Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಾಮ್ ಇನ್‌ಸ್ಪೈರ್ ಪ್ರಶಸ್ತಿಗೆ ಅರ್ಜಿ...

ಮಾಮ್ ಇನ್‌ಸ್ಪೈರ್ ಪ್ರಶಸ್ತಿಗೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ29 Aug 2024 10:16 PM IST
share
ಮಾಮ್ ಇನ್‌ಸ್ಪೈರ್ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಪತ್ರಿಕೋದ್ಯಮ ವಿಭಾಗದ ಹಳೆ ವಿದ್ಯಾರ್ಥಿಗಳ ಸಂಘಟನೆ ಮೀಡಿಯಾ ಅಲೂಮ್ನಿ ಅಸೋಸಿಯೇಶನ್‌ಆಫ್ ಮಂಗಳಗಂಗೋತ್ರಿ (ಮಾಮ್) ವತಿಯಿಂದ ನೀಡಲಾಗುವ 2023-24ನೇ ಸಾಲಿನ ಮಾಮ್ ಇನ್‌ಸ್ಪ್ತ್ರೈರ್ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಮಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳ ಯಾವುದೇ ಪದವಿ ವಿಭಾಗ ಹಾಗೂ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿಯ ಸಾಧಕ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪ್ರಶಸ್ತಿ ನೀಡಲಾಗುತ್ತದೆ. ವಿಜೇತರಿಗೆ ರೂ.೫ ಸಾವಿರ ನಗದು ಮತ್ತು ಪ್ರಶಸ್ತಿ ಫಲಕ ನೀಡಲಾಗುವುದು.

2023-24ರಲ್ಲಿ ಯಾವುದೇ ಪದವಿಯ ಅಧ್ಯಯನ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳು ಹಾಗೂ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಅಧ್ಯಯನ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

*ಪದವಿ ವಿದ್ಯಾರ್ಥಿಗಳಿಗೆ: 2023ರ ಜೂನ್‌ನಿಂದ 2024ರ ಮೇ ಅಂತ್ಯದ ಒಳಗೆ ಕನಿಷ್ಠ ೮ ಲೇಖನಗಳು ರಾಜ್ಯಮಟ್ಟದ ಪತ್ರಿಕೆಗಳಲ್ಲಿ ಪ್ರಕಟವಾಗಿರಬೇಕು. ರೇಡಿಯೋ, ಟಿವಿ ಕಾರ್ಯಕ್ರಮಗಳು ಪ್ರಸಾರವಾಗಿರಬೇಕು. ಮಾಧ್ಯಮ ಕ್ಷೇತ್ರದ ಬಗ್ಗೆ ಆಸಕ್ತರಾಗಿರಬೇಕು.

ಶೈಕ್ಷಣಿಕ ವಿಷಯಗಳಲ್ಲಿ ಶೇ.೬೦ರಷ್ಟು ಅಂಕ ಗಳಿಸಿರಬೇಕು. ಬ್ಲಾಗ್‌ಬರಹ, ಮಾಧ್ಯಮ ಚರ್ಚೆಗಳಲ್ಲಿ ಭಾಗವಹಿಸಿರಬೇಕು. ಸಾಂಸ್ಕ್ತ್ರತಿಕ ಕ್ಷೇತ್ರದಲ್ಲಿ ಸಕ್ರಿಯರಾಗಿರಬೇಕು.

*ಪತ್ರಿಕೋದ್ಯಮ ಸ್ನಾತಕೋತ್ತರ ವಿಭಾಗ: ಸ್ನಾತಕೋತ್ತರ ವಿಭಾಗದ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಪದವಿ ವಿದ್ಯಾರ್ಥಿಗಳಿಗಿರುವ ಮಾನದಂಡಗಳು ಇಲ್ಲಿಯೂ ಅನ್ವಯಿಸುತ್ತವೆ. ಕನಿಷ್ಠ ೧೨ ಲೇಖನ/ನುಡಿಚಿತ್ರಗಳು ರಾಜ್ಯಮಟ್ಟದ ಪತ್ರಿಕೆಗಳಲ್ಲಿ ಪ್ರಕಟವಾಗಿರಬೇಕು. ಶೇ.೫೫ರಷ್ಟು ಅಂಕ ಗಳಿಸಿರಬೇಕು. ಛಾಯಾಗ್ರಹಣ, ಸಾಕ್ಷ್ಯಚಿತ್ರ ನಿರ್ಮಾಣ, ಡಿಜಿಟಲ್/ನವ ಮಾಧ್ಯಮ/ಸಿನಿಮಾ/ಒಟಿಟಿ ಕಂಟೆಂಟ್, ಸಾರ್ವಜನಿಕ ಸಂಪರ್ಕ ಕ್ಷೇತ್ರದಲ್ಲಿ ಸಕ್ರಿಯರಾಗಿರುವುದು, ಸಾರ್ವಜನಿಕ ಸಂಪರ್ಕ ಮತ್ತು ಪರಿಣಾಮಕಾರಿ ಕಾರ್ಯತಂತ್ರ, ಅತ್ಯುತ್ತಮ ಜಾಹೀರಾತು ವಿನ್ಯಾಸ, ಹೊಸ ಪರಿಕಲ್ಪನೆಗಳು ಮುಖ್ಯವಾಹಿನಿ ಮಾಧ್ಯಮಗಳಲ್ಲಿ ಪ್ರಕಟವಾಗಿರುವುದು, ಸಂಶೋಧನಾ ಲೇಖನಗಳನ್ನು ಪ್ರಕಟಿಸಿರುವುದು, ಅಧ್ಯಯನ ವರದಿಗಳು (ಶೈಕ್ಷಣಿಕ ವರ್ಷದ ಪ್ರೌಢ ಪ್ರಬಂಧ ಹೊರತುಪಡಿಸಿ) ಪ್ರಕಟವಾಗಿರಬೇಕು. ಎಲ್ಲಾ ಸಾಧನೆಗಳ ದಾಖಲೆಗಳನ್ನು ತಮ್ಮ ಸಂಸ್ಥೆಯ ಮುಖ್ಯಸ್ಥರಿಂದ ದೃಢೀಕರಿಸಿ, ಸ್ವವಿರವುಳ್ಳ ಪತ್ರದ ಸಹಿತ ೨೦೨೪ರ ಅಕ್ಟೋಬರ್‌೧೨ರ ಒಳಗೆ ಕಳುಹಿಸಬೇಕು.

ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ, ಡಿಜಿಟಲ್ ರೂಪದಲ್ಲಿ ಒಂದೇ ಪಿಡಿಎಫ್ ಫೈಲ್‌ನಲ್ಲಿ ಹಾಕಿ ಇಮೇಲ್‌ಮೂಲಕ ಕಳುಹಿಸಬೇಕು. ಇಮೇಲ್‌ ವಿಳಾಸ: reachtomaam@gmail.com ಮಾಹಿತಿಗೆ ಸಂಘಟನೆಯ ಅಧ್ಯಕ್ಷ ನವೀನ್ ಅಮ್ಮೆಂಬಳ-94495 88440), ಸಂಚಾಲಕ ಕೃಷ್ಣಮೋಹನ ತಲೆಂಗಳ-9481976969), ಅಥವಾ ಶರತ್ ಹೆಗ್ಡೆ ಕಡ್ತಲ-9964677010) ಇವರನ್ನು ಸಂಪರ್ಕಿಸಬಹುದು ಎಂದು ಮಾಮ್ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X