Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಸ್ಎಸ್ಎಫ್ ಉಳ್ಳಾಲ ಸೆಕ್ಟರ್ ಸಮಿತಿ...

ಎಸ್ಎಸ್ಎಫ್ ಉಳ್ಳಾಲ ಸೆಕ್ಟರ್ ಸಮಿತಿ ವತಿಯಿಂದ ಸೈಕಲ್ ರ‍್ಯಾಲಿ

ವಾರ್ತಾಭಾರತಿವಾರ್ತಾಭಾರತಿ28 Aug 2023 6:13 PM IST
share
ಎಸ್ಎಸ್ಎಫ್ ಉಳ್ಳಾಲ ಸೆಕ್ಟರ್ ಸಮಿತಿ ವತಿಯಿಂದ ಸೈಕಲ್ ರ‍್ಯಾಲಿ

ಉಳ್ಳಾಲ: ಎಸ್ ಎಸ್ ಎಫ್ ಉಳ್ಳಾಲ ಸೆಕ್ಟರ್ ಸಮಿತಿಯು ಗೋಲ್ಡನ್ ಫಿಫ್ಟಿ ಪ್ರಚಾರಾರ್ಥ ಹಮ್ಮಿಕೊಂಡಂತಹ ಮಾದಕ ದ್ರವ್ಯ ವಿರುದ್ಧ ಬೃಹತ್ ಗೋಲ್ಡನ್ ಸೈಕಲ್ ರ‍್ಯಾಲಿ ಹಾಗೂ ಗೋಲ್ಡನ್ ಡ್ರಿಂಕ್ ಕಾರ್ಯಕ್ರಮವು ಉಳ್ಳಾಲದಲ್ಲಿ ನಡೆಯಿತು.

ರಾಣಿ ಅಬ್ಬಕ್ಕ ಸರ್ಕಲ್ ನಿಂದ ಸಯ್ಯಿದ್ ಮದನಿ ದರ್ಗಾದವರೆಗೆ ರ್ಯಾಲಿ ನಡೆಸಲಾಯಿತು.

ಈ ಕಾರ್ಯಕ್ರಮ ದಲ್ಲಿ ಬಶೀರ್ ಸಖಾಫಿ ದುಆ ಮಾಡಿದರು. ಸಯ್ಯಿದ್ ಖುಬೈಬ್ ತಂಙಳ್ ಹಾಗೂ ಅಬ್ದುಲ್ ಸಮದ್ ಅಹ್ಸನಿ ಉಸ್ತಾದರು ಎಸ್ ಎಸ್ ಎಫ್ ಧ್ವಜವನ್ನು ಸೆಕ್ಟರ್ ನಾಯಕರಿಗೆ ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು.

ಈ ಕಾರ್ಯಕ್ರಮ ದ ಸಮಾರೋಪ ಸಮಾರಂಭವು ಸೆಕ್ಟರ್ ಅಧ್ಯಕ್ಷ ಹಾಫಿಲ್ ಮುಈನುದ್ದೀನ್ ರಝಾ ಅಂಜದಿ ಅವರ ಅಧ್ಯಕ್ಷತೆಯಲ್ಲಿ ಮಾಸ್ತಿಕಟ್ಟೆ ಯಲ್ಲಿ ನಡೆಯಿತು

ಯೂನುಸ್ ಇಂದಾದಿ ಮಾದಕ ವಸ್ತುಗಳ ವಿರುದ್ಧ ಮಾತನಾಡಿದರು.

ಉಳ್ಳಾಲ ದರ್ಗಾ ಅಧ್ಯಕ್ಷ ಹನೀಫ್ ಹಾಜಿ, ಜಮಾಲ್ ಮುಸ್ಲಿಯಾರ್ , ಹಾಶಿರ್ ಕೋಡಿ, ನವಾಝ್ ಸಖಾಫಿ, ಎಸ್ ವೈ ಎಸ್ ಸೆಂಟರ್ ಅಧ್ಯಕ್ಷ ಇಸಾಕ್ ಹಾಜಿ, ಎಸ್ ಜೆ ಎಂ ಉಳ್ಳಾಲ ಅಧ್ಯಕ್ಷ ಜಲಾಲ್ ಮದನಿ,ರಹ್ಮಾನಾಕ ಅಕ್ಕರೆಕೆರೆ, ಹಂಝಾಕ ಹಳೇಕೋಟೆ, ಸತ್ತಾರ್ ಮೇಲಂಗಡಿ,ಸೆಕ್ಟರ್ ಕೋಶಾಧಿಕಾರಿ ಬಾತಿಷ್ ಮಂಚಿಲ, ಜಾಬಿರ್ ಫಾಳಿಲೀ, ಇರ್ಷಾದ್ ಹನೀಫಿ , ಅಬ್ರಾರ್ ಸುಲ್ತಾನಿ, ಸುಹೈಲ್ ಹಾಶಿಮಿ, ಹನೀಫ್ ಬೊಟ್ಟು,ಹನೀಫ್ ಮದನಿ, ಯೂಸುಫ್ ಉಸ್ತಾದ್, ಮುಜಾಫರ್ ಅಜಾದ್ ನಗರ, ರಮೀಝ್ ಮೇಲಂಗಡಿ, ಮುಆಝ್ ಮೇಲಂಗಡಿ, ಕಲಂದರ್, ಶಫೀಕ್, ನಿಜಾಮ್ ಷಾ, ಶಬೀರ್ ಪೇಟೆ,ಅಫ್ತಾಬ್, ಸಾಬಿತ್ ,ಸಾಹಿಲ್ ಕೋಟೆಪುರ, ರಫೀಝ್, ಹಮೀದ್ ಹಳೇಕೋಟೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X