ಶ್ರೀನಾರಾಯಣ ಗುರು-ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ: ಯತಿ ಪೂಜೆ ಕಾರ್ಯಕ್ರಮಕ್ಕೆ ಸಿಎಂ ಚಾಲನೆ

ಮಂಗಳೂರು, ಡಿ.3: ಕೊಣಾಜೆಯ ಮಂಗಳಗಂಗೋತ್ರಿಯಲ್ಲಿ , ಶಿವಗಿರಿ ಮಠ ವರ್ಕಲಾ , ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಆಶ್ರಯದಲ್ಲಿ ಬುಧವಾರ ಆಯೋಜಿಸಲಾದ ಶತಮಾನದ ಪ್ರಸ್ತಾನ ಶ್ರೀನಾರಾಯಣ ಗುರು-ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ , ಶ್ರೀಗುರುವಿನ ಮಹಾಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ , ಯತಿ ಪೂಜೆ ಕಾರ್ಯಕ್ರಮವನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್, ಗೃಹ ಸಚಿವ ಡಾ.ಜಿ.ಪರಮೇಶ್ವರ, ಸಚಿವರಾದ ದಿನೇಶ್ ಗುಂಡೂ ರಾವ್, ಸಚಿರಾದ ಝಮೀರ್ ಅಹ್ಮದ್, ಸತೀಶ್ ಜಾರಕಿಹೊಳಿ , ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ, ಕೇಂದ್ರ ಸಂಘಟನಾ ಸಮಿತಿಯ ರಕ್ಷಣಾಧಿಕಾರಿ ಶ್ರೀ ಶಿವಗಿರಿ ಮಠದ ಶ್ರೀ ಜ್ಞಾನ ತೀರ್ಥ ಸ್ವಾಮೀಜಿ, ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮತ್ತಿತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Next Story





