Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೊಣಾಜೆ: ಎಸ್ಸೆಸ್ಸೆಲ್ಸಿ...

ಕೊಣಾಜೆ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ʼಚೈತನ್ಯ ಚಿಲುಮೆʼ ಕಾರ್ಯಾಗಾರ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ27 Dec 2025 11:09 PM IST
share
ಕೊಣಾಜೆ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ʼಚೈತನ್ಯ ಚಿಲುಮೆʼ ಕಾರ್ಯಾಗಾರ ಉದ್ಘಾಟನೆ
ಆತ್ಮವಿಶ್ವಾಸದೊಂದಿಗೆ ಪರೀಕ್ಷೆ ಎದುರಿಸಿ: ವಿದ್ಯಾರ್ಥಿಗಳಿಗೆ ಕೆ.ಕೆ ಶಾಹುಲ್ ಹಮೀದ್ ಕರೆ

ಕೊಣಾಜೆ: ಎಸ್ಸೆಸ್ಸೆಲ್ಸಿ ಪರೀಕ್ಷೆ ಎಂದರೆ ಯುದ್ದವೂ ಅಲ್ಲ, ಕಬ್ಬಿಣದ ಕಡಲೆಯೂ ಅಲ್ಲ. ಪರಿಶ್ರಮ ಹಾಗೂ‌ ಆತ್ಮವಿಶ್ವಾಸದೊಂದಿಗೆ ಪರೀಕ್ಷೆ ಎದುರಿಸುವ ಚಾಕಚಕ್ಯತೆ ನಮ್ಮದಾಗಬೇಕು. ಪರೀಕ್ಷೆಗಾಗಿ ವೃತದಂತೆ ಪೂರ್ವತಯಾರಿ ನಡೆಸಿ, ಉತ್ತಮ ಅಂಕ,‌ಮೌಲ್ಯಯುತ ಶಿಕ್ಷಣದೊಂದಿಗೆ ಉತ್ತಮ ಭವಿಷ್ಯವನ್ನು ರೂಪಿಸಿ ಎಂದು ದ.ಕ. ಮತ್ತು ಉಡುಪಿ ಜಿಲ್ಲಾ ನಿಕಟಪೂರ್ವ ಜಿಲ್ಲಾಧ್ಯಕ್ಷ ಕೆ.ಕೆ ಶಾಹುಲ್ ಹಮೀದ್ ಹೇಳಿದರು.

ಜಮೀಯ್ಯತುಲ್ ಫಲಾಹ್ ಉಳ್ಳಾಲ ತಾಲೂಕು ಘಟಕ ಇದರ ವತಿಯಿಂದ ಕೊಣಾಜೆ ವಿಶ್ವಮಂಗಳ ವಿದ್ಯಾಸಂಸ್ಥೆಯ ಸಹಯೋಗದೊಂದಿಗೆ ನಡೆದ ಉಳ್ಳಾಲ ತಾಲೂಕು ವ್ಯಾಪ್ತಿಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ‌ ಶನಿವಾರ ನಡೆದ "ಚೈತನ್ಯ ಚಿಲುಮೆ" ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಕ್ಷೇತ್ರ ಪ್ರಭಾರ ಶಿಕ್ಷಣಾಧಿಕಾರಿ ಡಾ.ಪ್ರಶಾಂತ್ ಕುಮಾರ್ ಅವರು ಮಾತನಾಡಿ, ಇದು ಶಿಕ್ಷಣದೊಂದಿಗೆ ಸಾಮಾಜಿಕ ಜವಬ್ದಾರಿ, ಮೌಲ್ಯವನ್ನು ಬೆಳೆಸುವ ಕಾರ್ಯಕ್ರಮವಾಗಿದೆ.‌ ಪರೀಕ್ಷೆಯಲ್ಲಿ ಉತ್ತೀರ್ಣ ಆಗುವುದಕ್ಕಿಂತ ಗುಣಮಟ್ಟವನ್ನು ಹೆಚ್ಷಿಸುವ ಶಿಕ್ಷಣ ಮತ್ತು ಅಂತಹ ಪ್ರಯತ್ನಗಳು ಅಗತ್ಯ ಎಂದರು.

ಜಮೀಯತುಲ್ ಫಲಾಹ್ ಉಳ್ಳಾಲ‌ ತಾಲೂಕು ಘಟಕಾಧ್ಯಕ್ಷ ಅಬ್ದುಲ್ ರಹ್ಮಾನ್ ಕೋಡಿಜಾಲ್ ಅಧ್ಯಕ್ಷತೆ ವಹಿಸಿ ಮಾತನಾಡಿ,‌ ಪರೀಕ್ಷೆಯ ಪೂರ್ವ ತಯಾರಿಯೊಂದಿಗೆ ಜೀವನದ ಪರೀಕ್ಷೆಗೂ ಇಂತಹ ಮಾಹಿತಿ ಕಾರ್ಯಕ್ರಮಗಳು ಪೂರಕವಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಮಾಡಿಕೊಳ್ಳಿ ಎಂದು ಹೇಳಿದರು.

ಶಿಕ್ಷಕರಾದ ಯಾಕೂಬ್ ಕೊಯ್ಯೂರು ಮತ್ತು ಸಯ್ಯದ್ ಶರೀಫ್ ನಾರಾವಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಮೂಡದ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ವಿಶ್ವಮಂಗಳ ಸಂಸ್ಥೆಯ ಅಧ್ಯಕ್ಷ ಡಾ.ಜಗದೀಶ್ ಪ್ರಸಾದ್, ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಅಚ್ಚುತ ಗಟ್ಟಿ, ಮಾಜಿ ಒಂಬುಡ್ಸ್ ಮೆನ್ ಶೀನ ಶೆಟ್ಟಿ, ಜನಶಿಕ್ಷಣ ಟ್ರಸ್ಟ್ ನಿರ್ದೇಶಕ ಕೃಷ್ಣ ಮೂಲ್ಯ, ಬಂಟ್ವಾಳ ತಾಲೂಕು ಅಧ್ಯಕ್ಷ ಅಬ್ಬಾಸ್ ಅಲಿ, ದ.ಕ. ಮತ್ತು ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹನೀಫ್ ಮಾಸ್ಟರ್, ಕೊಣಾಜೆ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ತಾಜುದ್ದೀನ್, ಪ್ರಧಾನ ಕಾರ್ಯದರ್ಶಿ ಡಾ.ಗೋವಿಂದ ರಾಜ್, ಕೋಶಾಧಿಕಾರಿ ಸುಬ್ಬ ನಾಯಕ್, ಶಿಕ್ಷಕ-ರಕ್ಷಕ ಅಧ್ಯಕ್ಷ ರಾಜೀವ ನಾಯ್ಕ್, ಜಮೀಯತುಲ್ ಫಲಾಹ್ ತಾಲೂಕು ಕೋಶಾಧಿಕಾರಿ ಇಬ್ರಾಹಿಂ ನಡುಪದವು ಮೊದಲಾದವರು ಉಪಸ್ಥಿತರಿದ್ದರು.

ಉಪಾಧ್ಯಕ್ಷರಾದ ಎ ಕೆ ಅಬ್ದುಲ್ ರಹ್ಮಾನ್ ಕೊಡಿಜಾಲ್, ಜೊತೆ ಕಾರ್ಯದರ್ಶಿ ನಾಸೀರ್ ಸಾಮಣಿಗೆ, ಮಹಮ್ಮದ್ ಮುಸ್ತಫಾ, ಮಿಫ್ತಾಬ್ ಸಲಾಂ ಹಸನ್ ಕುಂಙಿ ಕೋಡಿಜಾಲ್, ಇಕ್ಬಾಲ್ ಸಾಮಣಿಗೆ, ಅಮೀರ್ ಕೋಡಿಜಾಲ್, ಶರೀಫ್ ಪಟ್ಟೊರಿ ಹಾಗೂ ಇನ್ನಿತರ ಸದಸ್ಯರು ಹಾಜರಿದ್ದರು.

ಪ್ರಧಾನ ಕಾರ್ಯದರ್ಶಿ ಅಬ್ದುಲ್ ನಾಸೀರ್ ಕೆಕೆ ಸ್ವಾಗತಿಸಿದರು. ಅಹಮದ್ ಕುಂಞಿ ಮಾಸ್ಟರ್ ವಂದಿಸಿದರು. ಉಪಾಧ್ಯಕ್ಷ ಕೆಎಂಕೆ ಮಂಜನಾಡಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X