Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆಧುನಿಕತೆಯಿಂದ ನೈತಿಕೆ ಮೌಲ್ಯಗಳಲ್ಲಿ...

ಆಧುನಿಕತೆಯಿಂದ ನೈತಿಕೆ ಮೌಲ್ಯಗಳಲ್ಲಿ ಹಿಂದುಳಿಯುತ್ತಿರುವ ಮಕ್ಕಳು: ಮೌಲಾನಾ ಇಮ್ರಾನುಲ್ಲಾಹ್ ಖಾನ್ ಮನ್ಸೂರಿ

ಕಾಪುವಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಬಹುಮಾನ ವಿತರಣೆ

ವಾರ್ತಾಭಾರತಿವಾರ್ತಾಭಾರತಿ11 Sept 2023 6:50 PM IST
share
ಆಧುನಿಕತೆಯಿಂದ ನೈತಿಕೆ ಮೌಲ್ಯಗಳಲ್ಲಿ ಹಿಂದುಳಿಯುತ್ತಿರುವ ಮಕ್ಕಳು: ಮೌಲಾನಾ ಇಮ್ರಾನುಲ್ಲಾಹ್ ಖಾನ್ ಮನ್ಸೂರಿ

ಕಾಪು : ಇಂದಿನ ಮಕ್ಕಳು ಆಧುನಿಕ ತಂತ್ರ ಜ್ಞಾನದ ವ್ಯವಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾಭ್ಯಾಸ ಎಲ್ಲಾ ರೀತಿಯಲ್ಲಿ ಮುಂದುವರೆದಿದ್ದರೂ, ಧಾರ್ಮಿಕ, ನೈತಿಕ ಮತ್ತು ಸಾಮಾಜಿಕ ಮೌಲ್ಯಗಳನ್ನು ಕಲಿಯುವಲ್ಲಿ ಹಿಂದುಳಿದಿದ್ದಾರೆ ಎಂದು ಮಲ್ಪೆ ಅಬೂಬಕ್ಕರ್ ಜುಮಾ ಮಸೀದಿಯ ಇಮಾಮರಾದ ಮೌಲಾನಾ ಇಮ್ರಾನುಲ್ಲಾಹ್ ಖಾನ್ ಮನ್ಸೂರಿ ಹೇಳಿದರು.

ಅವರು ರವಿವಾರ ಕಾಪುವಿನ ಹೋಟೆಲ್ ಎ-1ನಲ್ಲಿ ಬೋರ್ಡ್ ಆಫ್ ಇಸ್ಲಾಮಿಕ್ ಎಜುಕೇಶನ್ ಕರ್ನಾಟಕದ ಕಾಪು ಸೆಂಟರ್ ವತಿಯಿಂದ ಹಮ್ಮಿಕೊಳ್ಳಲಾದ ಪ್ರತಿಭಾ ಪುರಸ್ಕಾರ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ "ವಿದ್ಯಾಭ್ಯಾಸ ಮತ್ತು ಚಾರಿತ್ಯ ನಿರ್ಮಾಣ" ಎಂಬ ವಿಷಯದಲ್ಲಿ ಮಾತನಾಡಿದರು.

ನಮ್ಮ ಮಕ್ಕಳಲ್ಲಿ ಮಾನವೀಯ ಮೌಲ್ಯಗಳು ಬೆಳೆಯಲು ದೇವಭಯಯುಳ್ಳ ವಿದ್ಯಾಭ್ಯಾಸ ತಮ್ಮ ತಮ್ಮ ಮನೆಗಳಲ್ಲಿ ನೀಡಲು ಪೋಷಕರು ಮುಂದಾಗಬೇಕು. ಚಾರಿತ್ರ್ಯವು ಧಾರ್ಮಿಕ ವಿದ್ಯಾಭ್ಯಾಸ ಮತ್ತು ಮನೆಯ ಪೂರಕ ಅನುಸರಣೆಯಿಂದ ಬರುತ್ತದೆ ಎಂದು ಅವರು ನುಡಿದರು.

ಉಪನ್ಯಾಸಕ ಯಾಸೀನ್ ಮನ್ನಾ ರವರು, ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಫೋನ್ ಗೀಳಿನಲ್ಲಿ ಬಿದ್ದು ನರಳುತ್ತಿರುವುದು ನಿಜವಾಗಿಯೂ ಬೇಸರದ ಸಂಗತಿಯಾಗಿದೆ ಇದರಿಂದ ಹೊರತಂದು ಮಕ್ಕಳನ್ನು ಧಾರ್ಮಿಕ ಮತ್ತು ಮಾನಸಿಕವಾಗಿ ಸದೃಢ ಗೊಳಿಸುವುದು ಪೋಷಕರು ಮತ್ತು ಸಮಾಜದ ಜವಾಬ್ದಾರಿಯಾಗಿದೆ.

ಹಲೀಮ ಸಾಬ್ಜು ಆಡೊಟೋರಿಯಮ್ ಉದ್ಯಾವರ ಇದರ ಮುಖ್ಯಸ್ಥರಾದ ಅಲ್ ಹಾಜ್ ಅಬ್ದುಲ್ ಜಲೀಲ್ ಸಾಹೇಬ್, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಕಾಪು ತಾಲೂಕು ಅಧ್ಯಕ್ಷರಾದ ನಸೀರ್ ಅಹಮದ್ . ಮುಸ್ತಾಖ್ ಇಬ್ರಾಹಿಮ್ , ಕೆ. ಎಂ. ಲುತ್ಫುಲ್ಲಾ, ರೇಷ್ಮಾ ಕಾರ್ಕಳ ಸಂದೋರ್ಬಚಿತವಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಮಾಅತೆ ಇಸ್ಲಾಮೀ ಹಿಂದ್ ಕಾಪು ಘಟಕದ ಅಧ್ಯಕ್ಷರಾದ ಅನ್ವರ್ ಅಲಿ ಕಾಪು ವಹಿಸಿದ್ದರು. ಬೋರ್ಡ್ ಆಫ್ ಇಸ್ಲಾಮಿಕ್ ಎಜುಕೇಶನ್ ವತಿಯಿಂದ ಕಳೆದ ಬಾರಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು. ಹಾಗೂ ಕಾಪು ವರ್ತುಲದ ಎಸ್‍ಎಸ್‍ಎಲ್‍ಸಿ ಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.

ಕಾರ್ಯಕ್ರಮವು ಮುಹಮ್ಮದ್ ರಾಯೀಫ್ ಕುರ್‍ಆನ್ ಪಠನದೊಂದಿಗೆ ಪ್ರಾರಂಭವಾಯಿತು. ಅಬ್ದುಲ್ ಖಾಲಿದ್ ಕಾರ್ಯಕ್ರಮ ನಿರೂಪಿಸಿದರು. ನಸೀರ್ ಅಹಮದ್ ಲುತ್ಫುಲ್ಲಾ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X