Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ. ಜಿಲ್ಲಾ ಹಿಂದೂ ಹಿತರಕ್ಷಣಾ ಸಮಿತಿ...

ದ.ಕ. ಜಿಲ್ಲಾ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ| ಷರತ್ತು ಉಲ್ಲಂಘನೆ, ವಾಹನ ಸಂಚಾರಕ್ಕೆ ಅಡ್ಡಿ ಆರೋಪದಲ್ಲಿ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ4 Dec 2024 8:01 PM IST
share
ದ.ಕ. ಜಿಲ್ಲಾ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ| ಷರತ್ತು ಉಲ್ಲಂಘನೆ, ವಾಹನ ಸಂಚಾರಕ್ಕೆ ಅಡ್ಡಿ ಆರೋಪದಲ್ಲಿ ಪ್ರಕರಣ ದಾಖಲು

ಮಂಗಳೂರು: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಷರತ್ತುಗಳನ್ನು ಉಲ್ಲಂಘಿಸಿ, ವಾಹನ ಸಂಚಾರಕ್ಕೆ ಮತ್ತು ಜನಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರದ ಅಂಬೇಡ್ಕರ್ ಸರ್ಕಲ್‌ನಿಂದ ಮಿನಿವಿಧಾನ ಸೌಧದ ವರೆಗೆ ಪ್ರತಿಭಟನಾ ಮೆರವಣಿಗೆ ಹಾಗೂ ಮಿನಿ ವಿಧಾನ ಸೌಧದ ಎದುರು ಆಯೋಜಿಸಿದ್ದ ಪ್ರತಿಭಟನೆಯನ್ನು ಹಿಂದೂ ಜಾಗರಣಾ ವೇದಿಕೆಯ ವತಿಯಿಂದ ಆಯೋಜಿಸಲಾಗಿತ್ತು.


ಪ್ರತಿಭಟನಾ ಮೆರವಣಿಗೆಯು ಬೆಳಗ್ಗೆ 10 ಗಂಟೆಗೆ ನಗರದ ಅಂಬೇಡ್ಕರ್ ವೃತ್ತದಿಂದ ಪ್ರಾರಂಭವಾಗಿ ಮಂಗಳೂರು ನಗರ ಕ್ಲಾಕ್ ಟವರ್ ಬಳಿಯ ಮಿನಿ ವಿಧಾನ ಸೌಧದ ಎದುರು 10.45 ಗಂಟೆಗೆ ಕೊನೆಗೊಂಡಿತ್ತು. ಮಿನಿವಿಧಾನ ಸೌಧದ ಎದುರು ಪ್ರತಿಭಟನಾಕಾರರು 11 ಗಂಟೆಯ ಸುಮಾರಿಗೆ ರಸ್ತೆಗಿಳಿದು, ರಸ್ತೆ ತಡೆಯನ್ನುಂಟು ಮಾಡಿ ಪ್ರತಿಭಟಿಸಿದ್ದಾರೆ. ಇದರ ಪರಿಣಾಮವಾಗಿ ಪ್ರತಿಭಟನಾ ಸ್ಥಳದ ಬಳಿ ರಸ್ತೆಯಲ್ಲಿ ಸಂಚರಿಸುವ ವಾಹನಗಳ ಸಂಚಾರಕ್ಕೆ ಮತ್ತು ಜನ ಸಂಚಾರಕ್ಕೆ ತಡೆಯುಂಟಾಗಿರುತ್ತದೆ. ಇದೇ ವೇಳೆ ಹಂಪನಕಟ್ಟೆ ಕಡೆಯಿಂದಾಗಿ ಬಂದ ಆ್ಯಂಬುಲೆನ್ಸ್ ವಾಹನದ ಸಂಚಾರಕ್ಕೆ ತಡೆಯುಂಟಾಗಿದೆ. ಪ್ರತಿಭಟನೆಗೆ ವಿಧಿಸಲಾಗಿದ್ದ ಷರತ್ತುಗಳನ್ನು ಉಲ್ಲಂಘಿಸಿ , ರಸ್ತೆ ತಡೆ ನಿರ್ಮಿಸಿ ವಾಹನಗಳ ಮತ್ತು ಜನರ ಸಂಚಾರಕ್ಕೆ ಅಡ್ಡಪಡಿಸಡಿರುವ ಆರೋಪದಲ್ಲಿ ಆಯೋಜಕರು ಮತ್ತು ಇತರರ ವಿರುದ್ಧ ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಅ.ಕ್ರ. 230/2024 ಕಲಂ: 126 (2), 270, 285, 292 ಬಿಎನ್‌ಎಸ್ 2023 ಮತ್ತು ಕಲಂ 103 ಕರ್ನಾಟಕ ಪೊಲೀಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವುದಾಗಿ ನಗರ ಪೊಲೀಸ್ ಆಯುಕ್ತರ ಕಚೇರಿ ಪ್ರಕಟನೆ ತಿಳಿಸಿದೆ.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X