ಜ.10ರಂದು ಸಿಎಂ ಸಿದ್ದರಾಮಯ್ಯ ದ.ಕ. ಜಿಲ್ಲೆಗೆ ಭೇಟಿ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 10 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಸಂಜೆ 5ಕ್ಕೆ ಮಂಗಳೂರು ವಿಮಾನ ನಿಲ್ದಾಣ ಆಗಮನ, 5:30- ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ ಕಾರ್ಯಕ್ರಮ (ಹೋಟೆಲ್ ಅವತಾರ್, ಅತ್ತಾವರ), ರಾತ್ರೆ 7: ಪಿಲಿಕುಳದಲ್ಲಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಅಭಿವೃದ್ಧಿ ಪಡಿಸಿದ ಪಿಲಿಕುಳ ರೆಸಾರ್ಟ್ ಉದ್ಘಾಟನಾ ಸಮಾರಂಭ. ರಾತ್ರಿ ನಗರದಲ್ಲಿ ವಾಸ್ತವ್ಯ. ಜನವರಿ 11 ರಂದು ಬೆಳಗ್ಗೆ 11:10 - ಮಂಗಳೂರಿನಿಂದ ಬೆಂಗಳೂರಿಗೆ ಮುಖ್ಯಮಂತ್ರಿಗಳು ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





