Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಕ್ಕಳಿಗೆ ಸಂಬಂಧಿಸಿದ ಪುಸ್ತಕಗಳಿಗೆ...

ಮಕ್ಕಳಿಗೆ ಸಂಬಂಧಿಸಿದ ಪುಸ್ತಕಗಳಿಗೆ ಪ್ರಶಸ್ತಿ : ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ2 Feb 2026 8:27 PM IST
share
ಮಕ್ಕಳಿಗೆ ಸಂಬಂಧಿಸಿದ ಪುಸ್ತಕಗಳಿಗೆ ಪ್ರಶಸ್ತಿ : ಅರ್ಜಿ ಆಹ್ವಾನ

ಮಂಗಳೂರು,ಫೆ.2: ಕರ್ನಾಟಕ ಬಾಲ ವಿಕಾಸ ಅಕಾಡಮಿಯು 2024ನೇ ಹಾಗೂ 2025ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದಉತ್ತಮ ಪುಸ್ತಕಗಳಿಗೆ ’ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ’ ನೀಡಲು ಅರ್ಜಿ ಆಹ್ವಾನಿಸಿದೆ.

2024 ಮತ್ತು 2025ನೆ ಸಾಲಿನಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ, (ಪಠ್ಯಾಧಾರಿತ ಬಿಟ್ಟು) ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ) ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿ (7 ಪ್ರಕಾರದ ಮಕ್ಕಳ ಸಾಹಿತ್ಯ ಕೃತಿಗಳನ್ನು ಪ್ರಶಸ್ತಿಗಾಗಿ ಆಹ್ವಾನಿಸಲಾಗಿದೆ.

ಆದ್ದರಿಂದ ಈ ಕ್ಷೇತ್ರಗಳಲ್ಲಿ ಪ್ರಕಟಗೊಂಡ ಪುಸ್ತಕಗಳನ್ನು ಯಾವ ಸಾಲಿಗೆ ಪರಿಗಣಿಸಬೇಕು ಎಂಬುದರ ಬಗ್ಗೆ ಸ್ಪಷ್ಟವಾಗಿ ನಮೂದಿಸಲು ಹಾಗೂ ಪ್ರಶಸ್ತಿಗಾಗಿ ಪರಿಗಣಿಸಲು/ಮೌಲ್ಯಮಾಪನಗೊಳಿಸಲು ಪ್ರತಿಯೊಂದು ಕೃತಿಯ 4 ಪ್ರತಿಗಳನ್ನು ಹಾಗೂ ಸ್ವವರಗಳನ್ನು ಒಳಗೊಂಡ ಮನಇಯೊಂದಿಗೆ ಫೆ.20ರೊಳಗಾಗಿ ಅಕಾಡಮಿಯ ಕೇಂದ್ರ ಕಚೇರಿಯ ವಿಳಾಸ (ಯೋಜನಾಧಿಕಾರಿಗಳು, ಕರ್ನಾಟಕ ಬಾಲ ವಿಕಾಸ ಅಕಾಡಮಿ, ಚಂದ್ರಿಕಾ ಲೇ ಔಟ್ ಹಿಂಭಾಗ ಕೆಎಚ್‌ಬಿ ಕಾಲನಿ, ಲಕಮನಹಳ್ಳಿ ಧಾರವಾಡ-580004 (ದೂ.ಸಂ: 0836 -2465490)ಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ 8050392209, 7204396275, 9448981944 ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags

ChildrenBookAwardApplicationinvited
share
ವಾರ್ತಾಭಾರತಿ
ವಾರ್ತಾಭಾರತಿ
Next Story
X