Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೇಪು: ಪೊಲೀಸ್ ಕಾರ್ಯಾಚರಣೆ ತಡೆದು ಕೋಳಿ...

ಕೇಪು: ಪೊಲೀಸ್ ಕಾರ್ಯಾಚರಣೆ ತಡೆದು ಕೋಳಿ ಅಂಕ ನಡೆಸಿದ ಪುತ್ತೂರು ಶಾಸಕ

ವಾರ್ತಾಭಾರತಿವಾರ್ತಾಭಾರತಿ20 Dec 2025 11:29 PM IST
share
ಕೇಪು: ಪೊಲೀಸ್ ಕಾರ್ಯಾಚರಣೆ ತಡೆದು ಕೋಳಿ ಅಂಕ ನಡೆಸಿದ ಪುತ್ತೂರು ಶಾಸಕ
► ಶಾಸಕ ಅಶೋಕ್ ರೈ ಸಹಿತ 16 ಮಂದಿಯ ವಿರುದ್ಧ ಪ್ರಕರಣ ದಾಖಲು

ವಿಟ್ಲ, 20: ಕೇಪು ಶ್ರೀ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪೊಲೀಸರು ದಾಳಿ ನಡೆಸಲು ಮುಂದಾಗಿದ್ದು, ಬಳಿಕ ಶಾಸಕರು ಖುದ್ದು ನಿಂತು ಕೋಳಿ ಅಂಕ ನಡೆಸಿದ ಘಟನೆ ನಡೆದಿದೆ.

ಶನಿವಾರ ಕೋಳಿ ಅಂಕ ನಡೆದಿದ್ದು, ಕೋಳಿ ಅಂಕಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಮತಿ ನೀಡಿರಲಿಲ್ಲ. ಮಧ್ಯಾಹ್ನ ಕೋಳಿ ಅಂಕ ಆರಂಭವಾಗುತ್ತಿದ್ದಂತೆ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಕೋಳಿ ಅಂಕಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೋಳಿ ಅಂಕದಲ್ಲಿ ಸುಮಾರು 1 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು.

ಪೊಲೀಸರು ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಶಾಸಕ ಅಶೋಕ್ ಕುಮಾರ್ ರೈ, ಯಾರೂ ಓಡಬೇಡಿ ಕೋಳಿ ಅಂಕ ಸಂಜೆವರೆಗೆ ನಡೆದೇ ನಡೆಯುತ್ತದೆ ನಾನು ಕೂಡ ನಿಮ್ಮ ಜೊತೆಗೆ ಇರುತ್ತೇನೆಂದು ಹೇಳಿ ಸಂಜೆ 5ರವರೆಗೆ ಸ್ಥಳದಲ್ಲಿ ನಿಂತು ಕೋಳಿ ಅಂಕ ನಡೆಸಿದ್ದಾರೆ.

ನಂತರ ಮಾಧ್ಯಮದ ಜೊತೆ ಮಾತನಾಡಿದ ಶಾಸಕರು, 800 ವರ್ಷಗಳ ಇತಿಹಾಸವಿರುವ ಈ ಕ್ಷೇತ್ರದಲ್ಲಿ ಪ್ರತಿ ವರ್ಷ ಕೋಳಿ ಅಂಕ ನಡೆಯುತ್ತದೆ. ಇದು ಧಾರ್ಮಿಕ ಭಾವನೆ. ಇಲ್ಲಿ ಯಾವುದೇ ಜೂಜುಗಳಿಲ್ಲ. ಆಟೊ ರಿಕ್ಷಾದವರು ಕೂಡ ಫ್ರೀಯಾಗಿ ಬಂದು ಬಿಡುತ್ತಾರೆ. ಇಲ್ಲಿ ಎಲ್ಲವೂ ಫ್ರೀ. ಪ್ರೀತಿಯಿಂದ ಸಾಕಿದ ಕೋಳಿಯನ್ನು ಹರಕೆ ರೂಪದಲ್ಲಿ ಬಂದು ಕೋಳಿ ಅಂಕ ನಡೆಸಿ, ಅದನ್ನು ರೈತರು ತೆಗೆದುಕೊಂಡು ಹೋಗುತ್ತಾರೆ. ನಮಗೆ ಈ ಬಗ್ಗೆ ಗೊತ್ತಿದೆ ಕಾನೂನಿನಲ್ಲಿ ಅವಕಾಶವಿಲ್ಲ. ಆದರೆ ಜನರ ಧಾರ್ಮಿಕ ಭಾವನೆಗಳನ್ನು ಮನಗಂಡು ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ಆದರೂ ಶನಿವಾರ ಪೊಲೀಸರು ಬಂದು ಚದುರಿಸುವಂತ ಪ್ರಯತ್ನ ಮಾಡಿದ್ದಾರೆ. ಕಾನೂನು ವಿರುದ್ಧವಾಗಿ ಯಾವುದೂ ಮಾಡಿಲ್ಲ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.

ಶಾಸಕ ಅಶೋಕ್ ರೈ ಸಹಿತ 16 ಮಂದಿ ವಿರುದ್ಧ ಪ್ರಕರಣ ದಾಖಲು

ಯಾವುದೇ ಸೂಕ್ತ ಪರವಾನಿಗೆ ಪಡೆಯದೇ ಕಾನೂನುಬಾಹಿರವಾಗಿ ಕೇಪುನಲ್ಲಿ ಕೋಳಿ ಅಂಕ ಆಯೋಜಿಸಿದ ವಿಚಾರಕ್ಕೆ ಸಂಬಂಧಿಸಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸಹಿತ 16 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಡಿ.20ರಂದು ಮಧ್ಯಾಹ್ನ ಕೇಪುವಿನ ಮುರಳೀಧರ ರೈ ಎಂಬವರ ಗದ್ದೆಯಲ್ಲಿ ಕಾನೂನುಬಾಹಿರವಾಗಿ ಕೋಳಿ ಅಂಕ ಆಡಲು ಮುಂದಾಗುತ್ತಿರುವ ಬಗ್ಗೆ ಮಾಹಿತಿ ಬಂದಿತ್ತು. ಈ ಹಿನ್ನೆಲೆಯಲ್ಲಿ ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಹಲವು ಮಂದಿ ಕೋಳಿ ಅಂಕಕ್ಕೆ ಸಿದ್ಧರಾಗಿ ಗುಂಪು ಸೇರಿದ್ದರು. ಪೊಲೀಸರು ಅಲ್ಲಿದ್ದವರಿಗೆ ಕಾನೂನುಬಾಹಿರ ಕೋಳಿ ಅಂಕದ ಬಗ್ಗೆ ಕಾನೂನು ತಿಳುವಳಿಕೆ ನೀಡಿದ್ದಾರೆ. ಆದರೆ ಈ ವೇಳೆ ಸ್ಥಳದಲ್ಲಿ ಹಾಜರಿದ್ದ ಪುತ್ತೂರು ಶಾಸಕ ಅಶೋಕ್ ರೈ ಸೇರಿದ್ದ ಜನರಿಗೆ ಕಾನೂನುಬಾಹಿರವಾಗಿ ಕೋಳಿ ಅಂಕವನ್ನು ಮುಂದುವರಿಸುವಂತೆ ಪ್ರಚೋದನೆ ಮತ್ತು ದುಷ್ಪ್ರೇರಣೆ ನೀಡಿದ್ದಾರೆ. ಅದರಂತೆ ಸ್ಥಳದಲ್ಲಿ ಸೇರಿದ್ದ ಜನರು ಕೋಳಿ ಅಂಕ ಆರಂಭಿಸಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ವೇಳೆ ಪೊಲೀಸರು ಕೋಳಿ ಅಂಕ ಆಟವಾಡುತ್ತಿದ್ದ 16 ಮಂದಿಯನ್ನು ವಶಕ್ಕೆ ಪಡೆದು, 22 ಹುಂಜ ಕೋಳಿಗಳನ್ನು ಹಾಗೂ ಕೋಳಿ ಅಂಕಕ್ಕೆ ಬಳಸುವ ಬಾಳು(ಕತ್ತಿ)ಗಳನ್ನು ವಶಕ್ಕೆ ಪಡೆದಿದ್ದಾರೆ.

ಪರವಾನಿಗೆ ಪಡೆಯದೆ ಕಾನೂನು ಬಾಹಿರವಾಗಿ ಕೋಳಿ ಅಂಕಕ್ಕೆ ಅವಕಾಶ ಮಾಡಿಕೊಟ್ಟ ಜಾಗದ ಮಾಲಕ ಮುರಳೀಧರ ರೈ, ಕಾನೂನುಬಾಹಿರ ಕೃತ್ಯವನ್ನು ನಡೆಸಲು ಪ್ರಚೋದನೆ-ದುಷ್ಪ್ರೇರಣೆ ನೀಡಿದ ಆರೋಪದಲ್ಲಿ ಶಾಸಕ ಅಶೋಕ್ ರೈ ವಿರುದ್ಧ ಹಾಗೂ ಕೋಳಿ ಅಂಕದಲ್ಲಿ ತೊಡಗಿದ್ದ 16 ಮಂದಿಯ ವಿರುದ್ಧ ವಿಟ್ಲ ಠಾಣೆಯಲ್ಲಿ ಅ.ಕ್ರ: 190/2025, ಕಲಂ:189(2),49, 221,223,190)BNS-2023, PREVENTION OF CRUELTY TO ANIMALS ACT, 1960 (U/s-3,11) ರಂತೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.










share
ವಾರ್ತಾಭಾರತಿ
ವಾರ್ತಾಭಾರತಿ
Next Story
X