Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮುರಳೀಧರ ರೈ ಬಗ್ಗೆ ಮಾನಹಾನಿ ಸಂದೇಶ;...

ಮುರಳೀಧರ ರೈ ಬಗ್ಗೆ ಮಾನಹಾನಿ ಸಂದೇಶ; ಕಾಂಗ್ರೆಸ್ ನಿಯೋಗದಿಂದ ದೂರು

ವಾರ್ತಾಭಾರತಿವಾರ್ತಾಭಾರತಿ6 Jun 2025 2:33 PM IST
share
ಮುರಳೀಧರ ರೈ ಬಗ್ಗೆ ಮಾನಹಾನಿ ಸಂದೇಶ; ಕಾಂಗ್ರೆಸ್ ನಿಯೋಗದಿಂದ ದೂರು

ಉಪ್ಪಿನಂಗಡಿ: ದ.ಕ. ಜಿಲ್ಲಾ ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ಮುರಳೀಧರ ರೈ ಮಠಂತಬೆಟ್ಟು ಅವರನ್ನು ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡಿರುವ ಕಿಡಿಗೇಡಿಗಳ ಬಗ್ಗೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಉಪ್ಪಿನಂಗಡಿ ಬ್ಲಾಕ್‍ನ ಕಾಂಗ್ರೆಸ್ ನಿಯೋಗವು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದೆ.

ಕೋಡಿಂಬಾಡಿ ಗ್ರಾ.ಪಂ.ನ ಅಧ್ಯಕ್ಷರಾಗಿ, ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ಮುರಳೀಧರ ರೈಯವರು ಪಕ್ಷದ ಹಿರಿಯ ನಾಯಕರಾಗಿರುತ್ತಾರೆ. ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಅಮಾಯಕರ ಕೊಲೆ ನಡೆದಾಗ ಬೇಸತ್ತು ಕಾಂಗ್ರೆಸ್ ಪಕ್ಷದ ಎಲ್ಲಾ ಜವಾಬ್ದಾರಿಗಳಿಗೆ ರಾಜೀನಾಮೆಯನ್ನು ಸಲ್ಲಿಸಿರುತ್ತಾರೆ. ಈ ಕುರಿತು ಮೇ 30ರಂದು ಪತ್ರಿಕೆಯೊಂದರಲ್ಲಿ ವರದಿ ಪ್ರಕಟವಾಗಿದ್ದು, ಈ ವರದಿಯು ಆ ಪತ್ರಿಕೆಯ ಫೇಸ್ ಬುಕ್ ಪೇಜ್‍ನಲ್ಲಿ ಕೂಡಾ ಪ್ರಕಟಗೊಂಡಿತ್ತು. ಈ ವರದಿಗೆ ಯಾರೋ ಕಿಡಿಗೇಡಿಗಳು ಮುರಳೀಧರ ರೈಯವರ ತೇಜೋವಧೆ ಹಾಗೂ ಮಾನಹಾನಿಯಾಗುವ ಹಾಗೆ ಕಮೆಂಟ್ ಮಾಡಿದ್ದಾರೆ. ಇದು ಮುರಳೀಧರ ರೈಯವರ ಮಾನಹಾನಿ ಮಾಡುವ ಉದ್ದೇಶದಿಂದ ಮಾಡಿದ ಕಮೆಂಟ್ ಆಗಿದ್ದು, ಇದರಲ್ಲಿ ಯಾವುದೇ ಸತ್ಯಾಂಶ ಇರುವುದಿಲ್ಲ. ಈ ಕಮೆಂಟ್‍ಗಳು ಸಮಾಜದಲ್ಲಿ ಕೋಮುದ್ವೇಷವನ್ನು ಪ್ರಚೋದಿಸುವ ರೀತಿಯಲ್ಲಿ ಇದೆ. ಆದ್ದರಿಂದ ಇಂತಹ ಕೃತ್ಯವೆಸಗಿರುವ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಕಾಂಗ್ರೆಸ್ ನಿಯೋಗವು ದೂರಿನಲ್ಲಿ ಆಗ್ರಹಿಸಿದೆ.

ಮನವಿ ನೀಡಿದ ನಿಯೋಗದಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ಎಂ.ಬಿ. ನಝೀರ್ ಮಠ, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೌಸೀಫ್ ಯು.ಟಿ., 34 ನೆಕ್ಕಿಲಾಡಿ ವಲಯ ಕಾಂಗ್ರೆಸ್ ಅಧ್ಯಕ್ಷೆ ಅನಿ ಮಿನೇಜಸ್, ಕೋಡಿಂಬಾಡಿ ವಲಯ ಕಾಂಗ್ರೆಸ್ ಅಧ್ಯಕ್ಷ ಮೋನಪ್ಪ ಪಮ್ಮನಮಜಲು, ಹಿರೇಬಂಡಾಡಿ ವಲಯ ಕಾಂಗ್ರೆಸ್ ಅಧ್ಯಕ್ಷ ರವೀಂದ್ರ ಪಟಾರ್ತಿ, ಬಜತ್ತೂರು ವಲಯ ಕಾಂಗ್ರೆಸ್ ಅಧ್ಯಕ್ಷ ವಿನೋದ್, ಉಪ್ಪಿನಂಗಡಿ ವಲಯ ಕಾಂಗ್ರೆಸ್ ಅಧ್ಯಕ್ಷ ಆದಂ ಕೊಪ್ಪಳ, ಪುತ್ತೂರು ಭೂ ನ್ಯಾಯ ಮಂಡಳಿಯ ಸದಸ್ಯ ಅಬ್ದುರ್ರಹ್ಮಾನ್ ಯುನಿಕ್, 34 ನೆಕ್ಕಿಲಾಡಿ ಬೂತ್ ಕಾಂಗ್ರೆಸ್ ಅಧ್ಯಕ್ಷರಾದ ಅಬ್ದುಲ್ ಖಾದರ್, ಹಮೀದ್ ಪಿ.ಟಿ., ಇಸಾಕ್, ಬಜತ್ತೂರು ಗ್ರಾ.ಪಂ. ಸದಸ್ಯೆ ಪ್ರೆಸಿಲ್ಲಾ ಡಿಸೋಜ, ಕಾಂಗ್ರೆಸ್ ಪ್ರಮುಖರಾದ ಯೊಗೀಶ್ ಸಾಮಾನಿ, ಶಿವಪ್ರಸಾದ್ ರೈ ಮಠಂತಬೆಟ್ಟು, ಶಿವಚಂದ್ರ ನಿಡ್ಡೆಂಕಿ, ಝಕಾರಿಯಾ ನಾಗನಕೋಡಿ, ಶೌಕತ್ ಕೆಮ್ಮಾರ, ಜಯಶೀಲ ಮತ್ತಿತರರು ಉಪಸ್ಥಿತರಿದ್ದರು.

Tags

Muralidhar RaiCongress
share
ವಾರ್ತಾಭಾರತಿ
ವಾರ್ತಾಭಾರತಿ
Next Story
X