Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಲ್ಪಸಂಖ್ಯಾತರ ಯೋಜನೆಗಳ ಅರಿವು ಮೂಡಿಸಲು...

ಅಲ್ಪಸಂಖ್ಯಾತರ ಯೋಜನೆಗಳ ಅರಿವು ಮೂಡಿಸಲು ಆಯೋಗ ಸೂಚನೆ

ವಾರ್ತಾಭಾರತಿವಾರ್ತಾಭಾರತಿ16 Oct 2023 9:06 PM IST
share
ಅಲ್ಪಸಂಖ್ಯಾತರ ಯೋಜನೆಗಳ ಅರಿವು ಮೂಡಿಸಲು ಆಯೋಗ ಸೂಚನೆ

ಮಂಗಳೂರು,ಅ.16: ಅಲ್ಪಸಂಖ್ಯಾತರ ಸಮುದಾಯದ ಅಭಿವೃದ್ಧಿಗಾಗಿ ರೂಪಿಸುವ ಸರಕಾರಿ ಯೋಜನೆಗಳು ಜನ ಸಾಮಾನ್ಯರಿಗೆ ತಲುಪುತ್ತಿಲ್ಲ. ಹಾಗಾಗಿ ಸರಕಾರದ ವಿವಿಧ ಯೋಜನೆಗಳ ಬಗ್ಗೆ ಅಧಿಕಾರಿಗಳು ಹೆಚ್ಚಿನ ಅರಿವು ಮೂಡಿಸ ಬೇಕು ಎಂದು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಸದಸ್ಯ ರಿಂಚೆನ್ ಲಾಮೋ ಸೂಚಿಸಿದರು.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಸೋಮವಾರ ಅಲ್ಪಸಂಖ್ಯಾತ ಸಮುದಾಯದ ಕುಂದು ಕೊರತೆಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರಕಾರದ ಕೆಲವು ಯೋಜನೆಗಳು ಜನರಿಗೆ ತಲುಪುತ್ತಿಲ್ಲ. ಯೋಜನೆಗಳಿಂದ ಜನಸಾಮಾನ್ಯರು ವಂಚಿತರಾಗುತ್ತಿದ್ದಾರೆ. ಸರಕಾರ ಎಲ್ಲಾ ಜನಪಯೋಗಿ ಯೋಜನೆಗಳು ಜನರಿಗೆ ಯಾವುದೇ ತೊಂದರೆಯಿಲ್ಲದೆ ಸುಲಭವಾಗಿ ತಲುಪಿಸುವ ಜವಾಬ್ದಾರಿ ಅಧಿಕಾರಿಗಳದ್ದಾಗಿದೆ. ಅಧಿಕಾರಿಗಳು ಜನಸಾಮಾನ್ಯರ ನಡುವೆ ಹೋಗಿ ದಾಖಲೆ, ವಿಧಾನಗಳ ಬಗ್ಗೆ ತಿಳಿಸ ಬೇಕು. ಫಲಾನುಭವಿಗಳಿಗೆ ಯಾವುದೇ ರೀತಿಯ ತೊಂದರೆಯಾಗದ ಹಾಗೆ ಸೌಲಭ್ಯಗಳನ್ನು ಒದಗಿಸಬೇಕು ಎಂದು ರಿಂಚೆನ್ ಲಾಮೋ ಸಲಹೆ ನೀಡಿದರು.

ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಅಬ್ದುಲ್‌ನಾಸಿರ್ ಲಕ್ಕಿಸ್ಟಾರ್ ಮಾತನಾಡಿ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಮಕ್ಕಳಿಗೆ ಹಾಸ್ಟೆಲ್‌ಗಳ ಕೊರತೆ ಇದೆ. ಹೆಚ್ಚುವರಿ ಹಾಸ್ಟೆಲ್‌ಗಳನ್ನು ಸ್ಥಾಪಿಸಬೇಕು ಎಂದು ಮನವಿ ಮಾಡಿದರು.

ಕೇಂದ್ರ ಸರಕಾರದಿಂದ 1ರಿಂದ 8ನೇ ತರಗತಿಯ ಮಕ್ಕಳಿಗೆ ಸಿಗುತ್ತಿದ್ದ ವಿದ್ಯಾರ್ಥಿ ವೇತನವನ್ನು ರದ್ದುಗೊಳಿಸಲಾಗಿದೆ. ಅದನ್ನು ಮತ್ತೆ ಪ್ರಾರಂಭಿಸಬೇಕು. 10ರಿಂದ 12ನೇ ತರಗತಿಯ ಮಕ್ಕಳಿಗೆ ಸಿಗುವ ವಿದ್ಯಾರ್ಥಿ ವೇತನದ ಮೊತ್ತವನ್ನು ಹೆಚ್ಚಿಸಬೇಕು ಎಂದು ಆಯೋಗಕ್ಕೆ ಅಲ್ಪಸಂಖ್ಯಾತರ ಸಮುದಾಯದ ಮುಖಂಡರು ಆಗ್ರಹಿಸಿದರು.

ಸಭೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಜಿನೇಂದ್ರ ಕೋಟ್ಯಾನ್, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಯಶೋಧರ ಜೆ., ದ.ಕ.ಜಿಲ್ಲಾ ವಕ್ಫ್ ಅಧಿಕಾರಿ ಅಬೂಬಕರ್, ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ ರವೀಂದ್ರ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X