Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದೇರಳಕಟ್ಟೆ: ಮುತ್ತೂಟ್ ಫೈನಾನ್ಸ್...

ದೇರಳಕಟ್ಟೆ: ಮುತ್ತೂಟ್ ಫೈನಾನ್ಸ್ ದರೋಡೆಗೆ ಯತ್ನ; ಇಬ್ಬರು ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ30 March 2025 9:45 AM IST
share
ದೇರಳಕಟ್ಟೆ: ಮುತ್ತೂಟ್ ಫೈನಾನ್ಸ್ ದರೋಡೆಗೆ ಯತ್ನ; ಇಬ್ಬರು ಆರೋಪಿಗಳ ಬಂಧನ

ಕೊಣಾಜೆ: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ದೇರಳಕಟ್ಟೆ ಜಂಕ್ಷನ್ ನ ಮುತ್ತೂಟ್ ಫೈನಾನ್ಸ್ ದರೋಡೆಗೆ ಯತ್ನಿಸಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಕಳ್ಳರು ಬೀಗ ಒಡೆಯುತ್ತಿರುವಾಗಲೇ ಫೈನಾನ್ಸ್ ಮಳಿಗೆಯ ಸೈರನ್ ಮೊಳಗಿದ್ದು, ಸ್ಥಳಕ್ಕೆ ಧಾವಿಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ದೇರಳಕಟ್ಟೆ ಜಂಕ್ಷನ್ ನಲ್ಲಿರುವ ಹೆಚ್.ಎಮ್ ಟಿಂಬರ್ಸ್ ಸಂಸ್ಥೆಗೆ ಸೇರಿದ ವಾಣಿಜ್ಯ ಕಟ್ಟಡದ ಮೇಲಂತಸ್ತಿನಲ್ಲಿ ಕಾರ್ಯಾಚರಿಸುತ್ತಿರುವ ಮುತ್ತೂಟ್ ಫೈನಾನ್ಸ್ ಗೆ ಕೇರಳ ಮೂಲದ ಮೂವರು ಖದೀಮರು ಕನ್ನ ಹಾಕಿದ್ದಾರೆ. ಇನ್ನೇನು ಕಳ್ಳತನ ನಡೆಸಲು ಮಳಿಗೆಯ ಬೀಗ ಒಡೆಯುತ್ತಿರುವಾಗಲೇ ಸೈರನ್ ಮೊಳಗಿದ್ದು ಮುತ್ತೂಟ್ ಫೈನಾನ್ಸ್ ನ ಕಂಟ್ರೋಲ್ ರೂಂಗೆ ಮಾಹಿತಿ ರವಾನೆಯಾಗಿದೆ. ಫೈನಾನ್ಸ್ ನ ಮೇಲಾಧಿಕಾರಿಗಳು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನೆ ಸ್ಥಳದಲ್ಕಿ ಸೈರನ್ ಮೊಳಗುತ್ತಿದ್ದಾಗಲೇ ಫೈನಾನ್ಸ್ ಸುತ್ತ ಮುತ್ತಲೂ ಸ್ಥಳೀಯರು ಜಮಾಯಿಸಿದ್ದು ಇಬ್ಬರು ಆರೋಪಿಗಳಾದ ಕಾಂಞಂಗಾಡ್ ನ ಮುರಳಿ ಮತ್ತು ಕಾಸರಗೋಡಿನ ಹರ್ಷದ್ ಕಟ್ಟಡದಲ್ಲಿ ಲಾಕ್ ಆಗಿದ್ದು ಸ್ಥಳಕ್ಕೆ ಧಾವಿಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳು ಮತ್ತು ಕೃತ್ಯ ಎಸಗಲು ತಂದಿದ್ದ ಡ್ರಿಲ್ ಮೆಷಿನನ್ನು ವಶಕ್ಕೆ ಪಡೆದಿದ್ದಾರೆ. ಮತ್ತೋರ್ವ ಆರೋಪಿ ಕಾಸರಗೋಡು ಮೂಲದ ಅಬ್ದುಲ್ ಲತೀಫ್ ಪರಾರಿಯಾಗಿದ್ದಾನೆ.

ದೇರಳಕಟ್ಟೆಯ ಮುತ್ತೂಟ್ ಫೈನಾನ್ಸ್ ನಲ್ಲಿ ಉತ್ಕೃಷ್ಟ ಮಟ್ಟದ ರಕ್ಷಣಾ ಸಲಕರಣೆ ಅಳವಡಿಸಿದ ಪರಿಣಾಮ ಸಂಭವನೀಯ ದರೋಡೆ ಪ್ರಕರಣವೊಂದು ವಿಫಲವಾಗಿದೆ. ಘಟನಾ ಸ್ಥಳಕ್ಕೆ ಎಸಿಪಿ ಧನ್ಯ ನಾಯಕ್, ಕೊಣಾಜೆ ಇನ್ಸ್ ಪೆಕ್ಟರ್ ರಾಜೇಂದ್ರ ನೇತೃತ್ವದ ತಂಡ ಭೇಟಿ ನೀಡಿ ತನಿಖೆ ನಡಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X