Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕುದ್ರೋಳಿ ಶ್ರೀ ಗೋಕರ್ಣನಾಥ...

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಪ್ರತಿಷ್ಠಾಪನೆ ಪೂಜೆ

ವಾರ್ತಾಭಾರತಿವಾರ್ತಾಭಾರತಿ15 Oct 2023 7:00 PM IST
share
ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಪ್ರತಿಷ್ಠಾಪನೆ ಪೂಜೆ

ಮಂಗಳೂರು : ನಗರದ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುತ್ತಿರುವ ನವರಾತ್ರಿ ಮತ್ತು ಮಂಗಳೂರು ದಸರಾ ಮಹೋತ್ಸವದಲ್ಲಿ ಪೂಜೆಗೊಳ್ಳುತ್ತಿರುವ ಮಹಾಗಣಪತಿ, ಶಾರದೆ, ಆದಿಶಕ್ತಿ, ಸ್ಕಂದ ಮಾತೆ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿಧಾತ್ರಿ, ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟ, ಕೂಷ್ಮಾಂಡಿನಿ ದೇವಿ ಪ್ರತಿಷ್ಠಾಪನೆ ಪೂಜೆ ರವಿವಾರ ಜರುಗಿತು.

ದರ್ಬಾರು ಮಂಟಪದಲ್ಲಿ ಗಣಪತಿ, ಆದಿಶಕ್ತಿ ಮತ್ತು ನವದುರ್ಗೆಯರನ್ನು ತಂದ ಬಳಿಕ ದೇವಸ್ಥಾನದಲ್ಲಿ ಗುರುಪ್ರಾರ್ಥನೆ, ಕಲಶ ಪ್ರತಿಷ್ಠೆ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿಸಲಾಯಿತು. ಬಳಿಕ ಸ್ಯಾಕ್ಸ್‌ಫೋನ್ ತಂಡ, ಬ್ಯಾಂಡ್, ಚೆಂಡೆ ತಂಡ, ಹುಲಿ ವೇಷದೊಂದಿಗೆ ಶಾರದೆ ಮೂರ್ತಿಯನ್ನು ದೇವಾಲಯಕ್ಕೆ ಪ್ರದಕ್ಷಿಣೆ ಹಾಕಿ ಬಳಿಕ ಪ್ರತಿಷ್ಠಾಪನೆ ನಡೆಯಿತು. ಮಹಾಪೂಜೆ ಬಳಿಕ ಅನ್ನಪ್ರಸಾದ ನಡೆಯಿತು.

ಕರ್ಣಾಟಕ ಬ್ಯಾಂಕ್ ಅಧ್ಯಕ್ಷ ಪಿ. ಪ್ರದೀಪ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ, ಮಾಲತಿ ಜೆ. ಪೂಜಾರಿ, ಶಾಸಕ ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಮಾಜಿ ಮೇಯರ್‌ಗಳಾದ ಶಶಿಧರ್ ಹೆಗ್ಡೆ, ಜಯಾನಂದ ಅಂಚನ್, ಕ್ಷೇತ್ರದ ಅಧ್ಯಕ್ಷ ಎಚ್.ಎಸ್. ಸಾಯಿರಾಂ, ಉಪಾಧ್ಯಕ್ಷೆ ಉರ್ಮಿಳಾ ರಮೇಶ್ ಕುಮಾರ್, ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್., ಟ್ರಸ್ಟಿಗಳಾದ ಶೇಖರ್ ಪೂಜಾರಿ, ರವಿಶಂಕರ ಮಿಜಾರು, ಜಗದೀಪ್ ಡಿ. ಸುವರ್ಣ, ಕೆ. ಮಹೇಶ್ಚಂದ್ರ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದೇವೇಂದ್ರ ಪೂಜಾರಿ, ಸಹ ಅಧ್ಯಕ್ಷೆ ಡಾ. ಅನಸೂಯ ಬಿ.ಟಿ. ಸಾಲ್ಯಾನ್, ಡಾ.ಬಿ.ಜಿ. ಸುವರ್ಣ, ಹರಿಕೃಷ್ಣ ಬಂಟ್ವಾಳ್, ರಾಧಾಕೃಷ್ಣ, ಕಿಶೋರ್ ದಂಡೆಕೇರಿ, ಲೀಲಾಕ್ಷ ಕರ್ಕೇರಾ, ಚಂದನ್‌ದಾಸ್, ಗೌರವಿ ರಾಜಶೇಖರ್, ಬ್ರಿಜೇಶ್ ಚೌಟ ಉಪಸ್ಥಿತರಿದ್ದರು.












share
ವಾರ್ತಾಭಾರತಿ
ವಾರ್ತಾಭಾರತಿ
Next Story
X