Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವೈಟ್‌ಗ್ರೋ ಅಣಬೆ ಕಾರ್ಖಾನೆಯ ಕೈಗಾರಿಕಾ...

ವೈಟ್‌ಗ್ರೋ ಅಣಬೆ ಕಾರ್ಖಾನೆಯ ಕೈಗಾರಿಕಾ ವಲಯಕ್ಕೆ ಸ್ಥಳಾಂತರಿಸಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ17 Aug 2023 5:56 PM IST
share
ವೈಟ್‌ಗ್ರೋ ಅಣಬೆ ಕಾರ್ಖಾನೆಯ ಕೈಗಾರಿಕಾ ವಲಯಕ್ಕೆ ಸ್ಥಳಾಂತರಿಸಲು ಆಗ್ರಹ

ಮಂಗಳೂರು: ವಾಮಂಜೂರುವಿನಲ್ಲಿ ಕಾರ್ಯಾಚರಿಸುತ್ತಿರುವ ವೈಟ್‌ಗ್ರೋ ಅಣಬೆ ಪ್ಯಾಕ್ಟರಿ ಘಟಕದಿಂದ ನಾಗರಿಕರು ಹಲವು ರೀತಿಯ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಹೀಗಾಗಿ ಈ ಉತ್ಪಾದನೆ ಘಟಕವನ್ನು ಜನವಸತಿ ಪ್ರದೇಶವಾದ ವಾಮಂಜೂರಿನಿಂದ ಕೈಗಾರಿಕಾ ವಲಯಕ್ಕೆ ಸ್ಥಳಾಂತರಿಸಬೇಕು ಎಂದು ವೈಟ್ ಗ್ರೋವ್ ಅಣಬೆ ಕಾರ್ಖಾನೆಯ ವಿರುದ್ದದ ಹೋರಾಟ ಸಮಿತಿ ಆಗ್ರಹಿಸಿದೆ.

ಗುರುವಾರ ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೋರಾಟಗಾರ ಜಗದೀಶ ಶೇಣವ ಸ್ಥಳಾಂತರ ಸಾಧ್ಯವಿಲ್ಲದಿದ್ದರೆ ಸಾರ್ವಜನಿಕ ಹಿತದೃಷ್ಟಿಯಿಂದ ಶಾಶ್ವತವಾಗಿ ಬಂದ್ ಮಾಡಬೇಕು. ಈ ನಿಟ್ಟಿನಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ವೈಟ್ ಗ್ರೋವ್ ಅಣಬೆ ಫ್ಯಾಕ್ಟರಿಯ ವಿರುದ್ದ ಹೋರಾಟ ಸಮಿತಿ ಎಚ್ಚರಿಸಿದೆ.

ಜಿಲ್ಲಾಧಿಕಾರಿಗಳ ಆದೇಶದಂತೆ ಆ.19ರ ಬಳಿಕ ತಾಂತ್ರಿಕ ಸಮಿತಿಯ ಶಿಫಾರಸು ಪರಿಗಣಿಸಿ ಫ್ಯಾಕ್ಟರಿಯು ಕಾರ್ಯಾರಂಭ ಮಾಡುವ ಬಗ್ಗೆ ತೀರ್ಮಾನವಾಗಲಿದೆ. ಒಂದು ವೇಳೆ ಸಮಿತಿಯ ವರದಿಯಂತೆ ಫ್ಯಾಕ್ಟರಿ ಆರಂಭವಾಗಿ ಮತ್ತೆ ವಾಸನೆ ಬಂದರೆ ಗ್ರಾಮಸ್ಥರು ಸೇರಿಕೊಂಡು ಫ್ಯಾಕ್ಟರಿ ಬಂದ್ ಮಾಡಲು ತೀರ್ಮಾನಿಸಲಾಗಿದೆ ಎಂದರು.

200 ಜನರಿಗೆ ಉದ್ಯೋಗ ನೀಡಲು ಪ್ರೋತ್ಸಾಹ ನೀಡಲಾಗುತ್ತಿದೆ. ಕಾಂಪೋಸ್ಟ್ ಘಟಕವನ್ನು ತಂತ್ರಜ್ಞಾನ ಬಳಸಿ ಭಾರತ ದಲ್ಲಿ ಎಲ್ಲಿಯೂ ಇಲ್ಲದ ಮಾದರಿಯಲ್ಲಿ ಮುಚ್ಚಲಾಗಿದೆ ಎಂದು ಫ್ಯಾಕ್ಟರಿಯ ವ್ಯವಸ್ಥಾಪಕ ನಿರ್ದೇಶಕ ಜೆ.ಆರ್.ಲೋಬೋ ಅವರು ಇತ್ತೀಚೆಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಆದರೆ, 200 ಜನರ ಉದ್ಯೋಗ ನೆಪದಲ್ಲಿ 20 ಸಾವಿರ ಜನರಿಗೆ ಆರೋಗ್ಯ ಸಮಸ್ಯೆ ತಂದೊಡ್ಡುವ ಈ ಯೋಜನೆಯೇ ಅಗತ್ಯವಿಲ್ಲ. ಜತೆಗೆ ಭಾರತದಲ್ಲಿಯೂ ಎಲ್ಲಿಯೂ ಜನವಸತಿ ಪ್ರದೇಶದಲ್ಲಿ ಇಂತಹ ಕಾಂಪೋಸ್ಟ್ ಘಟಕಗಳೇ ಇಲ್ಲ. ಹೀಗಾಗಿ ಮುಚ್ಚುವ ಪ್ರಮೇಯ ಎಲ್ಲಿಯೂ ಎದುರಾಗಿಲ್ಲ ಎಂದವರು ದೂರಿದರು. ಫ್ಯಾಕ್ಟರಿಯಿಂದ ಬರುವ ನೀರು ಕೂಡ ಕಲುಷಿತಗೊಂಡು ಗುರುಪುರ ನದಿ ಸೇರುತ್ತಿದೆ. ಅತಿಯಾದ ವಾಸನೆಯಿಂದ ಜನರಿಗೆ ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತಿಲ್ಲ ಎಂದರು.

ಸುದ್ದಿಗೋಷ್ಠಿಯಲ್ಲಿ ಹೋರಾಟ ಸಮಿತಿ ಪ್ರಮುಖರಾದ ಓಂ ಪ್ರಕಾಶ್ ಶೆಟ್ಟಿ, ಲಕ್ಷ್ಮಣ, ಜಯಂತಿ, ಜಯಪ್ರಭ, ರಿಯಾಝ್ ಅಹಮ್ಮದ್, ವಿಲಿಯಂ ಡಿಸೋಜ ಮುಂತಾದವರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X