Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ʼನಶೆ ಮುಕ್ತʼ ಮಂಗಳೂರು ಅಭಿಯಾನದ ಅಂಗವಾಗಿ...

ʼನಶೆ ಮುಕ್ತʼ ಮಂಗಳೂರು ಅಭಿಯಾನದ ಅಂಗವಾಗಿ ಕಾರ್ನರ್ ಮೀಟ್ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ19 Dec 2025 9:46 AM IST
share
ʼನಶೆ ಮುಕ್ತʼ ಮಂಗಳೂರು ಅಭಿಯಾನದ ಅಂಗವಾಗಿ ಕಾರ್ನರ್ ಮೀಟ್ ಕಾರ್ಯಕ್ರಮ

ಮಂಗಳೂರು : ಮೇಕ್ ಆ ಚೇಂಜ್ ಫೌಂಡೇಷನ್ ಮತ್ತು ಮಂಗಳೂರೂ ನಗರ ಪೊಲೀಸ್ ಇಲಾಖೆಯ ಸಹಯೋಗದಿಂದ “ನಶೆ ಮುಕ್ತ” ಮಂಗಳೂರು ಅಭಿಯಾನದ ಅಂಗವಾಗಿ ಕಾರ್ನರ್ ಮೀಟ್ ಕಾರ್ಯಕ್ರಮ ಮಂಗಳೂರಿನ ಸೈಂಟ್ ತೆರೆಸಾ ಶಾಲೆ ಹಾಗೂ ಸಂತ ಆನ್ಸ್ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಯಶಸ್ವಿಯಾಗಿ ಜರುಗಿತು.

ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮಾಜಿ ಕಾರ್ಪೊರೇಟರ್ ನವಿನ್ ಡಿಸೋಜಾ ಮಾತನಾಡಿ, “ನಮಗೆಲ್ಲಾ ಗೊತ್ತಿರುವಂತೆ ನಶೆ ನಮ್ಮ ಕುಟುಂಬ, ಸಮಾಜ, ಮತ್ತು ದೇಶದ ಭವಿಷ್ಯದೊಂದಿಗೆ ಆಟವಾಡುತ್ತದೆ. ಇದನ್ನು ನಿಲ್ಲಿಸಲು ಪ್ರತಿಯೊಬ್ಬರೂ ತಮ್ಮ ಮಟ್ಟಿನಲ್ಲಿ ಕೆಲಸ ಮಾಡಬೇಕು” ಎಂದು ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹಿಸಿದರು.

ಮೇಕ್ ಆ ಚೇಂಜ್ ಫೌಂಡೇಷನ್‌ನ ಸಂಸ್ಥಾಪಕ ಸುಹೈಲ್ ಕಂದಕ್ ಮಾತನಾಡಿ, “ಮಂಗಳೂರು ವಿಸ್ತೀರ್ಣ ಹಾಗೂ ಸಂಸ್ಕೃತಿ, ಶಿಕ್ಷಣ, ಆರೋಗ್ಯ ವಿಧಾನಗಳಲ್ಲಿ ಹೆಗ್ಗಳಿಕೆಗೊಂಡ ನಗರ. ಆದರೆ ಇತ್ತೀಚಿನ ಕೆಲವು ದುರ್ಘಟನೆಗಳಿಂದ ಹಾನಿಕರ ಸುದ್ದಿಗೆ ಹೆಚ್ಚು ಹೆಸರು ಬಂದಿರುವುದು ನೋವಿನ ವಿಷಯವಾಗಿದೆ. ಹಾಗಾಗಿ ನಮ್ಮ ಯುವಕರು ಮತ್ತು ವಿದ್ಯಾರ್ಥಿಗಳು ‘ನಶೆ ಮುಕ್ತ ಮಂಗಳೂರು’ ಅಭಿಯಾನದೊಂದಿಗೆ ಕೈಜೋಡಿಸಬೇಕು. ನಮ್ಮೆಲ್ಲರ ಒಗ್ಗಟ್ಟಿನಿಂದ ಮಂಗಳೂರನ್ನು ಮರುಸ್ಥಾಪಿಸಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ದೇಶದ ಗಮನ ಸೆಳೆಯುವಂತಹ ಬೆಳವಣಿಗೆಯನ್ನು ಕಾಣುವಂತೆ ಮಾಡಬೇಕು ಎಂದರು.

ಮಂಗಳೂರು ಪಾಂಡೇಶ್ವರ ಠಾಣೆಯ ಇನ್‌ಸ್ಪೆಕ್ಟರ್ ಗುರುಪ್ರಸಾದ್ ಮಾತನಾಡಿ, ನಶೆ ವಿರುದ್ದ ಸಕಾರಾತ್ಮಕ ಜಾಗೃತಿ ಮೂಡಿಸುವ ಅಗತ್ಯದ ಬಗ್ಗೆ ವಿವರಿಸಿದರು.

ಕಾರ್ಯಕ್ರಮದ ಸಮಯದಲ್ಲಿ ಬಾರ್ನ್ ಅಗೈನ್ ಫೌಂಡೇಷನ್ ಮುಖ್ಯಸ್ಥೆ ಬೀನಾ, ಸಂತ ತೆರೆಸಾ ಶಾಲೆಯ ಪ್ರಾಂಶುಪಾಲೆ ಸಿಸ್ಟರ್ ಲೌರ್ಡ್ಸ್, ಸಂತ ಆನ್ಸ್ ಕಾಲೇಜಿನ ಪ್ರಾಂಶುಪಾಲೆ ಸಿಸ್ಟರ್ ಎಂ.ರಚನಾ ಎಸಿ, ಲಾವಣ್ಯ ಬಲ್ಲಾಳ್, ಬಶೀರ್ ಡಿಎಕ್ಸ್ ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X