Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ತುರ್ತು ಸಂದರ್ಭದಲ್ಲಿ ಸ್ಪಂದನಕ್ಕಾಗಿ...

ತುರ್ತು ಸಂದರ್ಭದಲ್ಲಿ ಸ್ಪಂದನಕ್ಕಾಗಿ 112ಕ್ಕೆ ಕರೆ ಮಾಡಿ: ಮಂಗಳೂರು ಪೊಲೀಸ್ ಆಯುಕ್ತ

ವಾರ್ತಾಭಾರತಿವಾರ್ತಾಭಾರತಿ10 Jun 2025 1:13 PM IST
share
ತುರ್ತು ಸಂದರ್ಭದಲ್ಲಿ ಸ್ಪಂದನಕ್ಕಾಗಿ 112ಕ್ಕೆ ಕರೆ ಮಾಡಿ: ಮಂಗಳೂರು ಪೊಲೀಸ್ ಆಯುಕ್ತ

ಮಂಗಳೂರು, ಜೂ.10: ತುರ್ತು ಸಂಧರ್ಭಗಳಲ್ಲಿ ಸಾರ್ವಜನಿಕ ಸಂಕಷ್ಟಕ್ಕೆ ಸ್ಪಂದಿಸಲು 'ಒಂದೇ ಭಾರತ ಒಂದೇ ತುರ್ತು ಕರೆ-112' ಸಹಾಯವಾಣಿ ಅಸ್ತಿತ್ವದಲ್ಲಿದೆ. ರಾಜ್ಯದಲ್ಲೂ ಅಗತ್ಯ ತುರ್ತು ಸ್ಪಂದನಕ್ಕೆ ಈ ಸಹಾಯವಾಣಿ ಬಳಕೆಯಲ್ಲಿದ್ದು, ನಗರದ ಜನರು ಕೂಡಾ ತುರ್ತು ಸಂದರ್ಭಗಳಲ್ಲಿ ಪೊಲೀಸ್, ಅಗ್ನಿಶಾಮಕ, ವಿಪತ್ತು ನಿರ್ವಹಣೆ ಎಂದು ಬೇರೆ ಬೇರೆ ಸಹಾಯವಾಣಿಗೆ ಕರೆ ಮಾಡುವ ಅಗತ್ಯವಿಲ್ಲ. ಕೇವಲ 112 ಸಂಖ್ಯೆಗೆ ಕರೆ ಮಾಡಿದರೆ ತುರ್ತು ಸೇವೆ ಸಾರ್ವಜನಿಕರಿಗೆ ಲಭಿಸಲಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕರು ಅಪಘಾತ, ಕೊಲೆ, ದರೋಡೆ, ಕಳ್ಳತನ, ಸುಲಿಗೆ, ಸರಗಳ್ಳತನ, ಜಗಳ, ಮಹಿಳಾ, ಮಕ್ಕಳ, ಹಿರಿಯ ನಾಗರಿಕರ, ಸಂಶಯವಿರುವ ವಾಹನ ಅಥವಾ ವ್ಯಕ್ತಿಗಳು ಇದ್ದಲ್ಲಿ ಹಾಗೂ ಇನ್ನಿತರ ಎಲ್ಲಾ ರೀತಿಯ ತುರ್ತು ಸ್ಪಂದನ ಸಹಾಯ ವ್ಯವಸ್ಥೆಗೆ, ಪೊಲೀಸ್ ಠಾಣೆಗೆ ಕರೆ ಮಾಡಿ ಮಾಹಿತಿ ನೀಡುವ ಮೊದಲು ಡಯಲ್ 112 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ. ಈ ವ್ಯವಸ್ಥೆಯಲ್ಲಿ ನಿಮ್ಮ ಕರೆಯನ್ನು ಮೊದಲ ಆದ್ಯತೆ ಪರಿಗಣಿಸಿ ಹತ್ತಿರವಿರುವ ಪೊಲೀಸ್ ವಾಹನವನ್ನು ನೀವು ಇರುವ ಸ್ಥಳಕ್ಕೆ ಕಳುಹಿಸಿ ನಿಮ್ಮ ಸಮಸ್ಯೆಯನ್ನು ಬಗೆಹರಿಸುವುದಾಗಿದೆ.

ಪೊಲೀಸ್ ನೆರವು / ಅಗ್ನಿ ಶಾಮಕ ದಳದ ನೆರವು / ವಿಪತ್ತು ನೆರವು ಸೇರಿದಂತೆ ಯಾವುದೇ ತುರ್ತು ಸಂಧರ್ಭದಲ್ಲಿ ನೂತನವಾದ 112 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ಎಮೆರ್ಜೆನ್ಸಿ ರೆಸ್ಪಾನ್ಸ್ ಸಪೋರ್ಟ್ ಸಿಸ್ಟಮ್ ವ್ಯವಸ್ಥೆಯಡಿ ನಗರದ ಎಲ್ಲಿಂದಲೇ ಕರೆ ಬಂದರು ತುರ್ತಾಗಿ ಅಲ್ಲಿಗೆ ತಲುಪಿ ರಕ್ಷಣೆ ಒದಗಿಸಲಾಗುತ್ತದೆ ಎಂದವರು ಮಾಹಿತಿ ನೀಡಿದ್ದಾರೆ.

ಸಾರ್ವಜನಿಕ ತುರ್ತು ಸ್ಪಂದನಾ ಸಹಾಯ ವ್ಯವಸ್ಥೆಗಾಗಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಒಟ್ಟು 28 ಪೆಟ್ರೋಲಿಂಗ್ ವಾಹನಗಳನ್ನು ಈ ಕರ್ತವ್ಯಕ್ಕೆ ಬಳಸಲಾಗುತ್ತಿದ್ದು, ದಿನದ 24X7 ಕಾರ್ಯ ನಿರ್ವಹಿಸುತ್ತಿದೆ . ಇದರಲ್ಲಿ 21 ಹೊಯ್ಸಳ ಮತ್ತು 7 ಹೈವೇ ಪೆಟ್ರೋಲ್ ವಾಹನಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರು ಈ ವ್ಯವಸ್ಥೆಯನ್ನು ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X