Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕುಪ್ಪೆಪದವು–ಇರುವೈಲು ಮಾರ್ಗದಲ್ಲಿ...

ಕುಪ್ಪೆಪದವು–ಇರುವೈಲು ಮಾರ್ಗದಲ್ಲಿ ಸರಕಾರಿ ಬಸ್ ಸಂಚಾರಕ್ಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ13 Oct 2025 8:46 PM IST
share
ಕುಪ್ಪೆಪದವು–ಇರುವೈಲು ಮಾರ್ಗದಲ್ಲಿ ಸರಕಾರಿ ಬಸ್ ಸಂಚಾರಕ್ಕೆ ಆಗ್ರಹ

ಬಜ್ಪೆ : ಕುಪ್ಪೆಪದವು–ಇರುವೈಲು ಮಾರ್ಗದಲ್ಲಿ ಸರಕಾರಿ ಬಸ್ ಸಂಚಾರ ಪ್ರಾರಂಭಿಸಲು ಆಗ್ರಹಿಸಿ, ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘದ ವತಿಯಿಂದ ಕೆಎಸ್ಸಾರ್ಟಿಸಿ ವಿಭಾಗಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.

ಮಂಗಳೂರು ನಗರದಿಂದ ಸುಮಾರು 30 ಕಿಲೋಮೀಟರ್ ದೂರದಲ್ಲಿರುವ ಕುಪ್ಪೆಪದವು ಗ್ರಾಮದ ಜನತೆ ಸರಿಯಾದ ಬಸ್ ಸೇವೆಯಿಂದ ವಂಚಿತರಾಗಿದ್ದಾರೆ. ಖಾಸಗಿ ಬಸ್‌ಗಳು ಸಂಚರಿಸುತ್ತಿದ್ದರೂ ಅವುಗಳ ಸಂಖ್ಯೆ ತುಂಬಾ ಕಡಿಮೆ. ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು ಮತ್ತು ವಿವಿಧ ಉದ್ಯೋಗಗಳಲ್ಲಿ ತೊಡಗಿಸಿಕೊಂಡವರು ಕೈಕಂಬ, ಮಂಗಳೂರು ಹಾಗೂ ಮೂಡಬಿದ್ರೆಯನ್ನು ಅವಲಂಬಿಸಬೇಕಾದ ಪರಿಸ್ಥಿತಿ ಎದುರಾಗಿದೆ.

ಬೆಳಿಗ್ಗೆ ಹಾಗೂ ಸಂಜೆ ವೇಳೆಯಲ್ಲಿ ಬಸ್‌ಗಳಲ್ಲಿ ತೀವ್ರ ನೂಕುನುಗ್ಗಲು ಉಂಟಾಗುತ್ತಿದ್ದು, ಮಹಿಳೆಯರು ಮತ್ತು ವಿದ್ಯಾರ್ಥಿಗಳಿಗೆ ಪ್ರಯಾಣ ಕಷ್ಟಕರವಾಗಿದೆ. ಮಧ್ಯಾಹ್ನ ಮತ್ತು ರಜಾದಿನಗಳಲ್ಲಿ ಕೊನೆಯ ಟ್ರಿಪ್‌ಗಳನ್ನು ಖಾಸಗಿ ಬಸ್‌ಗಳು ರದ್ದುಗೊಳಿಸುವುದರಿಂದ ಗ್ರಾಮಸ್ಥರು ಸಂಕಷ್ಟ ಅನುಭವಿಸುತ್ತಿದ್ದಾರೆ.

ಇದೇ ವೇಳೆ, ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಅಡಿಯಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಗ್ರಾಮದಲ್ಲಿನ ಮಹಿಳೆಯರು ಪಡೆಯಲು ಸಾಧ್ಯವಾಗದಿರುವುದನ್ನೂ ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಅದರ ಹಿನ್ನೆಲೆಯಲ್ಲಿ ಮಂಗಳೂರು–ಕುಪ್ಪೆಪದವು–ಇರುವೈಲು–ಮೂಡಬಿದ್ರೆ ಮಾರ್ಗದಲ್ಲಿ ಕೆಎಸ್ಸಾರ್ಟಿಸಿ ವತಿಯಿಂದ ಕನಿಷ್ಠ ಎರಡು ಬಸ್‌ಗಳನ್ನು ನಿಯೋಜಿಸಬೇಕೆಂದು ಸಂಘದ ವತಿಯಿಂದ ಬೇಡಿಕೆ ಇಟ್ಟಿದೆ.

ಮನವಿ ನೀಡಿದ ನಿಯೋಗದಲ್ಲಿ ಕುಪ್ಪೆಪದವು ವಲಯ ಕಟ್ಟಡ ಹಾಗೂ ನಿರ್ಮಾಣ ಕಾರ್ಮಿಕರ ಸಂಘದ ಕಾರ್ಯದರ್ಶಿ ವಸಂತಿ ಕುಪ್ಪೆಪದವು, ಅಧ್ಯಕ್ಷ ದಿನೇಶ್ ಇರುವೈಲು, ಕೋಶಾಧಿಕಾರಿ ಜನಾರ್ದನ ಗೌಡ ಎಡಪದವು, ಪದಾಧಿಕಾರಿಗಳಾದ ಭಾಸ್ಕರ ಶೆಟ್ಟಿ ಮುತ್ತೂರು, ಇಬ್ರಾಹಿಂ, ಭವಾನಿ ಕುಪ್ಪೆಪದವು, ಗಣೇಶ್ ಕಾಪಿಕಾಡ್ ಹಾಗೂ ಕಟ್ಟಡ ಕಾರ್ಮಿಕರ ಸಂಘದ ಇತರ ಮುಖಂಡರು ಉಪಸ್ಥಿತರಿದ್ದರು.

Tags

KuppepadavuIruvailu
share
ವಾರ್ತಾಭಾರತಿ
ವಾರ್ತಾಭಾರತಿ
Next Story
X