Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸರಕಾರಿ ಜಾಗ ಅತಿಕ್ರಮಿಸಿ ಆವರಣಗೋಡೆ...

ಸರಕಾರಿ ಜಾಗ ಅತಿಕ್ರಮಿಸಿ ಆವರಣಗೋಡೆ ನಿಮಾ೯ಣ ಆರೋಪ: ದೂರು ದಾಖಲು

ವಾರ್ತಾಭಾರತಿವಾರ್ತಾಭಾರತಿ19 Jan 2026 9:43 PM IST
share
ಸರಕಾರಿ ಜಾಗ ಅತಿಕ್ರಮಿಸಿ ಆವರಣಗೋಡೆ ನಿಮಾ೯ಣ ಆರೋಪ: ದೂರು ದಾಖಲು

ಮೂಡುಬಿದಿರೆ: ರಸ್ತೆ ಸಹಿತ ಸರಕಾರಿ ಜಾಗವನ್ನು ಅತಿಕ್ರಮಿಸಿ ಆವರಣ ಗೋಡೆಯನ್ನು ನಿಮಾ೯ಣ ಮಾಡುತ್ತಿರುವು ದರಿಂದ ಸಾವ೯ಜನಿಕರು ತೊಂದರೆಯನ್ನು ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ನೀಡಿದ ದೂರಿಗೆ ಸ್ಪಂದಿಸಿದ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ. ಜಿ. ಸ್ಥಳಕ್ಕೆ ಭೇಟಿ ನೀಡಿ ಕ್ರಮಕೈಗೊಂಡ ಘಟನೆ ಸೋಮವಾರ ನಡೆದಿದೆ.

ತಾಲೂಕಿನ ತಾಕೋಡೆ ನಿವಾಸಿ ಬೆನೆಡಿಕ್ಟಾ ಎಂಬವರು ಪ್ರಾಂತ್ಯ ಗ್ರಾಮದ ಪೇಪರ್ ಮಿಲ್ ಬಳಿಯ ಕೊಟ್ಟಾರಿ ಕಾಂಪೌಂಡ್ ಬಳಿಯಲ್ಲಿರುವ ರಸ್ತೆ ಸಹಿತ ಸರಕಾರಿ ಜಾಗವನ್ನು ಅತಿಕ್ರಮಿಸಿ ಆವರಣಗೋಡೆಯನ್ನು ನಿಮಿ೯ಸುತ್ತಿ ದ್ದರು. ಅಲ್ಲಿ ರಸ್ತೆ ಅತ್ಯಂತ ಅಗಲ ಕಿರಿದಾಗಿದ್ದು ಇದೀಗ ಅತಿಕ್ರಮಣದಿಂದಾಗಿ ಎರಡು ಫೀಟುಗಳಿಗೂ ಕಡಿಮೆ ಅಗಲವನ್ನು ಹೊಂದಿರುತ್ತದೆ. ಆದುದರಿಂದ ರಸ್ತೆಯ ಅತಿಕ್ರಮಣವನ್ನು ನಿಲ್ಲಿಸುವಂತೆ ಪುರಸಭಾ ಮಾಜಿ ಅಧ್ಯಕ್ಷ ಪ್ರಸಾದ್ ಕುಮಾರ್ ಹಾಗೂ ಇತರ ಸ್ಥಳೀಯರೊಂದಿಗೆ ಠಾಣೆಗೆ ತೆರಳಿ ಸರಕಾರಿ ಜಾಗವನ್ನು ಅತಿಕ್ರಮಣಗೊಳಿಸು ವುದನ್ನು ತಡೆಯುವಂತೆ ಪೊಲೀಸ್ ನಿರೀಕ್ಷಕರಿಗೆ ಮನವಿ ಸಲ್ಲಿಸಿದರು.

ದೂರು ನೀಡಿದ ಸಂದಭ೯ ಸಂಬಂಧಪಟ್ಟ ಅತಿಕ್ರಮಣಕಾರರು ಒಮ್ಮೆ ಕೆಲಸವನ್ನು ನಿಲ್ಲಿಸಿದಂತೆ ಮಾಡಿ ಮತ್ತೆ ಅರ್ಧ ಗಂಟೆಯಲ್ಲಿ ಕೆಲಸವನ್ನು ಮುಂದುವರಿಸಲು ಆರಂಭಿಸಿದಾಗ ತಕ್ಷಣ ನಿರೀಕ್ಷಕರಲ್ಲಿ ವಿಷಯವನ್ನು ತಿಳಿಸಿದಾಗ ಸ್ವತ: ತಾನೇ ಸ್ಥಳಕ್ಕೆ ಆಗಮಿಸಿ ಕಾಮಗಾರಿಯನ್ನು ನಿಲ್ಲಿಸಿದರು.

Tags

Complaintagainstconstructionenclosure
share
ವಾರ್ತಾಭಾರತಿ
ವಾರ್ತಾಭಾರತಿ
Next Story
X