯ ಜಿಲ್ಲಾಧಿಕಾರಿ ದರ್ಶನ್. ಎಚ್.ವಿ, ದ.ಕ. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ , ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹಾಗೂ ಇತರ ಗಣ್ಯ ವ್ಯಕ್ತಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜೀಶನ್ ಆಲಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿ-ಹ್ಯೂಮನ್ ಚಾರಿಟೇಬಲ್ ಟ್ರಸ್ಟ್‌ನ ಚೇರ್ ಮ್ಯಾನ್ ಎಂ. ಮೊಹಮ್ಮದ್ ಷರೀಫ್ ಬೋಳಾರ , ಬಿ-ಹೂಮನ್ ಚಾರಿಟೇಬಲ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಆಸೀಫ್ ಡೀಲ್ಸ್ , ಟ್ರಸ್ಟಿ ಇಮ್ರಾನ್ ಹಸನ್, ಗೌರವ ಸಲಹೆಗಾರರಾದ ಅಬ್ಬಾಸ್ ಅಹ್ಮದ್ ಉಚ್ಚಿಲ್ ಮತ್ತು ಇಮ್ಮಿಯಾಜ್ ಜಿ. ಅಹ್ಮದ್, ಶಾಹುಲ್ ಹಮೀದ್ ಉಜಿರೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X