Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ.ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆ:...

ದ.ಕ.ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆ: ಹೈಫ್ಲೈಯರ್ಸ್ ಕ್ಲಬ್ ಗೆ 105 ಪದಕಗಳು

ವಾರ್ತಾಭಾರತಿವಾರ್ತಾಭಾರತಿ24 Oct 2024 2:21 PM IST
share
ದ.ಕ.ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆ: ಹೈಫ್ಲೈಯರ್ಸ್ ಕ್ಲಬ್ ಗೆ 105 ಪದಕಗಳು

ಮಂಗಳೂರು, ಅ. 24: ಕರ್ನಾಟಕ ರಾಜ್ಯ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಮಂಗಳೂರಿನ ಅಶೋಕನಗರದ ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿಯಲ್ಲಿ ಆಯೋಜಿಸಿದ ದ.ಕ ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮಂಗಳೂರಿನ ಹೈ-ಫ್ಲೈಯರ್ ಸ್ಕೇಟಿಂಗ್ ಕ್ಲಬ್‌ನ ಸ್ಕೇಟರ್ ತಂಡವಾಗಿ ಪ್ರತಿನಿಧಿಸಿ 105 ಪದಕಗಳನ್ನು ಜಯಗಳಿಸಿದ್ದಾರೆ. ರಾಜ್ಯ ಮಟ್ಟಕ್ಕೆ ಕ್ಲಬ್ ನ 32 ಸ್ಕೇಟರ್ ಗಳು ಆಯ್ಕೆಯಾದರು. ಈ ಸ್ಪರ್ಧೆಯು ಮೈಸೂರಿನಲ್ಲಿ ನವೆಂಬರ್‌ನಲ್ಲಿ ನಡೆಯಲಿದೆ.

ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಹೈ-ಫ್ಲೈಯರ್ ಸ್ಕೇಟಿಂಗ್ ಕ್ಲಬ್‌ನ 42 ಸ್ಕೇಟರ್‌ಗಳು ಭಾಗವಹಿಸಿದ್ದು, 56 ಚಿನ್ನ, 33 ಬೆಳ್ಳಿ ಹಾಗೂ 16 ಕಂಚಿನ ಪದಕ ಗಳಿಸಿ ಗಮನ ಸೆಳೆದರು. ಇವರು ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿಯಲ್ಲಿ ಮೋಹನ ದಾಸ್ ಕೆ., ಜಯರಾಜ್ ಮತ್ತು ರಮಾನಂದ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.

ಪದಕ ಪಡೆದ ಸ್ಕೇಟರ್ಸ್‌‌ ಗಳ ವಿವರ

ತನ್ಮಯ್ ಕೊಟ್ಟಾರಿ, ಮುಹಮ್ಮದ್ ಶಾಮಿಲ್ ಅರ್ಷಾದ್, ಡಾಶಿಯಲ್ ಆಮಂಡಾ ಕಾನ್ಸೆಸ್ಸಾವ್, ಡೇನಿಯಲ್ ಸಾಲ್ವಡೋರ ಕಾನ್ಸೆಸ್ಸಾವ್ ತಲಾ ನಾಲ್ಕು ಚಿನ್ನ, ಶೀಹಾನ್ ಎ.ಆರ್. ರಿತ್ವಿಕಾ ಮಲ್ಯ, ಜೆಸ್ನಿಯಾ ಕೊರ್ರೆಯ ಶಾಲೋಮ್ ಕ್ರಿಸ್ಟಿನ್, ಗ್ರೀಷ್ಮಾ ಶೆಟ್ಟಿ , ಇದ್ಧಾಂತ್ ಯೋಗಿ, ಹಿಮಾನಿ ಕೆ.ವಿ., ಮುಹಮ್ಮದ್ ಆಯಾನ್ , ಲಕ್ಷ್ ಡಿ. ಎಸ್. ಗೌಡ ತಲಾ ಮೂರು ಚಿನ್ನ, ರೆಯಾನ್ಶ್ ಕೆ. 2 ಚಿನ್ನ , ಜೇನಿಷಾ, ಅಡಪಾ ಡೇವಿಡ್ ಆಚಾರ್ಯ ಚಲಾ 2 ಚಿನ್ನ, 1 ಬೆಳ್ಳಿ, ಶಿವಾಂಶ್ ಕೆ.ಪಿ. ಶೆಟ್ಟಿ , ಈಶಾನಿ ಕೆ.ವಿ., ಜಿಷ್ಣು , ಎಂ. ಆಕಾಂಶಾ ಪೈ ತಲಾ 1 ಚಿನ್ನ, 2 ಬೆಳ್ಳಿ , ಕೇಟ್ ಆರ್ವಿವಾಜ್ 1 ಚಿನ್ನ, 1 ಬೆಳ್ಳಿ, 1 ಕಂಚು, ಶ್ರೇಷ್ಟ್ ಮಲ್ಲಿ, ಮೌರ್ಯ ಕಿರಣ್ ಬಂಜನ್ ತಲಾ 1 ಚಿನ್ನ, 1 ಬೆಳ್ಳಿ, 1 ಕಂಚು, ಸ್ಪೃಹಾ ಜೈಶ್ವರ್, ಎ. ಡೇವಿನ ಮಹೇಶ್ ತಲಾ 3 ಬೆಳ್ಳಿ , ಡೆಲಿನಾ ಒಳಿಡಾ ಮೆಂಡೋನ್ಸ, ಅಕ್ಷೋಬ್ಯಾ ಜಿ.ಎಸ್., ಅನಿಕಾ ಸಚಿನ್ ಉಚ್ಚಿಲ್, ನೈವೇದ್ಯ ಪಾಂಡೇ ತಲಾ 2 ಬೆಳ್ಳಿ, 1 ಕಂಚು, ರಕ್ಷ್ ಡಿ.ಎಸ್. ಗೌಡ 2 ಬೆಳ್ಳಿ, ಪ್ರದ್ಯುಮ್ನ ರಾವ್ ಎಚ್., ಭೂಮಿಕಾ ವಿ. ಭಚ್, ಎಂ. ಅಮನ್ ಅರುಣ್ ಶೇಟ್ ತಲಾ 1 ಬೆಳ್ಳಿ, 1 ಕಂಚು ಅಮಯ್ ಸಚಿನ್ ಉಚ್ಚಿಲ 1 ಬೆಳ್ಳಿ , ನೀವೇದ್ ಅನಿಶ್ 3 ಕಂಚು, ಸನ್ನಿಧಿ ಪಿ. ಭಂಡಾರಿ 2 ಕಂಚು ಮೇಧಾಂಶ್ ನೇತ್ರಕೆರೆ 1 ಕಂಚಿನ ಪದಕವನ್ನು ಪಡೆದಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X